12ನೇ ಶತಮಾನದಲ್ಲಿ ಮೌಢ್ಯತೆಯ ವಿರುದ್ಧ ಕ್ರಾಂತಿಗೈದ ಬಸವಣ್ಣನವರು ಜಗತ್ತಿನ ಸರ್ವ ಶ್ರೇಷ್ಠ ಆರ್ಥಿಕ ತಜ್ಞರಾಗಿ, ಸಾಮಾಜಿಕ ಸುಧಾರಕರಾಗಿ ಲೋಕಕ್ಕೆ ಬೆಳಕಾಗಿದ್ದಾರೆ, ಅವರ ತತ್ವ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದಾಗ ಮಾತ್ರ ಅವರ ಜಯಂತಿ ಉತ್ಸವ...
ಬಿಜೆಪಿಯ ಪ್ರಣಾಳಿಕೆಯೇ ಬಹುದೊಡ್ಡ ವಿಡಂಬನೆ. ಅವರು ಹೇಳುತ್ತಿರುವುದಕ್ಕೂ ಮತ್ತು ನಡೆದುಕೊಂಡಿರುವುದಕ್ಕೂ ಹೋಲಿಕೆ ಇಲ್ಲ ಎಂದು ರಾಜಕೀಯ ವಿಶ್ಲೇಷಕರಾದ ಶಿವಸುಂದರ್ ಅಭಿಪ್ರಾಯಪಟ್ಟರು.
ಚಿಕ್ಕು ಕ್ರಿಯೇಷನ್ ವತಿಯಿಂದ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಅಕ್ಕಮಹಾದೇವಿ ಸಭಾಂಗಣದಲ್ಲಿ ಭಾನುವಾರ...
ಬೀದರ ಜಿಲ್ಲೆಯಲ್ಲಿರುವ ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚದಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಲೀಂ ಪಾಶಾ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿತು.
"ಇತ್ತೀಚೆಗೆ ಔರಾದ ತಾಲೂಕಿನ ಕಿರುಗುಣವಾಡಿಯಲ್ಲಿರುವ ಮಾತೋಶ್ರೀ...
ಸುಂದರ ಬದುಕಿಗೆ ಸಾಮಾಜಿಕ ಮೌಲ್ಯಗಳು ಭದ್ರಬುನಾದಿ ಇದ್ದ ಹಾಗೆ. ಮೌಲ್ಯಗಳಿಲ್ಲದ ಬದುಕು ದೇವರಿಲ್ಲದ ಗುಡಿಯಂತೆ ಎಂದು ದಾವಣಗೆರೆ ತಾಲೂಕು ಕಸಾಪ ಅಧ್ಯಕ್ಷರಾದ ಸುಮತಿ ಜಯಪ್ಪ ಅಭಿಪ್ರಾಯಪಟ್ಟರು.
ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸರ್ವಮಂಗಳಮ್ಮ...
ಕೊರಳಲ್ಲಿ ಲಿಂಗ ಕಟ್ಟಿಕೊಂಡು, ಹಣೆಯ ಮೇಲೆ ವಿಭೂತಿ ಧರಿಸಿ ವಿಶ್ವಗುರು ಬಸವಣ್ಣನವರನ್ನು ಜಪಿಸುವುದು ಎನ್ನುವುದು ಬಸವತತ್ವ ಅಲ್ಲ. ಯಾರು ಸಮಾನತೆಯಲ್ಲಿ ಗಾಢವಾದ ನಂಬಿಕೆ ಇಟ್ಟಿರುತ್ತಾರೋ ಅವರೇ ನಿಜವಾದ ಲಿಂಗಾಯತರು ಎಂದು ಯುವ ಚಿಂತಕ...