ಸೋಮವಾರಪೇಟೆ | ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಸಾಹಿತಿ ಜಲಜಾ ಶೇಖರ್ ಆಯ್ಕೆ

ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕು ಐಗೂರಿನಲ್ಲಿ 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ-09-02-2026ರಂದು ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಜಲಜಾ ಶೇಖರ್ ಆಯ್ಕೆಯಾಗಿದ್ದಾರೆ. ಅಧ್ಯಾಪಕರಾಗಿ, ಮುಖ್ಯೋಪಾಧ್ಯಾಯರಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳ ಕಾಲ...

ಮೈಸೂರು | ಸಾಹಿತಿ ಡಾ ಕೆ ಲೀಲಾ ಪ್ರಸಾದ್, ಡಾ ಜಯಪ್ಪ ಹೊನ್ನಾಳಿಗೆ ವಿಶ್ವಮಾನವ ಪ್ರಶಸ್ತಿ

ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನೋತ್ಸವದ ಅಂಗವಾಗಿ ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ಖ್ಯಾತ ಸಾಹಿತಿ ಡಾ. ಕೆ. ಲೀಲಾಪ್ರಸಾದ್ ಮತ್ತು ಕವಿ ಡಾ. ಜಯಪ್ಪ ಹೊನ್ನಾಳಿ ಅವರಿಗೆ ವಿಶ್ವ ಮಾನವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹೂಟಗಳ್ಳಿ...

ತುಮಕೂರು | ಮೊಬೈಲ್ ಬಿಡಿ ಪುಸ್ತಕ ಹಿಡಿ ; ಯುವಜನರಿಗೆ ಶಾಸಕ ಕೆ.ಎನ್. ರಾಜಣ್ಣ ಕಿವಿಮಾತು

ಈಗಿನ ಮಕ್ಕಳಿಗೆ ಮೊಬೈಲ್ ಬಳಕೆಗೆ ದಾಸರಾಗದೆ ಓದುವ ಹವ್ಯಾಸ ಬೆಳೆಸುವುದು  ಅಗತ್ಯವಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ  ಕೆ.ಎನ್. ರಾಜಣ್ಣ ಹೇಳಿದರು ಮಂಗಳವಾರ ಗಾಜಿನ ಮನೆಯ ಸಭಾಂಗಣದಲ್ಲಿ 17 ನೇ ಕನ್ನಡ...

ತುಮಕೂರು | ಶಾಲೆಗಳು ಉಳಿದರೆ ಕನ್ನಡವೂ ಉಳಿಯುತ್ತದೆ: ಡಾ.ಕರೀಗೌಡ ಬೀಚನಹಳ್ಳಿಅಭಿಮತ

 ಶಾಲೆಗಳು ಉಳಿದರೆ ಕನ್ನಡವೂ ಉಳಿಯುತ್ತದೆ. ಆದ್ದರಿಂದ ಸರ್ಕಾರ ಯಾವುದೇ ಕೊರತೆಯ ಕಾರಣ ಹೇಳಿ ಶಾಲೆಗಳನ್ನು ಮುಚ್ಚಬಾರದು ಎಂದು 17ನೇ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಾಹಿತಿ, ವಿದ್ವಾಂಸ ಡಾ. ಕರೀಗೌಡ...

ತುಮಕೂರು | ಡಿ.29, 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ : ಡಿಸಿ

ತುಮಕೂರು ನಗರದ ಗಾಜಿನ ಮನೆಯಲ್ಲಿ ನವೆಂಬರ್ 29 ಹಾಗೂ 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಜೃಂಭಣೆಯಿಂದ ನಡೆಸಲು ಸಕಲ ಸಿದ್ಧತೆಗಳು ನಡೆದಿವೆ ಎಂದು ಜಿಲ್ಲಾಧಿಕಾರಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ...

ಜನಪ್ರಿಯ

ದೀಪಾವಳಿ ಪಟಾಕಿ ಸಮರ್ಥಿಸಿಕೊಂಡ ಸಿಎಂ ಯೋಗಿ; ಮಾಲಿನ್ಯದ ಕಾಳಜಿಗಿಂತ ಪಟಾಕಿ ಮುಖ್ಯವೇ?

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪಟಾಕಿ ಸಿಡಿಸಿರುವುದನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ...

ಅಬುಧಾಬಿಯಲ್ಲಿ ರಷ್ಯಾ-ಉಕ್ರೇನ್ ಶಾಂತಿ ಮಾತುಕತೆ; ಅಮೆರಿಕದ ಸಂಧಾನ ಪ್ರಯತ್ನ!

ಸುಮಾರು ಐದು ವರ್ಷಗಳಿಂದ ನಡೆಯುತ್ತಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಭೀಕರ...

ವಿಜಯಪುರ |ಮಹಿಳಾ ಶೌರ್ಯ, ಸ್ವಾಭಿಮಾನದ ಪ್ರತೀಕ ಒನಕೆ ಓಬವ್ವ; ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ

ಕನ್ನಡ ನಾಡಿನ ಇತಿಹಾಸದಲ್ಲಿ ವೀರವನಿತೆ ಒನಕೆ ಓಬವ್ವ ಅವರ ಧೈರ್ಯ, ಸಾಹಸ,...

ಕೊಲೆ ಪ್ರಕರಣ, ಯುಎಪಿಎ ಕಂಟಕದ ನಡುವೆ ಅನಂತ್ ಸಿಂಗ್ ಮಗಳ ಅದ್ದೂರಿ ಮದುವೆ!

ದುಲಾರ್‌ಚಂದ್ ಯಾದವ್ ಭೀಕರ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಆದೇಶದಂತೆ...

Tag: ಕಸಾಪ