ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ ಸಭಾ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಯವರು ಆಗಮಿಸಿದ ಸಂದರ್ಭದಲ್ಲಿ  ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ...

ಚಿಕ್ಕಮಗಳೂರು | ಅರಣ್ಯ ಕಾಯ್ದೆ: ಭೂಮಿ, ವಸತಿ ಇಲ್ಲದೆ ಜನರ ಬದುಕು ಕಷ್ಟ; ಟಿ.ಡಿ ರಾಜೇಗೌಡ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ ಸಭಾ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಯವರು ಆಗಮಿಸಿದ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ.ಡಿ ರಾಜೇಗೌಡ ಮಾತನಾಡಿ, ಮಲೆನಾಡಿನಲ್ಲಿ ಅತ್ಯಂತ ಶ್ರಮ...

ಅರಣ್ಯ ಸಂರಕ್ಷಣೆ ಹೆಸರಲ್ಲಿ ಜನರ ಬದುಕು ಬಲಿ ಕೊಡಬೇಡಿ: ಕಸ್ತೂರಿರಂಗನ್ ವರದಿ ವಿರುದ್ಧ ಕರವೇ ಆಕ್ರೋಶ

ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯ. ಆದರೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನಲ್ಲಿ ತಲೆತಲಾಂತರಗಳಿಂದ ಬದುಕುತ್ತಿರುವ ಜನರ ಜೀವನ, ಕೃಷಿ, ಉದ್ಯೋಗ ಮತ್ತು ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುವುದನ್ನು ಯಾವುದೇ ಕಾರಣಕ್ಕೂ...

ಹಸಿರುಮನೆ ಅನಿಲಗಳಿಗೆ ಮಲೆನಾಡಿನವರು ಕಾರಣರಲ್ಲ! ಸೂಕ್ಷ್ಮ ಪ್ರದೇಶದಿಂದ ಒಕ್ಕಲೆಬ್ಬಿಸಿ ಪರಿಹಾರ ಕೊಡಲು ಸಾಧ್ಯವೇ? ಡಾ.ಕಲ್ಕುಳಿ ವಿಠಲ್ ಹೆಗಡೆ 

ಕಳೆದ 10ರಿಂದ 12 ವರ್ಷಗಳಿಂದ ಮಾಧವ ಗಾಡ್ಗೀಳ್ ವರದಿ ಬಂದಾಗ ಪ್ರಥಮವಾಗಿ ಪರಿಸರವಾದಿಯಾದ ನಾನು ಮಾಧವ ಗಾಡ್ಗಿಲ್ ವರದಿಯನ್ನು ತಿರಸ್ಕರಿಸಿದೆ. ಪಶ್ಚಿಮ ಘಟ್ಟದ ಪ್ರದೇಶದಲ್ಲಿ ನಾನು ಇಲ್ಲೇ ಹುಟ್ಟಿರಲೇ ಬೆಳೆದಿದ್ದರಿಂದ ಇಲ್ಲಿನ ಪರಿಸ್ಥಿತಿ...

ಚಿಕ್ಕಮಗಳೂರು | ಮಲೆನಾಡಿನ ಉಳಿವಿಗಾಗಿ ಹೋರಾಟ ಮುಂದುವರಿಯಲಿದೆ; ಶಾಸಕ ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ವಿರುದ್ಧ ಬಾಳೆಹೊನ್ನೂರಿನಲ್ಲಿ ಇಂದು ಬೃಹತ್ ಸಮಾವೇಶಕ್ಕೆ ಭಾಗವಹಿಸಿದ ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ. ಡಿ ರಾಜೇಗೌಡ ಅವರು ಮಾಧ್ಯಮದೊಂದಿಗೆ ಮಾತನಾಡಿ, "ಮಲೆನಾಡಿನ ರೈತರ ಬದುಕು, ಜಮೀನು ಮತ್ತು ಭವಿಷ್ಯವನ್ನು ಪ್ರಶ್ನಾರ್ಥಕವಾಗಿಸುವ...

ಜನಪ್ರಿಯ

ಏಕರೂಪ ಶಿಕ್ಷಣಕ್ಕಾಗಿ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ

ರಾಜ್ಯದ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಿ, ಬಡವರು ಮತ್ತು ಶ್ರೀಮಂತರ ಮಕ್ಕಳೆನ್ನದೆ...

850 ಸಂಸದರ ಲೋಕಸಭೆ: ಅನೇಕರು ಕೇವಲ ಚಪ್ಪಾಳೆ ತಟ್ಟಲು ಬರುತ್ತಾರಷ್ಟೇ; ಡಿಲಿಮಿಟೇಶನ್ ವಿರುದ್ಧ ಶಶಿ ತರೂರ್ ಕಿಡಿ

ಕೇಂದ್ರ ಸರ್ಕಾರದ ಉದ್ದೇಶಿತ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಮಸೂದೆ ಹಿಂದಿರುವ ಬಿಜೆಪಿಯ...

ಭದ್ರಾವತಿ | ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಚಿನ್ನಾಭರಣ ಕಳವು : ಕಳ್ಳನ ಬಂಧನ

ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು...

ಡಿಲಿಮಿಟೇಶನ್ | ‘ಸಹೋದರ’ ಸ್ಟಾಲಿನ್ ಮನವೊಲಿಕೆಗೆ ಮುಂದಾದ ರಾಹುಲ್ ಗಾಂಧಿ; ದೃಢ ನಿರ್ಧಾರ ಪ್ರಕಟಿಸಿದ ಡಿಎಂಕೆ ನಾಯಕ!

ಕೇಂದ್ರ ಸರ್ಕಾರದ ಪರಿಷ್ಕೃತ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ವಿರೋಧಿಸುವಂತೆ ಡಿಎಂಕೆ...

Tag: ಕಸ್ತೂರಿರಂಗನ್ ವರದಿ