ಶಿವಮೊಗ್ಗ | ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸೋಣ: ಸಚಿವ ಮಧು ಬಂಗಾರಪ್ಪ

ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ ಒಗ್ಗಟ್ಟಿನಿಂದ ಪರಿಣಾಮಕಾರಿಯಾಗಿ ಚುನಾವಣೆಯನ್ನು ಎದುರಿಸೋಣ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಸಲಹೆ ನೀಡಿದರು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್...

ಪ್ರತಿ ತಿಂಗಳು ನಾನು ಮತ್ತು ಸಿಎಂ ಸೇರಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡುತ್ತೇವೆ: ಡಿ ಕೆ ಶಿವಕುಮಾರ್

ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ ರೂಪಿಸಲಾಗುವುದು. ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿದ್ದು, ಪ್ರತಿ ತಿಂಗಳು ಒಂದು ದಿನ ಕಾಂಗ್ರೆಸ್ ಕಚೇರಿಯಲ್ಲಿ ಕೂತು ಕಾರ್ಯಕರ್ತರನ್ನು ಭೇಟಿ ಮಾಡುವ...

ವಿಜಯನಗರ | ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ; ಅನಂತ್‌ಕುಮಾರ್ ಹೆಗಡೆ ವಿರುದ್ದ ಪ್ರತಿಭಟನೆ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಸಂಸದ ಅನಂತ್‌ಕುಮಾರ್ ಹೆಗಡೆ ವಿರುದ್ದ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು. ನಗರದ ವಡಕರಾಯ ದೇವಸ್ಥಾನದಿಂದ ತಾಲೂಕು ಆಫೀಸಿನವರಿಗೆ ನೂರಾರು ಕಾಂಗ್ರೆಸ್...

ತುಮಕೂರು | ಕಾಂಗ್ರೆಸ್‌ ನೊಂದ ಕಾರ್ಯಕರ್ತರ ಸಭೆ

ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ನಗರದ ಗುರು ಲೀಲಾ ಕಲ್ಯಾಣ ಮಂಟಪದಲ್ಲಿ ಪಕ್ಷದ ನೊಂದ ಕಾರ್ಯಕರ್ತರು ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕ ಕೆ ಷಡಕ್ಷರಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. "ಕಾಂಗ್ರೆಸ್...

ತುಮಕೂರು | ಪ್ರಜಾಪ್ರಭುತ್ವ ನಾಶಕ್ಕೆ ಬಿಜೆಪಿ ಪಿತೂರಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ ಗೌಡ

ಸಂಸತ್ತಿನಲ್ಲಿ ಭದ್ರತಾಲೋಪ ಕುರಿತು ಸಂಸದರ ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯಿಸಿದ ಸಂಸದರನ್ನು ಅಮಾನತ್ತುಗೊಳಿಸಿರುವ ಬಿಜೆಪಿ ಪಕ್ಷದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಿ.ಎಚ್. ರಸ್ತೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕಾಂಗ್ರೆಸ್‌ ಕಾರ್ಯಕರ್ತರು