ತೆಲಂಗಾಣದಂತೆ ದೆಹಲಿಯಲ್ಲೂ ಕಾಂಗ್ರೆಸ್ ಬಿಜೆಪಿಯ ಟೈರ್ ಪಂಕ್ಚರ್ ಮಾಡಲಿದೆ: ರಾಹುಲ್ ಗಾಂಧಿ

ಚುನಾವಣೆ ನಡೆಯುತ್ತಿರುವ ತೆಲಂಗಾಣದಲ್ಲಿ ಬಿಜೆಪಿಯ ಎಲ್ಲಾ ನಾಲ್ಕು ಟೈರ್‌ಗಳನ್ನು ತಮ್ಮ ಪಕ್ಷವು ಪಂಕ್ಚರ್ ಮಾಡಿದೆ ಮತ್ತು ಶೀಘ್ರದಲ್ಲೇ ದೆಹಲಿಯಲ್ಲೂ ಅದನ್ನು ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದರು. ತೆಲಂಗಾಣದಲ್ಲಿ ಚುನಾವಣಾ...

ಎಲ್ಲ ಬೆಲೆಗಳ ಏರಿಕೆಯೇ ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ: ಮಾಜಿ ಸಿಎಂ ಬೊಮ್ಮಾಯಿ ಟೀಕೆ

'ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ ಸರ್ಕಾರದ ನಡೆ ಮಾರಕ' 'ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಗೆ ಕೇವಲ 23 ಸಾವಿರ ಕೋಟಿ ರೂ.' ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ‌ಸರ್ಕಾರದ...

ಗ್ಯಾರಂಟಿ ಯೋಜನೆ ಜಾರಿಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಬಳಕೆ; ಬಸನಗೌಡ ಯತ್ನಾಳ್‌ ಕಿಡಿ

ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನದಲ್ಲಿ ಗ್ಯಾರಂಟಿಗಳಿಗೆ 11 ಸಾವಿರ ಕೋಟಿ ಬಳಕೆ ಎಲ್ಲ ಉಚಿತ ಖಚಿತ ನಿಶ್ಚಿತ ಅನ್ನುವುದೇ ಒಂದು ದೊಡ್ಡ ಸುಳ್ಳು: ಯತ್ನಾಳ್‌ ಟೀಕೆ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಇರುವ ವಿಶೇಷ ಅನುದಾನವನ್ನು...

ಚಿಕ್ಕಬಳ್ಳಾಪುರ | ಸಂವಿಧಾನದ ಪೀಠಿಕೆ ಅಡಿಯಲ್ಲಿ ಕೆಲಸ ಮಾಡಬೇಕು: ಎನ್ ವೆಂಕಟೇಶ್

ಸಮಾನತೆ, ಸಹೋದರತೆ ಭ್ರಾತೃತ್ವವನ್ನು ಸಾರುವ ಭಾರತದ ಸಂವಿಧಾನದ ಪೀಠಿಕೆ ಅಡಿಯಲ್ಲಿ ನಾವು ಕೆಲಸ ಮಾಡಬೇಕು. ಸಂವಿಧಾನದ ಆಶಯದಂತೆ ಎಲ್ಲರು ಸಮಾನತೆಯಿಂದ ಬದುಕಲು ನಾವೆಲ್ಲ ಕೆಲಸ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ (ದಸಂಸ)...

ಗ್ಯಾರಂಟಿ ಯೋಜನೆಗಳಿಂದ 5 ರಿಂದ 6 ಸಾವಿರ ರೂ. ವರೆಗೂ ಪ್ರತಿ ತಿಂಗಳು ಉಳಿತಾಯ: ಕೃಷ್ಣಭೈರೇಗೌಡ

ನಮ್ಮೂರ ಹೆಮ್ಮೆ-2023 ಕಾರ್ಯಕ್ರಮ ಉದ್ಘಾಟಿಸಿ ಅಭಿಮತ 'ಗ್ಯಾರಂಟಿ ಯೋಜನೆಗಳಿಂದ ಜನ ಖುಷಿಯಾಗಿದ್ದಾರೆ' ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಬಡ-ಮಧ್ಯಮ ವರ್ಗದ ಕುಟುಂಬವೊಂದಕ್ಕೆ ಕನಿಷ್ಠ 5 ರಿಂದ 6 ಸಾವಿರ ತಿಂಗಳಿಗೆ ಉಳಿತಾಯವಾಗಲಿದೆ....

ಜನಪ್ರಿಯ

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

ಬಾಗಲಕೋಟೆ |ಆಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಕಿಸಾನ್ ಸಂಘ ತೀವ್ರ ವಿರೋಧ

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಸ್ಥಿರಾಸ್ತಿಗಳ ಮಾರುಕಟ್ಟೆ...

Tag: ಕಾಂಗ್ರೆಸ್‌ ಗ್ಯಾರಂಟಿ