ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ ಸಭಾ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಆಗಮಿಸಿದ ಸಂದರ್ಭದಲ್ಲಿ ಈ ಭಾಗದ ಎಲ್ಲಾ ಪಕ್ಷಗಳ ನಾಯಕರು, ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ...
ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್ ವರದಿ ಬಗ್ಗೆ ಜನಸಾಮಾನ್ಯರೊಂದಿಗೆ ಚರ್ಚಿಸಲು ಕರ್ನಾಟಕ ಸರ್ಕಾರದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಗೆ ಆಗಮಿಸುತ್ತಿರುವುದು ಕಾಂಗ್ರೆಸ್ ಸರ್ಕಾರದ...
ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಜನರಿಗೆ ತಲುಪಲು ಪ್ರಚಾರ ಮುಖ್ಯ; ಅದಕ್ಕಿಂತ ಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತರುವುದು ಇನ್ನೂ ಮುಖ್ಯ. ಪ್ರಜಾ ಸೇವೆ ಎಂದರೆ ಅಧಿಕಾರದಲ್ಲಿರುವವರು ಜನರಿಗೆ ಮಾಡುವ ಉಪಕಾರವಲ್ಲ. ಜನ ನೀಡುವ ಅಧಿಕಾರವನ್ನು...
ರಾಜಕೀಯದ ಸಂಧ್ಯಾಕಾಲದಲ್ಲಿರುವ ಹಿರಿಯ ನಾಯಕರೊಬ್ಬರು ಕಿರಿಯರಿಗೆ ಮಾರ್ಗದರ್ಶಕರಾಗಿ ನಿಲ್ಲುವ ಬದಲು 'ಬೆದರಿಕೆ ತಂತ್ರ' ಅನುಸರಿಸುತ್ತಿರುವುದು ಸರಿಯಲ್ಲ. ದಶಕಗಳ ಕಾಲ ಅಧಿಕಾರ ಉಂಡಿರುವ ಅವರು, ಹೊಸಬರಿಗೆ ಅವಕಾಶ ಮಾಡಿಕೊಟ್ಟು ಪಕ್ಷವನ್ನು ಸಂಘಟಿಸುವ ಬದಲು ರಾಜೀನಾಮೆಯ...
'ಕೋಮು ದ್ವೇಷ, ದ್ವೇಷ ಭಾಷಣ, ದ್ವೇಷ ಅಪರಾಧಿ ಮತ್ತು ವಿಜಿಲಾಂಟಿಸಂ ಉಸ್ತುವಾರಿ ಪ್ರಾಧಿಕಾರ'ವನ್ನು ಸ್ಥಾಪಿಸಬೇಕು. ಪುನರಾವರ್ತಿತ ಅಪರಾಧಿಗಳು ಮತ್ತು ಸಂಘಟನೆಗಳನ್ನು ಗುರುತಿಸುವ ಹಾಗೂ ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಈ ಪ್ರಾಧಿಕಾರ ಹೊಂದಿರಬೇಕು ಎಂದು...