ಸರ್ಕಾರ ಸಮರ್ಪಕವಾಗಿ, ಜನಪರವಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ. ಕೇವಲ ಜನಪರ ಘೋಷಣೆಗಳು ಸಾಲದು. ಅವುಗಳನ್ನು ಫಲಪ್ರದವಾಗಿ ಜಾರಿಗೆ ತರುವ ಬದ್ಧತೆ ತೋರಿಸಬೇಕಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿ ‘ಸಮರ್ಪಣೆ...
ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಸಂಯುಕ್ತ ಹೋರಾಟ ಕರ್ನಾಟಕದಿಂದ ಬೆಂಗಳೂರು ನಗರದ ಗಾಂಧಿ ಭವನದಲ್ಲಿ ಮೇ 20ರಂದು ಜನ ಚಳವಳಿಗಳ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡ ಬಡಗಲಪುರ...
ನಗರ ಅಭಿವೃದ್ಧಿ ಸಚಿವರನ್ನು- ಜನರು, ಸಂಘಟನೆಗಳು, ಮಾಧ್ಯಮಗಳು, ವಿರೋಧಪಕ್ಷಗಳು ಮತ್ತು ಮುಖ್ಯಮಂತ್ರಿಗಳೂ ಪ್ರಶ್ನಿಸದ ವಾತಾವರಣ ಸೃಷ್ಟಿಯಾಗಿದೆ. ಇಂತಹ ಸಂದರ್ಭದಲ್ಲಿ ಬಡವರು ಕೂಡ ಬದುಕಬಹುದಾದ ನಗರವನ್ನಾಗಿಸಿ ಎಂದರೆ, ಕೇಳುವವರಾರು?
ಹೊರಗಿನವರಿಗೆ ಬೆಂಗಳೂರು ಎಂದರೆ ಸಿಲಿಕಾನ್ ವ್ಯಾಲಿ,...
ಹೆಣದ ಮೇಲೆ ಹಾಕಿದ ಹಣವನ್ನು ಎಂದೂ ತೆಗೆಯಬಾರದು. ಆದರೆ ಕಾಂಗ್ರೆಸ್ ಸರ್ಕಾರ ಹೆಣದ ಮೇಲೂ ಹಣ ಸಂಪಾದಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಬಿಜೆಪಿಯಿಂದ ಆರಂಭವಾದ ಜನಾಕ್ರೋಶ ಯಾತ್ರೆಯಲ್ಲಿ...
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ. ಬುಧವಾರ ನ್ಯಾಯಮೂರ್ತಿ ನಾಗಮೋಹನದಾಸ್ ಅವರೊಂದಿಗೆ ಚರ್ಚಿಸಲಾಗಿದೆ. ಅವರು ಒದಗಿಸಿದ ಎಲ್ಲ ಮಾಹಿತಿಗಳನ್ನು ಕಲೆಹಾಕಿ, ಶೀಘ್ರವೇ ದಲಿತ ಶಾಸಕರು, ಸಚಿವರು ಮತ್ತು ದಲಿತ ಮುಖಂಡರೊಂದಿಗೆ ಸಭೆ...