ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಪತನ, ಇದು ನನ್ನ ಗ್ಯಾರಂಟಿ: ಬಸವರಾಜ ಬೊಮ್ಮಾಯಿ

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ. ನಾನು ಈ ಬಗ್ಗೆ ಗ್ಯಾರಂಟಿ ಕೊಡುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ...

ಶಿವಮೊಗ್ಗ | ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ನೇಮಕ

ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಿದೆ. ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್‌ ಫಾರ್‌ ಇ ಗವರ್‌ನೆನ್ಸ್‌ನ ಸಿಇಒ...

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣ: ಡಿಸಿಎಂ ಡಿ ಕೆ ಶಿವಕುಮಾರ್

ನಮ್ಮ ರೈತರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣಗೊಳಿಸುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ವಾಗ್ದಾನ ನೀಡಿದರು. ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಕಾವೇರಿ ನೀರು ತುಂಬಿಸುವ...

ದಕ್ಷಿಣ ಕನ್ನಡ | ರಾಮರಾಜ್ಯದ ಆಶಯವನ್ನು ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದೆ: ಸಚಿವ ದಿನೇಶ್ ಗುಂಡೂರಾವ್

ಸರ್ವರಿಗೂ ನ್ಯಾಯ ಮತ್ತು ಸುಖೀರಾಜ್ಯಕ್ಕೆ ಪೂರಕವಾದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಮರಾಜ್ಯದ ಪರಿಕಲ್ಪನೆಯನ್ನು ಜಾರಿಗೆ ತಂದಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...

ರಾಯಚೂರು | ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ನೀಡಲು ಕೇಂದ್ರಕ್ಕೆ ಶಿಫಾರಸು; ಕಾಂಗ್ರೆಸ್‌ ವಿರುದ್ಧ ಆರೋಪ

ರಾಜ್ಯದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವ ಮೂಲಕ ರಾಜಕೀಯ ಲಾಭ ಪಡೆದು ಘೋರ ಅನ್ಯಾಯ ಮಾಡಲು ಹೊರಟಿದೆ ಎಂದು ಮಾದಿಗ ಸಮಾಜದ ಹಿರಿಯ ಮುಖಂಡ ಎಂ...

ಜನಪ್ರಿಯ

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

Tag: ಕಾಂಗ್ರೆಸ್‌ ಸರ್ಕಾರ