ಐಟಿ ಅಧಿಕಾರಿಗಳು ವಶಪಡಿಸಿಕೊಂಡ ಹಣ ಬಿಜೆಪಿ ನಾಯಕರಿಗೆ ಸೇರಿದ್ದು: ಡಿಕೆ ಶಿವಕುಮಾರ್

ಭ್ರಷ್ಟಾಚಾರದ ಆಧಾರ ಸ್ತಂಭವೇ ಬಿಜೆಪಿಯಾಗಿದೆ: ಕಿಡಿ 'ಸಿಕ್ಕ ಹಣಕ್ಕೂ ಕಾಂಗ್ರೆಸ್ ಸರ್ಕಾರಕ್ಕೂ ಸಂಬಂಧವಿಲ್ಲ' ‌ಭ್ರಷ್ಟಾಚಾರದ ಆಧಾರ ಸ್ತಂಭವೇ ಬಿಜೆಪಿಯಾಗಿದೆ. ಹೀಗಾಗಿಯೇ ರಾಜ್ಯದ ಜನತೆ ಅವರನ್ನು ತಿರಸ್ಕರಿಸಿದ್ದಾರೆ. ಐಟಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡ...

ಶಿಗ್ಗಾವಿ, ಹಾನಗಲ್, ಬ್ಯಾಡಗಿ ತಾಲೂಕು ಬರ ಘೋಷಣೆ ಮಾಡದಿದ್ದರೆ ಹೋರಾಟ: ಬೊಮ್ಮಾಯಿ

ಬಾಯಿ ಮಾತಲ್ಲಿ ಬರ ನಿರ್ವಹಣೆ ಸಾಧ್ಯವಿಲ್ಲ, ತಕ್ಷಣ ಪರಿಹಾರ ನೀಡಿ ಬರ ಪೀಡಿತ ತಾಲೂಕು ಘೋಷಣೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ  ರಾಜ್ಯ ಸರ್ಕಾರ ಬಾಯಿ ಮಾತಲ್ಲಿ ಬರ ಪರಿಹಾರ ಮಾಡುತ್ತೇವೆ ಎಂದರೆ ಸಾಲದು,...

ರಾಗಿಗುಡ್ಡ ಗಲಭೆಕೋರರಿಗೆ ಕಾಂಗ್ರೆಸ್‌ ಸರ್ಕಾರದ ರಕ್ಷಣೆ ಇದೆ: ಕೇಂದ್ರ ಸಚಿವ ಜೋಶಿ ಆರೋಪ

ರಾಜ್ಯ ಸರ್ಕಾರವು ರಾಗಿಗುಡ್ಡ ಪ್ರಕರಣ ಗಂಭೀರವಾಗಿ ತೆಗೆದುಕೊಂಡಿಲ್ಲ ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣದ ಪರಮಾವಧಿ: ಜೋಶಿ ಟೀಕೆ ಶಿವಮೊಗ್ಗದ ರಾಗಿಗುಡ್ಡದ ಗಲಾಟೆಯನ್ನು ರಾಜ್ಯ ಸರ್ಕಾರ ಇನ್ನೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಗಲಭೆಕೋರರಿಗೆ ಕಾಂಗ್ರೆಸ್‌ ಸರ್ಕಾರದಿಂದ...

ಈ ದಿನ ವಿಶೇಷ | ಪಠ್ಯಪುಸ್ತಕ ಪರಿಷ್ಕರಣೆಯ ನಡೆ ಗೊಂದಲದ ಗೂಡು- ತಜ್ಞರ ಆಕ್ರೋಶ

ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ರೂಪಿಸಿಕೊಳ್ಳುತೇವೆ ಎನ್ನುವ ಸರ್ಕಾರ ತರಾತುರಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವ ಅಗತ್ಯವೇನಿದೆ? ಎನ್‌ಇಪಿ ರದ್ದತಿ ಬಗ್ಗೆಯೇ ಇನ್ನೂ ಖಚಿತ ಸ್ಪಷ್ಟನೆ ಕೊಡದ ರಾಜ್ಯ ಸರ್ಕಾರ, ಪಠ್ಯಪುಸ್ತಕ ಪರಿಷ್ಕರಣೆ ಸುತ್ತ...

ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬೇಡಿ: ಸಿಎಂ ಸಿದ್ದರಾಮಯ್ಯ

ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು ಜನಸಾಮಾನ್ಯರ ಕರೆಗಳನ್ನು ಸ್ವೀಕರಿಸಿ: ಸೂಚನೆ ಅಧಿಕಾರಿಗಳಿಗೆ ಹೃದಯ ಸರಿಯಾಗಿ ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಲೇಬಾರದು. ನಿಮ್ಮ ನಿರ್ಲಕ್ಷ್ಯ ಮತ್ತು ಉಡಾಫೆತನದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ...

ಜನಪ್ರಿಯ

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

Tag: ಕಾಂಗ್ರೆಸ್‌ ಸರ್ಕಾರ