ಚುನಾವಣೆ 2023 | ಔರಾದ್‌ನಲ್ಲಿ ‘ಪ್ರಭು’ ಮಣಿಸಲು ಕಾಂಗ್ರೆಸ್ ಕಸರತ್ತು; ಬಗೆಹರಿಯದ ಟಿಕೆಟ್ ಕಗ್ಗಂಟು

ಬೀದರ್ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಔರಾದ್ ಪರಿಶಿಷ್ಟ ಮೀಸಲು ಕ್ಷೇತ್ರವೂ ಒಂದು. ಸಾಮಾನ್ಯ ಕ್ಷೇತ್ರವಾಗಿದ್ದ ಔರಾದ್, 2008ರ ಕ್ಷೇತ್ರ ಮರುವಿಂಗಣೆಯ ನಂತರ ಎಸ್‌ಸಿ ಮೀಸಲು ಕ್ಷೇತ್ರವಾಗಿ ಮಾರ್ಪಟ್ಟಿತು. ಆ ಬಳಿಕ, 2008,...

ರಾಹುಲ್ ವಿರುದ್ಧ ಗುಲಾಂ ನಬಿ ವಾಗ್ದಾಳಿ; ಅಧಿಕಾರ ಅನುಭವಿಸಿ ಹೊರ ಹೋದವರು ಎಂದ ಕಾಂಗ್ರೆಸ್

ಕಾಂಗ್ರೆಸ್ ಪಕ್ಷ ರಿಮೋಟ್ ಕಂಟ್ರೋಲ್ ಅಡಿಯಲ್ಲೇ ಇದೆ ಎಂದು ಕುಟುಕಿದ ಆಝಾದ್ ವಿರುದ್ಧ, ಅಧಿಕಾರ ಅನುಭವಿಸಿ ಹೊರ ಹೋದವರು ಎಂದು ಟೀಕಿಸಿದ ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್. ಅದಾನಿ ಸಮೂಹದ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ...

ಚುನಾವಣೆ 2023 | ಸುದೀಪ್ ರಾಜಕೀಯವಾಗಿ ಚಾಣಾಕ್ಷ, ಬಿಸಿನೆಸ್‌ನಲ್ಲಿ ಬುದ್ಧಿವಂತ

ಸಿನಿಮಾ ನಟರು ಅಧಿಕಾರದಲ್ಲಿರುವ ಪಕ್ಷಕ್ಕೆ ಬಹಿರಂಗ ಬೆಂಬಲ ಘೋಷಿಸುವುದಕ್ಕೆ ಬಹುತೇಕ ಆರ್ಥಿಕ ಕಾರಣಗಳೇ ಇರುತ್ತವೆ ಎನ್ನುವುದು ಅನುಭವವೇದ್ಯ. ಸುದೀಪ್ ಮೇಲೂ ಐಟಿ ದಾಳಿ ನಡೆದಿತ್ತು. ಇನ್ನೊಮ್ಮೆ ದಾಳಿ ನಡೆಯುವ ಸಂಭವವೂ ಈ ನಿರ್ಧಾರಕ್ಕೆ...

ರಾಜ್ಯದಲ್ಲಿ ಗೃಹ ಇಲಾಖೆ ಸತ್ತು ಹೋಗಿದೆಯಾ ಆರಗ ಜ್ಞಾನೇಂದ್ರ ಅವರೇ?: ಕಾಂಗ್ರೆಸ್‌ ಕಿಡಿ

ʼಜಾನುವಾರು ವ್ಯಾಪಾರಿಯನ್ನು ಹತ್ಯೆಗೈದ ಕೊಲೆಗಡುಕನ ಬಂಧನ ಯಾಕಿಲ್ಲ?ʼ ಆರಗ ಜ್ಞಾನೇಂದ್ರ ಅವರು ಕೊಲೆ ಆರೋಪಿಯ ರಕ್ಷಣೆಗೆ ನಿಂತಿದ್ದಾರೆಯೇ: ಪ್ರಶ್ನೆ “ಒಬ್ಬ ಕೊಲೆ ಆರೋಪಿಯನ್ನು ಬಂಧಿಸಲಾಗಿಲ್ಲ ಅಂದರೆ ಏನರ್ಥ? ರಾಜ್ಯದಲ್ಲಿ ಗೃಹ ಇಲಾಖೆ ಸತ್ತು ಹೋಗಿದೆಯೇ ಆರಗ...

ಘೋಷಿತ ಅಭ್ಯರ್ಥಿಗಳ ಬಗ್ಗೆ ಟೀಕೆ ವ್ಯಕ್ತಪಡಿಸಿದರೆ ಶಿಸ್ತು ಕ್ರಮ: ಕಾಂಗ್ರೆಸ್‌ ಎಚ್ಚರಿಕೆ

ಘೋಷಿತ ಅಭ್ಯರ್ಥಿಗಳ ವಿರುದ್ಧ ಪೋಸ್ಟ್ ಮಾಡುವಂತಿಲ್ಲ- ಸೂಚನೆ ಶಿಸ್ತು ಕ್ರಮ ತೆಗೆದುಕೊಳ್ಳುವ ಬಗ್ಗೆ ಕೆ ರೆಹಮಾನ್‌ ಖಾನ್‌ ಎಚ್ಚರಿಕೆ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಕಾಂಗ್ರೆಸ್‌ ಪಕ್ಷ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಬಗ್ಗೆ ಕೆಲವು ಕಡೆ...

ಜನಪ್ರಿಯ

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ ಸಚಿವಾಲಯದ ಎಚ್ಚರಿಕೆಯ ಹಿಂದಿನ ವಾಸ್ತವ

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ...

2025ರಲ್ಲಿ ಸಂಬಂಧಿಕರಿಂದಲೇ ಪ್ರತಿ ಗಂಟೆಗೆ ಐವರು ಮಹಿಳೆಯರ ಹತ್ಯೆ: ವಿಶ್ವಸಂಸ್ಥೆ ವರದಿ

2025ರಲ್ಲಿ ಜಗತ್ತಿನಾದ್ಯಂತ 47,000ಕ್ಕೂ ಹೆಚ್ಚು ಮಹಿಳೆಯರು ಹಾಗೂ ಬಾಲಕಿಯರು ತಮ್ಮ ಸಂಗಾತಿ...

Tag: ಕಾಂಗ್ರೆಸ್‌