ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಬಳಿಕ, ಅವರು ಭಾಷಣ ಮಾಡಿದ ವೇದಿಕೆಯಲ್ಲಿ ‘ಶುದ್ಧೀಕರಣ’ ಹವನ ನಡೆಸಿರುವುದನ್ನು ಕಾಂಗ್ರೆಸ್ ತೀವ್ರವಾಗಿ...
2023ರ ವಿಧಾನಸಭಾ ಚುನಾವಣೆ ವೇಳೆ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ನೀಡಿದ್ದ ಪ್ರಮುಖ ಭರವಸೆಗಳನ್ನು ತಕ್ಷಣವೇ ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ (ಕೆಆರ್ಎಂಒ) ಆಗ್ರಹಿಸಿದೆ. ಆರೋಗ್ಯ, ಅಲ್ಪಸಂಖ್ಯಾತರ ಕಲ್ಯಾಣ ಸಚಿವ...
ಜಾರ್ಖಂಡ್ನ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 17ನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ವಿಧಾನಸಭೆ ಮುತ್ತಿಗೆ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು...
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿರುದ್ಧ 2017ರಲ್ಲಿ "ರೇನ್ಕೋಟ್ ಧರಿಸಿ ಸ್ನಾನ ಮಾಡುವ ಕಲೆ ಗೊತ್ತಿರುವವರು" ಎಂದು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ಹೇಳಿಕೆಯನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೆನಪಿಸಿದ್ದಾರೆ....
ಬಿಡದಿ ಟೌನ್ಶಿಪ್ಗಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಜೆಡಿಎಸ್ ಆರಂಭಿಸಿರುವ ಪಾದಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಸೋಮವಾರ,...