ಬಿಡದಿ ಟೌನ್‌ಶಿಪ್‌ | ‘ರೈತರು ಪರಿಹಾರ ಪಡೆಯಲು ಒಪ್ಪಿದ್ದಾರೆ, ಪಾದಯಾತ್ರೆ ಸಾಂಕೇತಿಕ ಅಷ್ಟೇ’: ವಿಜಯೇಂದ್ರ ಹೇಳಿಕೆ ವೈರಲ್

ರಾಮನಗರದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್‌ ನಡೆಸುತ್ತಿರುವ ಪಾದಯಾತ್ರೆಗೆ ಬಿಜೆಪಿ ಬೆಂಬಲ ನೀಡಿದೆ. ಆದಾಗ್ಯೂ, ಪಾದಯಾತ್ರೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಡಿರುವ ಮಾತುಗಳು ರಾಜಕೀಯ ವಲಯದಲ್ಲಿ ಭಾರಿ ಸಂಚಲನ...

ನೆಚ್ಚಿನ ಬಿಜೆಪಿ ನಾಯಕನ ಹೆಸರು ಹೇಳಿದ ರಾಹುಲ್‌ ಗಾಂಧಿ; Video ವೈರಲ್

ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಬಿಜೆಪಿಯಲ್ಲಿರುವ ತಮ್ಮ ಅಚ್ಚುಮೆಚ್ಚಿನ ನಾಯಕ ಯಾರು ಎಂಬ ಪ್ರಶ್ನೆಗೆ ನೀಡಿರುವ ಉತ್ತರ Video ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ರಾಹುಲ್ ಗಾಂಧಿ...

ವಿಪಕ್ಷಗಳ ದನಿ ಇಲ್ಲದ ಬಿಹಾರ ವಿಧಾನಸಭೆಗೆ ಪ್ರಶಾಂತ್ ಕಿಶೋರ್ ಪ್ರವೇಶ; ಪರ್ಯಾಯ ರಾಜಕೀಯದ ಆರಂಭವೇ?

ಬಿಹಾರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಭದ್ರಕೋಟೆಯನ್ನು ಭೇದಿಸಿ, ಬಾಕಿಂಪುರ ಕ್ಷೇತ್ರದಲ್ಲಿ ಪ್ರಶಾಂತ್ ಕಿಶೋರ್ ಗೆಲುವು ಸಾಧಿಸಿದ್ದಾರೆ. ಸದ್ಯದ ಬಿಹಾರ ರಾಜಕೀಯದಲ್ಲಿ ಕಿಶೋರ್ ಅವರ ವಿಧಾನಸಭಾ ಪ್ರವೇಶವನ್ನು ಕೇವಲ ಒಂದು ಉಪಚುನಾವಣೆಯ ಗೆಲುವಾಗಿಯಲ್ಲದೆ, ರಾಜಕೀಯ...

ಈ ದಿನ ಸಂಪಾದಕೀಯ | ಮಹಿಳೆಯರಿಲ್ಲದ ಸಚಿವ ಸಂಪುಟ: 33% ಮೀಸಲಾತಿ ಮಾತು ಎಲ್ಲೋಯ್ತು?

ಪ್ರಜಾಪ್ರಭುತ್ವದಲ್ಲಿ ಪ್ರತಿನಿಧಿತ್ವವು ಒಂದು ಸಾಂವಿಧಾನಿಕ ಮೌಲ್ಯ. ಪ್ರತಿನಿಧಿತ್ವವಿಲ್ಲದ ಅಧಿಕಾರವು ಅಪೂರ್ಣ. ಮಹಿಳೆಯರನ್ನು ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಿಂದ ಹೊರಗಿಡುವ ಯಾವುದೇ ವ್ಯವಸ್ಥೆ, ಅದು ಯಾವ ಪಕ್ಷವೇ ಆಗಿರಲಿ, ಸಮಾನತೆಯ ಆದರ್ಶಕ್ಕೆ ವಿರುದ್ಧವಾಗಿಯೇ ಕಾಣಿಸುತ್ತದೆ. ರಾಜಕೀಯದಲ್ಲಿ ಮಾತು...

ʼಕಲ್ಚರಲ್ ಶಾಕ್ ಈಗ ಮಾತ್ರವೇ?’; ಮೋದಿ ಹೇಳಿಕೆಗೆ ಕಾಂಗ್ರೆಸ್ ಟೀಕೆ, ಸೋನಿಯಾ ಗಾಂಧಿ ವಿರುದ್ಧದ ನಿಂದನೆ ನೆನಪಿಸಿದ ನೆಟ್ಟಿಗರು

ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ತಮ್ಮ ನಿಧನರಾದ ತಾಯಿಯ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿರುವುದನ್ನು ಪ್ರಧಾನಿ ನರೇಂದ್ರ ಮೋದಿ "ಕಲ್ಚರಲ್ ಶಾಕ್" ಎಂದಿರುವ ಬೆನ್ನಲ್ಲೇ, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಜೋರಾಗಿದೆ. "ಒಬ್ಬ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕಾಂಗ್ರೆಸ್‌