ಬೆಂಗಳೂರು | ‘ನಾವೇನು ಸಾಯಬೇಕೇ? ನಮಗೆ ನ್ಯಾಯ ಕೊಡಿ’; ಬೀದಿ ವ್ಯಾಪಾರಿಗಳ ಆಕ್ರಂದನ

ಬೀದಿ ವ್ಯಾಪಾರಿಗಳ ಎತ್ತಂಗಡಿ ಕಾರ್ಯಾಚರಣೆಯು ಸಂಪೂರ್ಣವಾಗಿ ಕಾನೂನುಬಾಹಿರ. ಇದನ್ನು ಕೂಡಲೇ ನಿಲ್ಲಿಸಬೇಕು. ಒಕ್ಕಲೆಬ್ಬಿಸಿದ ವ್ಯಾಪಾರಿಗಳಿಗೆ ಅದೇ ಸ್ಥಳದಲ್ಲಿ ಅಥವಾ ತಾತ್ಕಾಲಿಕವಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬೇಕು. ಜಪ್ತಿ ಮಾಡಿರುವ ಸಾಮಗ್ರಿಗಳನ್ನು...

ಬಿಡದಿ ಟೌನ್‌ಶಿಪ್ | ರೈತರ ಅಹವಾಲು ಆಲಿಸಲು ಜುಲೈ 11ರಂದು ‘ಸಂಯುಕ್ತ ಹೋರಾಟ-ಕರ್ನಾಟಕ’ದಿಂದ ಬೃಹತ್ ಪಬ್ಲಿಕ್ ಹಿಯರಿಂಗ್

ತಮ್ಮ ಕೃಷಿ ಭೂಮಿಯ ಉಳಿವಿಗಾಗಿ ‘ಬಿಡದಿ ಟೌನ್‌ಶಿಪ್’ ಯೋಜನೆ ವಿರುದ್ಧ ಕಳೆದ 480 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ರೈತರ ಅಳಲು-ಅಹವಾಲು ಆಲಿಸಬೇಕಿದ್ದ ಸರ್ಕಾರ ಮತ್ತು ವಿಪಕ್ಷಗಳ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ....

300 ಕೋಟಿ ಟೆಂಡರ್ ಅಕ್ರಮದ ಆರೋಪ; ಬಿಜೆಪಿ ಶಾಸಕ ಸುರೇಶ್ ಕುಮಾರ್‌ಗೆ ಮುತ್ತಿಗೆ ಯತ್ನ

ಬೆಂಗಳೂರಿನ ರಾಜಾಜಿನಗರದ ಬಿಜೆಪಿ ಹಿರಿಯ ಶಾಸಕ ಎಸ್. ಸುರೇಶ್ ಕುಮಾರ್ ಅವರ ವಿರುದ್ಧ 300 ಕೋಟಿ ರೂಪಾಯಿಗಳ ಟೆಂಡರ್ ಅಕ್ರಮದ ಗಂಭೀರ ಆರೋಪ ಕೇಳಿಬಂದಿದ್ದು, ಸೋಮವಾರ ರಾಜಾಜಿನಗರದ ಆರ್‌ಟಿಒ ಕಚೇರಿ ಆವರಣದಲ್ಲಿ ಅವರ...

ಎಚ್‌ಡಿಕೆ BJPಯ ದಾಳವಾಗಿದ್ದಾರೆ; ಜೆಡಿಎಸ್‌ಗೆ ಕಾಂಗ್ರೆಸ್‌ಸೇ ಆಸರೆ ಆಗಲಿದೆ: ಬಿ.ಕೆ ಹರಿಪ್ರಸಾದ್

ಕರ್ನಾಟಕದಲ್ಲಿ ಜೆಡಿಎಸ್‌ ಸ್ವತಂತ್ರ ಪ್ರಾದೇಶಿಕ ಶಕ್ತಿಯಾಗಿ ಉಳಿಯಲು ಬಿಜೆಪಿ ಬಿಡುವುದಿಲ್ಲ. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಬಿಜೆಪಿ ತನ್ನ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದೆ. ಈ ಬೆಳವಣಿಗೆ ಮುಂದುವರಿದರೆ ಅಂತಿಮವಾಗಿ ಜೆಡಿಎಸ್‌ಗೆ ಕಾಂಗ್ರೆಸ್‌ನ...

20 ವರ್ಷ ಗೆಲ್ಲಿಸಿದವರನ್ನೇ ಬಾಂಗ್ಲಾದೇಶಿಗರು ಎಂದರಾ ಎಚ್‌ಡಿಕೆ?

ಈಗ ಯಾರನ್ನ ಬಾಂಗ್ಲಾದೇಶಿಗರು ಅಂತ ಕುಮಾರಸ್ವಾಮಿ ಅವರು ಕರೆಯುತ್ತಿದ್ದಾರೆಯೋ ಅದೇ ಮುಸ್ಲಿಮರು 20 ವರ್ಷಗಳ ಕಾಲ ಕುಮಾರಸ್ವಾಮಿ ಅವರಿಗೆ ಮತಹಾಕಿ, ನಿರಂತರವಾಗಿ ಗೆಲ್ಲಿಸಿದ್ದರು. ಆಗ, ಇವರಾರು ಬಾಂಗ್ಲಾದೇಶಿಗರು ಅಂತ ಕುಮಾರಸ್ವಾಮಿ ಅವರಿಗೆ ಅನ್ನಿಸಿರಲಿಲ್ಲ....

ಜನಪ್ರಿಯ

ಬಾಗಲಕೋಟೆ |ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ನಾವಲಗಿ ಕೆಪಿಎಸ್ ಶಾಲೆ ವಿದ್ಯಾರ್ಥಿಗಳ ಪ್ರಥಮ ಸ್ಥಾನ

ತುಳಸಿಗೇರಿಯಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾವಲಗಿ...

ವಿಜಯಪುರ |ಚುನಾವಣೆ ವಿಳಂಬ ಖಂಡಿಸಿ ನ. 26ರಂದು ಕರಾಳ ಸಂವಿಧಾನ ದಿನಾಚರಣೆ

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದನ್ನು...

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

Tag: ಕಾಂಗ್ರೆಸ್‌