ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಇಂದು ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ(ಅಹಿಂದ) ಸಮುದಾಯದ ನಾಯಕರಾಗಿ ಉಳಿದಿಲ್ಲ. ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಶಾಮನೂರು ಕುಟುಂಬಕ್ಕೆ ಅವರು ಮಾರಾಟವಾಗಿದ್ದಾರೆ ಎಂದು ಇನ್ಸೈಟ್ ಐಎಎಸ್ ಸಂಸ್ಥಾಪಕ, ಸ್ವಾಭಿಮಾನಿ...
ಮುಖ್ಯಮಂತ್ರಿಗಳೇ ಬರಲಿ ಅಥವಾ ಯಾರೇ ಬಂದರೂ ಉಪಚುನಾವಣೆಯಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂದು BJP ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಯಡಿಯೂರಪ್ಪ ವಿಶ್ವಾಸ...
ಅಸ್ಸಾಂ ವಿಧಾನಸಭೆಗೆ ಏಪ್ರಿಲ್ 9ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ಮುಗಿದಿವೆ. ಈ ನಡುವೆ, ಬಾರ್ಪೇಟಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯಲ್ಲಿ 'ತಾಂತ್ರಿಕ ದೋಷ'ವನ್ನು ಉಲ್ಲೇಖಿಸಿ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದೆ....
ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ವಿಧಾನಸಭೆಗೆ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಚುನಾವಣಾ ರಂಗ ಕಾವೇರಿದೆ. ಈ ಸಮಯದಲ್ಲಿ,ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಅತೃಪ್ತಗೊಂಡಿರುವ ಪುದುಚೇರಿ...
ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ಅವರು ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ರಾಜಕೀಯ ಒತ್ತಡದಿಂದಾಗಿ ಅಧಿಕಾರಿಗಳು ಆ ಭೂಮಿಯನ್ನು ತೆರವುಗೊಳಿಸುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇದೇ ಸಮಯದಲ್ಲಿ, ವಿವಾದಿತ ಭೂಮಿಯ ನಾಲ್ಕು ಎಕರೆಯನ್ನು...