ಮುಡಾ ಕೇಸ್‌ ಇತ್ಯರ್ಥ; ಸಿದ್ದರಾಮಯ್ಯ ಭಾವಚಿತ್ರಕ್ಕೆ ಹಾಲಿನ ಅಭಿಷೇಕ, ವಿಶೇಷ ಪೂಜೆ

ಮುಡಾ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಇತ್ಯರ್ಥ ಆದ ಹಿನ್ನೆಲೆ, ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರ...

ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲ್ಲ, ಬಿಜೆಪಿ ಅಧಿಕಾರಕ್ಕೆ ಬಂದರೂ ಅಭಿವೃದ್ಧಿ ಮಾಡಲ್ಲ: ಕೊತ್ತೂರು ಮಂಜುನಾಥ್

ರಾಜ್ಯದಲ್ಲಿ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಅಧಿಕಾರಕ್ಕೆ ಬರಲ್ಲ, ಬಿಜೆಪಿ ಅಧಿಕಾರಕ್ಕೆ ಬಂದರೂ ಯಾವುದೇ ಅಭಿವೃದ್ಧಿ ಕೆಲಸಗಳು ಮಾಡಲ್ಲ. ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಮಾತ್ರ ಬೆಂಬಲಿಸುವಂತೆ ಶಾಸಕ ಕೊತ್ತೂರು ಮಂಜುನಾಥ್ ಮನವಿ ಮಾಡಿದರು. ಕೋಲಾರ ತಾಲೂಕಿನ...

ಬಿಜೆಪಿಗೆ ಮಹಿಳೆಯರ ಮೇಲೆ ಗೌರವವಿದ್ದರೆ, ರವಿಕುಮಾರ್‌ರನ್ನು ಪಕ್ಷದಿಂದ ಉಚ್ಚಾಟಿಸಲಿ: ಸೌಮ್ಯಾ ರೆಡ್ಡಿ

ಮಹಿಳೆಯರ ಬಗ್ಗೆ ಬಿಜೆಪಿಗೆ ಗೌರವ ಇದ್ದರೆ ರವಿಕುಮಾರ್‌ ಅವರನ್ನು ಈ ಕೂಡಲೇ ಪಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸುವಂತೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಆಗ್ರಹಿಸಿದರು. ಗುರುವಾರ ದಕ್ಷಿಣ...

ಪಕ್ಷದ ಶಿಸ್ತು ಉಲ್ಲಂಘನೆ: ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್‌ಗೆ ಶೋಕಾಸ್ ನೋಟಿಸ್

ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ್ದ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್ ಎ ಇಕ್ಬಾಲ್ ಹುಸೇನ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಾರಣ ಕೇಳಿ ನೋಟಿಸ್ ನೀಡಿದ್ದು, ಒಂದು ವಾರದ...

ಮಂಗಳೂರು | ದ.ಕ. ಜಿಲ್ಲೆಯ ಜನರ ಮೇಲೆ ಇಂದಿರಾ ಗಾಂಧಿಯ ಋಣಯಿದೆ: ರಮಾನಾಥ ರೈ

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿ ಹೆಸರಿನಲ್ಲಿ ಬಿಜೆಪಿ ನಾಯಕರು ಕರಾಳ ದಿನ ಆಚರಿಸುವ ಮೂಲಕ ಅವರಿಗೆ ಅವಮಾನ ಮಾಡುತ್ತಿದ್ದಾರೆ. ಬಿಜೆಪಿಯ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ದ.ಕ. ಜಿಲ್ಲೆಯ ಜನರ ಮೇಲೆ...

ಜನಪ್ರಿಯ

ದಕ್ಷಿಣ ಕನ್ನಡ | ಜನೌಷಧಿ ಕೇಂದ್ರಗಳ ವ್ಯವಸ್ಥಿತ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಾನೂನು ರೂಪಿಸಲಿ: ಯು.ಟಿ. ಖಾದರ್

ರಾಜ್ಯದ ವಿವಿಧೆಡೆ ಜನೌಷಧಿ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ದಾಳಿ ನಡೆಸಿರುವ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

Tag: ಕಾಂಗ್ರೆಸ್‌