ವಿಪಕ್ಷ ನಾಯಕನಿಂದ ವಿಭಜನೆಯ ರಾಜಕೀಯ? ದ್ವೇಷದ ಮಾತಿಗೆ ಮಾಧ್ಯಮಗಳ ಬಿಟ್ಟಿ ವೇದಿಕೆ

ರಾಜ್ಯದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಡಳಿತಾರೂಢ ಕಾಂಗ್ರೆಸ್‌ ವಿರುದ್ಧ ತಮ್ಮ ನಾಲಿಗೆ ಹರಿಬಿಡುವ ಎಂದಿನ ಪ್ರವೃತ್ತಿಯನ್ನು ಮುಂದುವರೆಸಿ ತೀವ್ರ ಟೀಕೆಗೆ ಗುರಿಯಾಗುತ್ತಿದ್ದಾರೆ. ಆದರೆ, ಈ ಎದುರಾಟ ಜನಪರ ವಿಷಯಗಳ ಬದಲು...

ಮತ್ತೆ ಮುನ್ನೆಲೆಗೆ ಪರ್ಸೆಂಟೇಜ್ ಪೀಕಲಾಟ | ಕಮಿಷನ್‌ಗೆ ‘ಕೈ’ ಚಾಚಿತೇ ಸರ್ಕಾರ?

ಕಳೆದ ಬಾರಿ ಬಿಜೆಪಿ 40% ಸರ್ಕಾರ ಎಂಬ ದೊಡ್ಡ ಆರೋಪಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡಿತ್ತು. ಗುತ್ತಿಗೆದಾರರ ಸಂಘದ ಅಂದಿನ ಅಧ್ಯಕ್ಷ ಕೆಂಪಣ್ಣ ಅವರ ಈ ಆರೋಪವನ್ನೇ ಪ್ರಬಲ ಚುನಾವಣಾ ಅಸ್ತ್ರವನ್ನಾಗಿಸಿಕೊಂಡ ಕಾಂಗ್ರೆಸ್‌ ಕೈಗೆ...

ಬೆಂಗಳೂರು | ಆಸ್ತಿ ನೋಂದಣಿಗೆ 3 ಲಕ್ಷ ಲಂಚ ಕೊಟ್ಟರೂ ಕೆಲಸ ಆಗಿಲ್ಲ: ಪೋಸ್ಟ್ ವೈರಲ್ 

ʼಆಸ್ತಿ ನೋಂದಣಿಗೆ 3 ಲಕ್ಷ ಲಂಚ ಕೊಟ್ಟು, ಮೂರು ತಿಂಗಳಿನಿಂದ ಅಲೆದಾಡಿದರೂ ಕೆಲಸ ಮಾತ್ರ ಆಗಿಲ್ಲʼ ಎನ್ನುವ ಬೆಂಗಳೂರಿನ ವ್ಯಕ್ತಿಯೊಬ್ಬರ ಎಕ್ಸ್‌ ಪೋಸ್ಟ್‌ ಒಂದು ನೆಟ್ಟಿಗರ ಗಮನ ಸೆಳೆಯುತ್ತಿದೆ. ಬೆಂಗಳೂರಿನ ನೆಟ್ಟಿಗ ಮಾಧವ ಎಂಬುವರು...

ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರ; ಸೂಕ್ತ ಕ್ರಮಕ್ಕೆ ಮುಂದಾಗುವುದೇ ಸರ್ಕಾರ?

ನೀರನ್ನು ದುಡ್ಡು ಕೊಟ್ಟು ಖರೀದಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಸರ್ಕಾರಗಳು, ಜನಪ್ರತಿನಿಧಿಗಳು ಒಗ್ಗೂಡಿ, ಮೂಲಸೌಕರ್ಯಗಳಲ್ಲೊಂದಾದ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಜಲಮೂಲಗಳನ್ನು ಗುರುತಿಸಬೇಕು. ಸಾರ್ವಜನಿಕವಾಗಿ ಉಚಿತ ನೀರು ಸಿಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಪ್ರಸ್ತುತ...

ಕಾಂಗ್ರೆಸ್‌ನವರು ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ: ಆರ್‌ ಅಶೋಕ್‌ ವಾಗ್ದಾಳಿ

ಕಾಂಗ್ರೆಸ್‌ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದರು. ವಿಧಾನಸೌಧದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ “ಭೀಮ ಹೆಜ್ಜೆ 100ರ ಸಂಭ್ರಮ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ದಲಿತರ ಬಗ್ಗೆ...

ಜನಪ್ರಿಯ

ಉತ್ತರ ಕನ್ನಡ | ಜಿ.ಪಂ, ತಾ.ಪಂ ಮೀಸಲಾತಿ ಅಂತಿಮ ಪಟ್ಟಿ ಪ್ರಕಟ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು 12 ತಾಲೂಕುಗಳ ಪಂಚಾಯಿತಿ...

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ: ಬೆಂಗಳೂರು ಮೆಟ್ರೋ ಸ್ಫೋಟಿಸುವ ಸಂದೇಶ

ಬೆಂಗಳೂರಿನ ನಿಗದಿಯಾಗಿರುವ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಅಪರಿಚಿತರು...

Tag: ಕಾಂಗ್ರೆಸ್‌