ಜಾರ್ಖಂಡ್ | ಕಾಂಗ್ರೆಸ್‌ನ 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಎಸ್‌ಟಿ ಮೀಸಲು ಕ್ಷೇತ್ರ ಲೋಹಾರದಂಗದಿಂದ ಹಣಕಾಸು ಸಚಿವ ರಾಮೇಶ್ವರ ಓರಾನ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ತ್ರಿಪುರಾ,...

‘2028ರೊಳಗೆ ಮತ್ತೆ ಸಿಎಂ ಆಗುತ್ತೇನೆ’; ಹಗರಣಗಳ ಚರ್ಚೆ ಡೈವರ್ಟ್‌ ಮಾಡ್ತಿದ್ದಾರಾ ಕೇಂದ್ರ ಸಚಿವ ಎಚ್‌ಡಿಕೆ

ಸರ್ಕಾರದ ಅವಧಿಗೂ ಮುನ್ನವೇ ಕಾಂಗ್ರೆಸ್‌ ಸರ್ಕಾರ ಪತನಗೊಳ್ಳಲಿದೆ. 2028ರೊಳಗೆ ಕರ್ನಾಟಕಕ್ಕೆ ಮತ್ತೆ ಮುಖ್ಯಮಂತ್ರಿಯಾಗುತ್ತೇನೆಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯು ಮತ್ತೆ...

ಶಿವಮೊಗ್ಗ | ಕಾಂಗ್ರೆಸ್ ಸದಸ್ಯೆ ಲಲಿತಮ್ಮಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇವೆ: ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್

ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ಕಾಂಗ್ರೆಸ್ ಸದಸ್ಯೆ ಲಲಿತಮ್ಮನವರಿಗೆ ನೋವಾಗಿದ್ದರೆ ಕ್ಷಮೆಯಾಚಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್ ಕೋರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಾಗರ ನಗರಸಭೆಗೆ ಎರಡು ವರ್ಷದಿಂದ ಅಧ್ಯಕ್ಷ...

ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಹೂಡಾ ಕಾರಣ: ಬಿಕೆಯು

ಹರಿಯಾಣದಲ್ಲಿ ಬಿಜೆಪಿ ಸೋಲುವುದು ಖಚಿತವಾಗಿತ್ತು. ಕಾಂಗ್ರೆಸ್‌ ಪರವಾದ ಅಲೆಯೂ ಇತ್ತು. ರೈತ ಹೋರಾಟವು ಆಡಳಿತಾರೂಢ ಬಿಜೆಪಿಯನ್ನು ಸೋಲಿಸುವ ವಾತಾವರಣ ನಿರ್ಮಿಸಿತ್ತು. ಆದರೆ, ಕಾಂಗ್ರೆಸ್‌ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರ ಮೂರ್ಖತನದಿಂದಾಗಿ ಎಲ್ಲವೂ...

ಹರಿಯಾಣ ಚುನಾವಣಾ ಫಲಿತಾಂಶ ಒಪ್ಪಲ್ಲ, ಇವಿಎಂ ‘ಮ್ಯಾನಿಪುಲೇಷನ್’ ಆಗಿದೆ: ಕಾಂಗ್ರೆಸ್

ಹರಿಯಾಣ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ನಾವು ಒಪ್ಪಿಕೊಳ್ಳುವುದಿಲ್ಲ, ಕೆಲವೆಡೆ ಇವಿಎಂ 'ಮ್ಯಾನಿಪುಲೇಷನ್' ಆಗಿದೆ ಎಂದು ಕಾಂಗ್ರೆಸ್ ಹೇಳಿದೆ. ಜೊತೆಗೆ ಈ ಫಲಿತಾಂಶವು 'ಆಘಾತ' ಮತ್ತು 'ಆಶ್ಚರ್ಯ' ಉಂಟು ಮಾಡಿದೆ ಎಂದು ಕಾಂಗ್ರೆಸ್ ನಾಯಕರು...

ಜನಪ್ರಿಯ

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

ಬೀದರ್‌ ಜಿಲ್ಲೆ ಹುಲಸೂರು ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ಭೀಕರ ರಸ್ತೆ...

8 ಗಂಟೆ ಕೆಲಸ ಅವಧಿಗೆ ಬೇಡಿಕೆ: ನಟಿ ದೀಪಿಕಾ ಪಡುಕೋಣೆ ಬೆನ್ನಿಗೆ ನಿಂತ ಕರಣ್ ಜೋಹರ್, ಅಕ್ಷಯ್ ಕುಮಾರ್

ಚಿತ್ರರಂಗದಲ್ಲಿ ನಿಗದಿತ 8 ಗಂಟೆಗಳ ಕೆಲಸದ ಅವಧಿ ಬೇಕೆಂಬ ಬಾಲಿವುಡ್ ನಟಿ...

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ- ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ...

Tag: ಕಾಂಗ್ರೆಸ್‌