ಗ್ಯಾರಂಟಿಗಳ ಟೀಕಿಸುವ ಮುನ್ನ ಬಿಜೆಪಿ ಕೊಟ್ಟ ಮಾತು ಉಳಿಸಿಕೊಳ್ಳಲಿ: ಡಿಕೆಶಿ ತಿರುಗೇಟು

ಬೆಲೆ ಏರಿಕೆ ಹೊರೆ ತಗ್ಗಿಸಲು ಗ್ಯಾರಂಟಿ ಯೋಜನೆ ನೀಡಲಾಗಿದೆ ಪ್ರಧಾನಮಂತ್ರಿಗಳು ಹಿಂದೆ ಹೇಳಿದ ಭರವಸೆಗಳನ್ನು ಈಡೇರಿಸಲಿ ವಿರೋಧ ಪಕ್ಷದವರು ಕಾಂಗ್ರೆಸ್‌ ಗ್ಯಾರಂಟಿಗಳನ್ನು ಟೀಕೆ ಮಾಡುವ ಮೊದಲು ತಾವು ನೀಡಿದ್ದ ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತು ಉಳಿಸಿಕೊಳ್ಳಲಿ...

ಗ್ಯಾರಂಟಿ ಯೋಜನೆ ಜಾರಿ ಮಾಡಿದ ಸರ್ಕಾರ; ಜುಲೈ 1ರಿಂದ ಉಚಿತ ವಿದ್ಯುತ್

ಸಂಪುಟ ಸಭೆ ಬಳಿಕ ಗ್ಯಾರಂಟಿ ಜಾರಿ ಮಾಡಿದ ಕೈ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆ ಜಾರಿ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ, ನುಡಿದಂತೆ ನಡೆಯುವ ಹಾದಿಯಲ್ಲಿ ಮೊದಲ ಹೆಜ್ಜೆ ಇಟ್ಟಿದೆ....

ಪಕ್ಷ ನಂಬಿ ಬಂದವರವನ್ನೆಂದೂ ನಾವು ಕೈ ಬಿಡಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿಯಾದ ಡಿಕೆಶಿ ಲಕ್ಷ್ಮಣ ಸವದಿ ಜೊತೆಗೂ ಚರ್ಚೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಕಾಂಗ್ರೆಸ್ ನಂಬಿ ಬಂದವರನ್ನು ಎಂದಿಗೂ ನಾವು ಕೈ ಬಿಡಲ್ಲ. ಇದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ...

ಎಫ್‌ಐಆರ್‌ ರದ್ದುಕೋರಿ ಹೈಕೋರ್ಟ್‌ಗೆ ಅಶ್ವತ್ಥ ನಾರಾಯಣ ಅರ್ಜಿ ಸಲ್ಲಿಕೆ

ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪ ಮಂಡ್ಯದ ಸಾತನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣ ಮಂಡ್ಯದ ಸಾತನೂರು ಗ್ರಾಮದ ಹೊರವಲಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಟಿಪ್ಪುವನ್ನು ಹೊಡೆದು ಹಾಕಿದ ರೀತಿಯಲ್ಲಿ ಸಿದ್ದರಾಮಯ್ಯರನ್ನು ಹೊಡೆದು ಹಾಕಿ...

ನೀತಿ ಆಯೋಗದ ಸಭೆಗೆ ಹಾಜರಾಗದೆ ಕರ್ನಾಟಕಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ : ಬಿಜೆಪಿ

ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವಿಟ್ ಮಾಡಿರುವ ಬಿಜೆಪಿ, "ರಾಜ್ಯಗಳ ಅಭಿವೃದ್ಧಿಯಿಂದ ದೇಶ ಸುಭಿಕ್ಷ -...

ಜನಪ್ರಿಯ

ಚಿಕ್ಕಮಗಳೂರು | ಮಾಜಿ ಸಚಿವ ಡಿ.ಎನ್‌. ಜೀವರಾಜ್: ಕ್ರಿಮಿನಲ್ ಪ್ರಕರಣ ಹೈಕೋರ್ಟ್ ರದ್ದುಪಡಿಸಿದೆ 

ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣ...

ಚಿಕ್ಕಮಗಳೂರು | ಕಾಡಾನೆ ಸ್ಥಳಾಂತರವನ್ನು ತಕ್ಷಣ ನಿಲ್ಲಿಸಬೇಕು; CPI(ML) Red Star

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮಾರ್ಗವಾಗಿ...

ಅಧಿವೇಶನದಲ್ಲಿ ಆಶಾ ಕಾರ್ಯಕರ್ತೆಯರ, ರೈತರ ಬೇಡಿಕೆ ಚರ್ಚೆಗೆ ಬರಲಿವೆ: ಸಲೀಂ ಅಹ್ಮದ್

ಆಶಾ ಕಾರ್ಯಕರ್ತೆಯರ ಬೇಡಿಕೆಗಳು, ಕಬ್ಬು ಬೆಳೆಗಾರರ ಸಮಸ್ಯೆಗಳು, ವಿಕಲಚೇತನರ ಸವಾಲುಗಳು ಹಾಗೂ...

ಬಿಜ್ಜಳನ ಆಸ್ಥಾನದಲ್ಲಿದ್ದ ಕೊಂಡಿ ಮಂಚಣ್ಣ ಯಾರು? ಆತ ‘ಬಸವ’ ವಿರೋಧಿ ಆಗಿದ್ದು ಯಾಕೆ?

ಬಸವಣ್ಣನವರ ವಿರೋಧಿಯಾಗಿ ಇತಿಹಾಸದಲ್ಲಿ ಗುರುತಿಸಿಕೊಂಡಿರುವ ‘ಕೊಂಡಿ ಮಂಚಣ್ಣ’ ಈಗ ಮತ್ತೆ ಕರ್ನಾಟಕದ...

Tag: ಕಾಂಗ್ರೆಸ್‌