ಬಸವಕಲ್ಯಾಣ ಕ್ಷೇತ್ರ | ‘ಕಲ್ಯಾಣ’ ಕದನದಲ್ಲಿ ಪಕ್ಷಾಂತರ ಪರ್ವ; ಬಿಜೆಪಿ ಮಣಿಸಲು ‘ಕೈ’ ತಂತ್ರ

ಲಿಂಗಾಯತ ಸಮುದಾಯದ ಬಹುತೇಕ ಬಿಜೆಪಿ ಕಾರ್ಯಕರ್ತರ ಪಡೆ ಇದೀಗ ಕೈ ಸೇರಿದ ಕಾರಣ ಲಿಂಗಾಯತ ಸಮುದಾಯದ ಶರಣು ಸಲಗರ ಅವರಿಗೆ ಹೊಡೆತ ಬೀಳುವ ಸಾಧ್ಯತೆಯಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ದಿನದಿಂದ...

ಚುನಾವಣೆ 2023 | ರಾಜ್ಯದಲ್ಲಿ ಅತಿ ಹೆಚ್ಚು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡ ಪಕ್ಷ ಬಿಜೆಪಿ

ರಾಷ್ಟ್ರೀಯ ಪಕ್ಷಗಳನ್ನೂ ಕಾಡುತ್ತಿರುವ ಠೇವಣಿ ನಷ್ಠದ ಭೀತಿ ಠೇವಣಿ ಕಳೆದುಕೊಳ್ಳುವುದರಲ್ಲಿ ಬಿಜೆಪಿ, ಜೆಡಿಎಸ್‌ನದ್ದೇ ಮೇಲುಗೈ ಚುನಾವಣೆ ಎಂದಾಕ್ಷಣಕ್ಕೆ ಸೋಲು-ಗೆಲುವು ಸಾಮಾನ್ಯ. ಹೀಗಿರುವಾಗ ಚುನಾವಣೆಯಲ್ಲಿ ಸ್ಪರ್ಧಿಸುವ ಅದೆಷ್ಟೋ ಅಭ್ಯರ್ಥಿಗಳು ಸೋಲು ಗೆಲುವಿನ ಅಕ್ಕಪಕ್ಕಕ್ಕೂ ಸುಳಿಯದೇ ತಾವೇನು ಪಡೆದುಕೊಂಡಿದ್ದೇವೆ...

ಮೀಸಲಾತಿ ಕುರಿತ ಕರಂದ್ಲಾಜೆ ಹೇಳಿಕೆ; ಅಜ್ಞಾನಕ್ಕೆ ಮದ್ದಿಲ್ಲ ಎಂದ ಸಿದ್ದರಾಮಯ್ಯ

ಸಿದ್ದರಾಮಯ್ಯ ಸುಳ್ಳು ಭರವಸೆ ನೀಡಿದ್ದಾರೆ ಎಂದ ಕರಂದ್ಲಾಜೆ ಕೇಂದ್ರ ಸರ್ಕಾರವೇ ಮೀಸಲಾತಿಯನ್ನು 56%ಕ್ಕೆ ಏರಿಸಿದೆ ಮೀಸಲಾತಿಯನ್ನು ಶೇ.50 ಕ್ಕಿಂತ ಹೆಚ್ಚಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು, ಅಜ್ಞಾನಕ್ಕೆ ಮದ್ದಿಲ್ಲ ಎಂದು...

ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

ಕರ್ನಾಟಕದಲ್ಲಿ ಕಾಂಗ್ರೆಸ್‌ ಪರವಾದ ಅಲೆ ಇದ್ದು, ಕೈ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ; ಬಿಜೆಪಿಯು ತೀವ್ರ ಹಿನ್ನಡೆ ಅನುಭವಿಸಲಿದೆ ಎಂದು ಈದಿನ.ಕಾಮ್‌ ನಡೆಸಿದ ಮೆಗಾಸರ್ವೆಯಲ್ಲಿ ಕಂಡು ಬಂದಿದೆ. ಮೊದಲಿಗೆ ಈ ಸಮೀಕ್ಷೆ ಏನೆಂದು ಅರಿಯಲು...

ಸಕಲೇಶಪುರ | ಕಾಂಗ್ರೆಸ್‌ನಿಂದ ಸ್ಥಳೀಯ ಮುಖಂಡರ ಕಡೆಗಣನೆ; ಬಂಡಾಯ ಅಭ್ಯರ್ಥಿ ಜೆ ಸಿ ರವಿ ಆರೋಪ

ʼಸಕಲೇಶಪುರ ಕ್ಷೇತ್ರಕ್ಕೆ ಮುರಳಿ ಮೋಹನ್ ಕೊಡುಗೆ ಏನೂ ಇಲ್ಲ‌ʼ ʼಸಕಲೇಶಪುರ ಕ್ಷೇತ್ರದಲ್ಲಿ 68 ಸಾವಿರ ದಲಿತ ಮತದಾರರಿದ್ದಾರೆ' ಹಾಸನ ಜಿಲ್ಲೆಯಲ್ಲಿ ನಾಲ್ಕು ಲಕ್ಷ ಮಂದಿ ದಲಿತ ಮತದಾರರು ಇದ್ದರೂ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ...

ಜನಪ್ರಿಯ

ಖರ್ಗೆ ‘ಈದ್’ ಹೇಳಿಕೆ; ‘ವೋಟ್ ಬ್ಯಾಂಕ್ ರಾಜಕಾರಣ’ ಎಂದ ಬಿಜೆಪಿ!

ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೀಪಾವಳಿ ಹಬ್ಬದ ಶುಭಾಶಯ ಕೋರುವಾಗ ‘ದೀಪಾವಳಿಯು...

ಛತ್ತೀಸ್‌ಗಢದಲ್ಲಿ ವಿಕೃತಿ: ಅಂಗಾಂಗ ಮಾರಾಟ ಮಾಡಲು ಸೋದರಳಿಯನ್ನೇ ಕೊಂದ ದುರುಳ

ತ್ವರಿತವಾಗಿ ಹಣ ಗಳಿಸುವ ಧಾವಂತಕ್ಕೆ ಬಿದ್ದಿದ್ದ ಯುವಕನೊಬ್ಬ, ಅಂಗಾಂಗಳನ್ನು ಮಾರಿ, ಸಂಪಾದನೆ...

ಏಳು ಕೊಲೆಗಳು ಮತ್ತು ಮನುಷ್ಯ ಮೃಗ!: ಕ್ರೋಧ, ಕ್ರೌರ್ಯ, ವಿವೇಕದ ಕಾವಲು ಕಳಚಿದಾಗ…

ಮನುಷ್ಯತ್ವದ ಮುಖವಾಡ ಕಳಚಿದಾಗಒಳಗಿನ ಮೃಗ ಎಚ್ಚರಗೊಳ್ಳುತ್ತದೆ…ವಿವೇಕದ ಬೆಳಕು ಆರಿದಾಗಕ್ರೋಧವೇ ದಾರಿದೀಪವಾಗುತ್ತದೆ… ಬುದ್ಧಿಯೇ ಅದರ...

ಕರ್ನಾಟಕದ ಬೆನ್ನಲ್ಲೇ ಎಚ್ಚೆತ್ತ ಕೇರಳ: ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣ ಪರೀಕ್ಷೆಗೆ ಮುಂದು

ಕರ್ನಾಟಕದಲ್ಲಿ ಪೆಟ್ರೋಲ್‌ನಲ್ಲಿ ನಿಗದಿತ ಪ್ರಮಾಣಕ್ಕಿಂತ ಅಧಿಕ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ...

Tag: ಕಾಂಗ್ರೆಸ್