ಅಧಿಕಾರದ ದುರಾಸೆ ಇರುವುದು ಕಾಂಗ್ರೆಸ್‌ಗೆ ಹೊರತು ಜೆಡಿಎಸ್‌ಗಲ್ಲ : ನಿಸರ್ಗ ನಾರಾಯಣಸ್ವಾಮಿ

ʼಬಿಜೆಪಿಗೆ ಅಧಿಕಾರ ಸಿಗುವಂತೆ ಮಾಡಿದ್ದು ಕಾಂಗ್ರೆಸ್‌ʼ ʼಚುನಾವಣಾ ಸಮಯದಲ್ಲಿ ಸಾಮರಸ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆʼ ಜೆಡಿಎಸ್ ಬಿಜೆಪಿಯ ಬಿ ಟೀಮ್‌ ಎಂದು ಕರೆಯುವ ಕೆ ಎಚ್ ಮುನಿಯಪ್ಪ ಅವರಿಗೆ ಮತ್ತು ಅವರ ಕಾಂಗ್ರೆಸ್‌ಗೆ ಅಧಿಕಾರದ ದುರಾಸೆ ಇದೆಯೇ ಹೊರತು...

ಲಿಂಗಾಯತ ಹೇಳಿಕೆ ವಿವಾದ | ಬಿಜೆಪಿ ತನಗೆ ಬೇಕಾದಂತೆ ವಿಡಿಯೋ ತಿರುಚಿದೆ: ಸಿದ್ದರಾಮಯ್ಯ

ಲಿಂಗಾಯತ ಹೇಳಿಕೆ ವಿವಾದದ ಕುರಿತು ಸರಣಿ ಟ್ವೀಟ್ ನನಗೆ ಲಿಂಗಾಯತರ ಮೇಲೆ ಗೌರವವಿದೆ: ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ ಎಂದು ಮಾಜಿ...

‘ಈ ದಿನ’ ಸಂಪಾದಕೀಯ | ಸರ್ಕಾರಗಳು ಕ್ರಿಮಿನಲ್ ಕೇಸುಗಳನ್ನು ಹಿಂಪಡೆಯುವುದು ಅತ್ಯಂತ ಅಪಾಯಕಾರಿ

ಯಾವುದೇ ಧರ್ಮದ ತೀವ್ರವಾದಿ ಸಂಘಟನೆಗಳೇ ಆಗಲಿ, ಸರ್ಕಾರಗಳು ಮೃದು ಧೋರಣೆ ತಳೆದು ಕ್ರಿಮಿನಲ್ ಕೇಸುಗಳನ್ನು ಹಿಂಪಡೆಯುವುದು – ಆ ಸಂಘಟನೆಗಳ ಚಟುವಟಿಕೆಗಳನ್ನು ನೇರವಾಗಿ ಬೆಂಬಲಿಸಿದಂತೆ. ಈ ವಿಷಯದಲ್ಲಿ, ಕರ್ನಾಟಕದ ಕಾಂಗ್ರೆಸ್ ಪಕ್ಷಕ್ಕೂ, ಬಿಜೆಪಿಗೂ...

ಸುದ್ದಿ ನೋಟ | ರಾಬರ್ಟ್ ವಾದ್ರಾ ಕ್ಲೀನ್‌ಚಿಟ್‌; ವ್ಯರ್ಥ ವಿಚಾರಣೆಯಿಂದ ಬಿಜೆಪಿ ಚುನಾವಣಾ ಲಾಭ ಪಡೆಯಿತೆ?

ಹನ್ನೊಂದು ವರ್ಷಗಳ ವಿಚಾರಣೆಯ ನಂತರ ರಾಬರ್ಟ್ ವಾದ್ರಾ ಮತ್ತು ಭೂಪಿಂದರ್ ಹೂಡಾಗೆ ಕ್ಲೀನ್ ಚಿಟ್ ನೀಡಿದ ಬಿಜೆಪಿ ನೇತೃತ್ವದ ಮನೋಹರಲಾಲ್ ಕಟ್ಟರ್ ಸರ್ಕಾರ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಮತ್ತು...

ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ : ಬಿ ಕೆ ಹರಿಪ್ರಸಾದ್

ಬಿಜೆಪಿಯಿಂದ ನೋವುಂಟಾಗಿದೆ ಎಂದ ರಾಣಿ ಸಂಯುಕ್ತಾ ಕಮಲ ಪಾಳಯ ತೊರೆದು ಕಾಂಗ್ರೆಸ್ ಸೇರಿದ 18 ಮಂದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಅವರು ಸೇರಿದಂತೆ ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು...

ಜನಪ್ರಿಯ

ದೆಹಲಿ ಮಾಲಿನ್ಯ: ‘ತುರ್ತು ಕ್ರಮಕ್ಕೆ’ ಸುಪ್ರೀಂ ಕೋರ್ಟ್ ಆದೇಶ, 4 ರಾಜ್ಯಗಳಿಗೆ ನೋಟಿಸ್

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (ಎನ್‌ಸಿಆರ್) ದಿನೇ ದಿನೇ ಹದಗೆಡುತ್ತಿರುವ...

ವಾಯುಮಾಲಿನ್ಯದಿಂದ ಲಕ್ಷಾಂತರ ಸಾವು: ಮೋದಿ ಸರ್ಕಾರದ ‘ನಿರಾಕರಣೆ’ ಧೋರಣೆಗೆ ಕಾಂಗ್ರೆಸ್ ತೀವ್ರ ಆಕ್ರೋಶ

ದೇಶದಲ್ಲಿ ಉಲ್ಬಣಿಸುತ್ತಿರುವ ವಾಯುಮಾಲಿನ್ಯ ಮತ್ತು ಅದರಿಂದ ಉಂಟಾಗುತ್ತಿರುವ ಅಪಾರ ಪ್ರಾಣಹಾನಿಯ ಕುರಿತು...

ಮಗುವಿನ ಜೀವನಾಂಶ ಕೇಳುವ ತಾಯಿ ‘ಗೋಲ್ಡ್‌ ಡಿಗ್ಗರ್‌’ ಅಲ್ಲ: ಮದ್ರಾಸ್ ಹೈಕೋರ್ಟ್‌ ಅಸಮಾಧಾನ

ತನ್ನ ಮಗುವಿನ ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮತ್ತು ಪಾಲನೆಗೆ ಹಣ ಕೇಳುವ...

ಬಳ್ಳಾರಿ | ₹25 ಲಕ್ಷ ಸಾಲದ ಆಸೆಗೆ ಬಿದ್ದು ₹49.90 ಲಕ್ಷ ಕಳೆದುಕೊಂಡ ವ್ಯಾಪಾರಿ

ವ್ಯವಹಾರದಲ್ಲಿನ ನಷ್ಟ ಸರಿದೂಗಿಸಲು ₹25 ಲಕ್ಷ ಸಾಲ ಪಡೆಯಲು ಮುಂದಾದ 52...

Tag: ಕಾಂಗ್ರೆಸ್