ರಾಹುಲ್ ಗಾಂಧಿ ಅನರ್ಹ | ಕೀಳುಮಟ್ಟದ ರಾಜಕಾರಣ ಎಂದ ಪ್ರಕಾಶ್ ರಾಜ್

ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿದ ಪ್ರಕಾಶ್ ರಾಜ್ ದೇಶಕ್ಕಾಗಿ ಧ್ವನಿ ಎತ್ತಬೇಕಿರುವ ಸಂದರ್ಭವಿದು ಎಂದ ನಟ ಮೋದಿ ಉಪನಾಮದ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಆಡಳಿತಾರೂಢ ಬಿಜೆಪಿಯ...

ರಾಹುಲ್ ಗಾಂಧಿ ಅನರ್ಹ | ಕೇಂದ್ರ ಸರ್ಕಾರದ ಹೇಡಿತನ ಜಗಜ್ಜಾಹೀರಾಯಿತು: ಸಿದ್ದರಾಮಯ್ಯ ಕಿಡಿ

ಕೇಂದ್ರದ ನಡೆ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿದ ಸಿದ್ದರಾಮಯ್ಯ ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಮೋದಿ ಉಪನಾಮ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ....

ವರುಣಾದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಚುನಾವಣೆಗೆ ಸ್ಪರ್ಧಿಸುವಂತೆ 25 ಕ್ಷೇತ್ರಗಳಿಂದ ಆಹ್ವಾನ ವರುಣಾದಿಂದ ಸ್ಪರ್ಧಿಸುವಂತೆ ಕುಟುಂಬದ ಸಲಹೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮವಾಗಿ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದ...

ಖರ್ಗೆಯವರೇ ನಿಮ್ಮನ್ನು ಮುಟ್ಟಿದರೆ ಮತ್ತೆ ಮೂಗು ಒರೆಸಿದೆ ಅಂತಾರೇನೋ: ರಾಹುಲ್ ಗಾಂಧಿ ವ್ಯಂಗ್ಯ

ಖರ್ಗೆ ಅವರು ಗಾಂಧಿ ಕುಟುಂಬಕ್ಕೆ ಟಿಶ್ಯೂ ಪೇಪರ್ ಎಂದಿದ್ದ ಬಿಜೆಪಿ ಬಿಜೆಪಿ ಟೀಕೆ ಪ್ರಸ್ತಾಪಿಸಿದ ಕೈ ನಾಯಕರ ಕಾಲೆಳೆದ ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆಯವರೇ ಈಗ ನಾನು ನಿಮ್ಮನ್ನು ಮುಟ್ಟಿದರೆ ನಿಮ್ಮ ಬೆನ್ನಿಗೆ ಮೂಗು ಒರೆಸುತ್ತಿದ್ದೀನಿ...

ಸದನದ ನಿತ್ಯ ವ್ಯವಹಾರ ಮುಂದೂಡಿ, ತುರ್ತು ವಿಷಯ ಚರ್ಚಿಸಿ; ಕಾಂಗ್ರೆಸ್ ನಾಯಕರ ನಿರ್ಣಯ ಮಂಡನೆ

ಭಾರತ-ಚೀನಾ ಗಡಿ ವಿವಾದದ ಬಗ್ಗೆ ಚರ್ಚಿಸುವಂತೆ ಒತ್ತಾಯ ಬಿಜೆಪಿಯ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದ ಕಾಂಗ್ರೆಸ್‌ ಲೋಕಸಭೆಯಲ್ಲಿ ತುರ್ತು ವಿಷಯಗಳ ಕುರಿತು ಚರ್ಚಿಸಲು ಸದನದ ಇತರೆ ವ್ಯವಹಾರಗಳನ್ನು ಮುಂದೂಡುವಂತೆ ಇಬ್ಬರು ಕಾಂಗ್ರೆಸ್ ನಾಯಕರು ನಿರ್ಣಯ ಮಂಡಿಸಿದ್ದಾರೆ. ಲೋಕಸಭೆಯ...

ಜನಪ್ರಿಯ

ಉಡುಪಿ | ಶೋಷಿತರ ಪಾಲಿಗೆ ಸಂವಿಧಾನವೇ ಜೀವಾಳ: ಶ್ಯಾಮರಾಜ್ ಬಿರ್ತಿ

ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ ಭಾರತದ ಸಮಗ್ರ...

ಉಡುಪಿ | ಸಂವಿಧಾನದ ಮೌಲ್ಯಗಳ ರಕ್ಷಣೆಗೆ ಪ್ರತಿಯೊಬ್ಬ ನಾಗರಿಕನೂ ಜಾಗೃತನಾಗಬೇಕು: ಪ್ರೊ. ಫಣಿರಾಜ್

ಭಾರತದ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಜೊತೆಗೆ ಅವುಗಳ ರಕ್ಷಣೆಗಾಗಿ ಪ್ರತಿಯೊಬ್ಬ ನಾಗರಿಕನೂ...

ಬಾಗಲಕೋಟೆ |ಸಾಲದ ಅರ್ಜಿದಾರರನ್ನು ಬ್ಯಾಂಕ್‌ಗಳಿಗೆ ಅಲೆದಾಡಿಸಬೇಡಿ: ಗಜಾನನ ಬಾಲೆ

ಸರ್ಕಾರಿ ಯೋಜನೆಗಳಡಿ ಸಾಲ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳನ್ನು ಬ್ಯಾಂಕ್‌ಗಳಿಗೆ...

ಬೀದರ್‌ | ಸಂವಿಧಾನ ಪಾಲನೆ ಸರ್ವರ ಜವಾಬ್ದಾರಿ: ಎಸ್.ಎಂ.ಜನವಾಡಕರ್

ಭಾರತದ ಸಂವಿಧಾನಕ್ಕೆ ಜಗತ್ತಿನಲ್ಲಿಯೇ ವಿಶಿಷ್ಟ ಸ್ಥಾನ ಮತ್ತು ಮಹತ್ವವಿದೆ. ಬೃಹತ್ ಪ್ರಜಾಪ್ರಭುತ್ವ...

Tag: ಕಾಂಗ್ರೆಸ್