2013-18ರ ಅವಧಿಯಲ್ಲಿ ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿದ್ದ ಕರ್ನಾಟಕ ರಾಜ್ಯ ಈಗ ಜಿಡಿಪಿ ಪ್ರಗತಿಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕೇಂದ್ರ ಸರಕಾರದ ಆಯವ್ಯಯದ ವರದಿಯಲ್ಲಿ ದೇಶದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2%ಇದ್ದರೆ ಕರ್ನಾಟಕದಲ್ಲಿ ಶೇ.10%...
ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಚಳಿಗಾಲ ಅಧಿವೇಶನದಲ್ಲಿ ನಾಲ್ಕು ದಿನ ಮೀಸಲಿಡಲಾಗಿದೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, "ಡಿ....
ತೊಗರಿ ಸೇರಿದಂತೆ ಇತರೆ ಬಿತ್ತನೆ ಬೀಜಗಳ ಗುಣಮಟ್ಟವನ್ನು ಮತ್ತೊಮ್ಮೆ ಪರೀಕ್ಷೆ ಮಾಡಲಾಗಿದ್ದು, ತೊಗರಿ ಬಿತ್ತನೆ ಬೀಜದಲ್ಲಿ ಯಾವುದೇ ಲೋಪವಿಲ್ಲವೆಂಬ ವರದಿ ಬಂದಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು.
ರಾಯಚೂರು ನಗರಕ್ಕೆ ಭೇಟಿ...
ಬಳ್ಳಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರಿಗೆ ಪರಿಹಾರದ ಮೊತ್ತವನ್ನು ಸರ್ಕಾರ ಐದು ಲಕ್ಷಕ್ಕೆ ಏರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ...