ಶಿವಮೊಗ್ಗ | ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರ ಪೋಸ್ಟ್‌ಗೆ ಅವಹೇಳನಕಾರಿ ಕಾಮೆಂಟ್: ಎಫ್ಐಆರ್ ದಾಖಲು

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಅಧ್ಯಕ್ಷರ ಪೋಸ್ಟ್‌ಗೆ ಅವಹೇಳನಕಾರಿ ಕಾಮೆಂಟ್‌‌ ನೀಡಿದವರ ವಿರುದ್ಧ ಶಿವಮೊಗ್ಗ ಜಿಲ್ಲೆಯ ತೀರ್ಥಹಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಾರ್ವಜನಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸೇವೆ...

ಮಹಾರಾಷ್ಟ್ರ ಬಿಜೆಪಿ ವಿರುದ್ಧ ಕೇಸ್‌ ದಾಖಲಿಸಿ ಪಾಠ ಕಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ ಗುಡುಗು

ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹಿರಾತನ್ನು ಪುಟಗಟ್ಟಲೆ ನೀಡಿದ್ದ ಬಿಜೆಪಿ ವಿರುದ್ಧ ಕೇಸ್‌ ದಾಖಲಿಸಿ ಸರಿಯಾದ ಪಾಠ ಕಲಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು. ಮಹಾರಾಷ್ಟ್ರದ ಸೋಲಾಪುರ...

ಗಂಡು ಮಕ್ಕಳಿಗೂ ಉಚಿತ ಬಸ್‌ ಪ್ರಯಾಣ, ಸರ್ಕಾರದಲ್ಲಿ ಚರ್ಚಿಸಿ ನಿರ್ಧಾರ: ಡಿ ಕೆ ಶಿವಕುಮಾರ್

ಸರ್ಕಾರದಲ್ಲಿ ಚರ್ಚಿಸಿ ಗಂಡು ಮಕ್ಕಳಿಗೂ ಒಂದು ವಯೋಮಿತಿಯವರೆಗೆ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಶಾಲಾ ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ನೀಲಸಂದ್ರದ...

ಬಿಜೆಪಿ ಸರ್ಕಾರದ ಕೋವಿಡ್ ಅಕ್ರಮ ತನಿಖೆಗೆ ಎಸ್​​ಐಟಿ ರಚನೆ, ಸಚಿವ ಸಂಪುಟ ಸಭೆ ತೀರ್ಮಾನ

ಕೋವಿಡ್-19 ಅಕ್ರಮದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ಆಯೋಗದ ಮಧ್ಯಂತರ ವರದಿ ಮಾಹಿತಿ ಆಧಾರವಾಗಿಸಿಕೊಂಡು ಮುಂದಿನ ತನಿಖೆ ಹಾಗೂ ಕ್ರಮ ವಹಿಸಲು ವಿಶೇಷ ತನಿಖಾ ತಂಡ (ಎಸ್​​ಐಟಿ) ರಚನೆಗೆ ಸಚಿವ ಸಂಪುಟ...

ಸಚಿವ ಜಮೀರ್‌ ಅಹಮದ್‌ ಹೇಳಿಕೆಯಿಂದ ನಷ್ಟವಾಗಿದೆ: ಸಿ ಪಿ ಯೋಗೇಶ್ವರ್

ಹೆಚ್‌ ಡಿ ಕುಮಾರಸ್ವಾಮಿ ಕುರಿತು ಸಚಿವ ಜಮೀರ್‌ ಅಹಮದ್‌ ನೀಡಿದ ಹೇಳಿಕೆ ಕ್ಷೇತ್ರದಲ್ಲಿ ಪರಿಣಾಮ ಬೀರಿದೆ. ಇದರಿಂದ ನನಗೆ ಬರುವ ಒಂದಿಷ್ಟು ಮತಗಳ ಬಂದಂತೆ ಕಾಣುತ್ತಿಲ್ಲ. ನಾನು ನಿರೀಕ್ಷಿಸಿದ ಮತಗಳಲ್ಲಿ ಹಿನ್ನಡೆಯಾಗಲಿದೆ ಎಂದು...

ಜನಪ್ರಿಯ

ರಾಯಚೂರು | ರೈತರ ಜಮೀನಿನ ಬಳಿ ಮದ್ಯದಂಗಡಿ ಸ್ಥಳಾಂತರಕ್ಕೆ ವಿರೋಧ

ದೇವದುರ್ಗ ಪಟ್ಟಣದ ಆನಂದ ಚಿತ್ರಮಂದಿರದ ಪಕ್ಕದಲ್ಲಿರುವ ಮದ್ಯದಂಗಡಿಯನ್ನು ಸಿರವಾರ ಕ್ರಾಸ್‌ ಸಮೀಪಕ್ಕೆ...

ಉಡುಪಿ | ಕುಮ್ಕಿ, ಗೇರು ಲೀಸ್ ಭೂಮಿಗೆ ಹಕ್ಕುಪತ್ರ ನೀಡಿ; ಕಾಡುಪ್ರಾಣಿಗಳ ಹಾವಳಿ ನಿಯಂತ್ರಿಸಿ

ಪಶ್ಚಿಮ ಘಟ್ಟ ಹಾಗೂ ಕರಾವಳಿ ಭಾಗದ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯ....

ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಕಾಂಗ್ರೆಸ್ಸಿಗರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯಬೇಕು ಎಂಬ ಹೇಳಿಕೆ...

2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯತ್ತ ನಮ್ಮ ರಾಜ್ಯ ಸಾಗುತ್ತಿದೆ: ಡಿ ಕೆ ಶಿವಕುಮಾರ್

"ಕರ್ನಾಟಕವು 2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯತ್ತ ಸಾಗುತ್ತಿದೆ....

Tag: ಕಾಂಗ್ರೆಸ್