ಬಾಗೇಪಲ್ಲಿ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಭೂಮಿ ಪೂಜೆ

ಬಾಗೇಪಲ್ಲಿ ತಾಲೂಕಿನ ಕಸಬಾ ಹೋಬಳಿಯ ದೇವರಡ್ಡಿಪಲ್ಲಿ ಗ್ರಾಮದಲ್ಲಿ ಮಂಗಸಂದ್ರ ಕೆರೆ ಕಾಲುವೆ ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗೆ ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಸೋಮವಾರ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ...

ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ, ಮೇಲ್ವರ್ಗದವರಿಗೆ ಮಾತ್ರ ಶಿಕ್ಷಣ ಎನ್ನುವುದು ತಪ್ಪು: ಸಿಎಂ ಸಿದ್ದರಾಮಯ್ಯ

ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ವಾಲ್ಮೀಕಿ, ವ್ಯಾಸ, ಕನಕದಾಸ ಎಲ್ಲರೂ ಶೂದ್ರ, ದಲಿತ ಸಮುದಾಯದವರು. ಮೇಲ್ವರ್ಗಕ್ಕೆ ಮಾತ್ರ ಶಿಕ್ಷಣ ಎನ್ನುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್...

ಕಾಮಗಾರಿಯಲ್ಲಿ ಮುಸ್ಲಿಂ ಮೀಸಲಾತಿ | ಸುಳ್ಳು ಹೇಳುವ ಸಿದ್ದರಾಮಯ್ಯರ ಭಂಡತನಕ್ಕೆ ಏನು ಹೇಳೋಣ: ಆರ್‌ ಅಶೋಕ್

ಎಡವಟ್ಟು ಮಾಡೋದು, ಆಮೇಲೆ ಸುಳ್ಳು ಹೇಳೋದು ಇದೇ ಸಿಎಂ ಸಿದ್ದರಾಮಯ್ಯ ಅವರ ದಿನಚರಿ! ಸ್ವಾಮಿ ಮುಖ್ಯಮಂತ್ರಿಗಳೇ, ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಂಯಮವೂ, ಸುದ್ದಿ ಮಾಧ್ಯಮಗಳೂ

ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡುವ ಪತ್ರಕರ್ತರು ಮತ್ತು ಜನರೊಂದಿಗೆ ಬೆರೆತು ಕೆಲಸ ಮಾಡುವ ಜನಪ್ರತಿನಿಧಿಗಳು ಸಾರ್ವಜನಿಕ ಸಂಯಮ ಕಳೆದುಕೊಂಡರೆ ಏನಾಗುತ್ತದೆ ಎಂಬುದಕ್ಕೆ ಇತ್ತೀಚಿನ ಘಟನೆಗಳು ಸಾಕ್ಷಿಯಾಗಿ ನಿಲ್ಲುತ್ತವೆ. ಜನ ಜಾಗೃತರಾಗದಿದ್ದರೆ, ಸುದ್ದಿ ಮಾಧ್ಯಮಗಳು,...

ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ | ಸರ್ಕಾರದ ಮುಂದೆ ಪ್ರಸ್ತಾವನೆಯೇ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ...

ಜನಪ್ರಿಯ

ಮಣಿಪುರ | ಗುಂಪುಗಳ ನಡುವೆ ಭಾರಿ ಗುಂಡಿನ ಚಕಮಕಿ: ಮೂವರು ಸಾವು

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಮತ್ತೆ ಮೂವರು ಸಾವನ್ನಪ್ಪಿದ್ದಾರೆ. ನೋನಿ ಜಿಲ್ಲೆಯಲ್ಲಿ ಪೈಪೋಟಿ...

ಬೆಲೆ ಏರಿಕೆಯಿಂದ ಕಂಗೆಟ್ಟ ಜನರಿಗೆ ಬಸ್ ದರ ಏರಿಕೆ ಬರೆ; ಸರ್ಕಾರದ ವಿರುದ್ಧ ಸಿಪಿಐಎಂ ಆಕ್ರೋಶ

ರಾಜ್ಯದಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಮೇಲೆ...

ಸಂಸತ್ತಿನಲ್ಲಿ ಭಗವಂತ್ ಉಸಿರಿನಲ್ಲಿ ಮದ್ಯದ ವಾಸನೆ ಬರುತ್ತಿತ್ತು: ಪಂಜಾಬ್ ಡ್ರಗ್ಸ್ ವಿಚಾರವಾಗಿ ಸಿಎಂ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಪಂಜಾಬ್‌ನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಮಾದಕ ದ್ರವ್ಯ (ಡ್ರಗ್ಸ್) ಸಮಸ್ಯೆಯನ್ನು ಸಂಪೂರ್ಣವಾಗಿ...

ಈ ದಿನ ಸಂಪಾದಕೀಯ | ಮೋದಿಗೆ ರಾಹುಲ್‌ ಸವಾಲು; ʼದೂಧ್‌ ಕಾ ದೂಧ್‌, ಪಾನಿ ಕಾ ಪಾನಿ ಆಗಿಬಿಡಲಿ!

ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ...

Tag: ಕಾಂಗ್ರೆಸ್