ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ ಅರಾಜಕತೆಯನ್ನು ಸೃಷ್ಟಿಸಲು ಯತ್ನಿಸುತ್ತಿವೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ. ಅವರ ಆರೋಪಕ್ಕೆ ಹಿರಿಯ ರಾಜಕಾರಣಿ,...

ಹಿರಿಯೂರು ಉಪಚುನಾವಣೆ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿ ವಹಿಸಬೇಕು : ಬಿ. ಕೆ. ಹರಿಪ್ರಸಾದ್

ಹಿರಿಯೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಪಕ್ಷದ ಪ್ರತಿಯೊಬ್ಬ ಮುಖಂಡರು ಹಾಗೂ ಕಾರ್ಯಕರ್ತರ ಗುರಿಯಾಗಬೇಕು. ಬೂತ್ ಮಟ್ಟದಿಂದಲೇ ಸಂಘಟನೆಯನ್ನು ಬಲಪಡಿಸಿ, ಪ್ರತಿಯೊಬ್ಬ ಮತದಾರರನ್ನು ತಲುಪುವ ಜವಾಬ್ದಾರಿಯನ್ನು ಕಾರ್ಯಕರ್ತರು ವಹಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ ಮಿತ್ರಪಕ್ಷಗಳು ಒಗ್ಗಟ್ಟಿನ ಹೋರಾಟ ರೂಪಿಸಲು ನಿರ್ಧರಿಸಿವೆ. SIR ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಆರೋಪಿಸಿರುವ ಮಿತ್ರಪಕ್ಷಗಳು,...

ಉಡುಪಿ | ಕರಾವಳಿ ಇಲ್ಲದೆ ಕರ್ನಾಟಕದ ಅಸ್ಮಿತೆ ಇಲ್ಲ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ

"ಕರಾವಳಿ ಇಲ್ಲದೆ ಕರ್ನಾಟಕ ಪೂರ್ಣವಾಗುವುದಿಲ್ಲ. ಈ ಭಾಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆಯನ್ನು ಪ್ರವಾಸೋದ್ಯಮದೊಂದಿಗೆ ಬೆಸೆಯುವ ಮೂಲಕ ಅಭಿವೃದ್ಧಿಗೆ ಹೊಸ ಆಯಾಮ ನೀಡಲಾಗುವುದು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು...

ತುಮಕೂರು | ಸ್ಟಿಂಗ್ ಪ್ರಕರಣದ ಕುರಿತು ತನಿಖೆಯಾಗಲಿ : ಕೆ.ಎನ್. ರಾಜಣ್ಣ

 ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಒತ್ತಾಯಿಸಿದರು. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ನಡೆಸಿದವರು...

ಜನಪ್ರಿಯ

ಉಡುಪಿ ಜಿಲ್ಲೆಯಲ್ಲಿ 484 ಕೈಗಾರಿಕಾ ಹುದ್ದೆಗಳು ಖಾಲಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಮುಂದೆ ಬರುತ್ತಿರುವ ಉದ್ಯಮಿಗಳಿಗೆ ಅಗತ್ಯ...

ಉಡುಪಿ | ಮತಗಳ್ಳತನ, ನೀಟ್ ಹಗರಣದ ವಿರುದ್ಧ ಧ್ವನಿಯೆತ್ತಿದರೆ ಜೈಲು ಶಿಕ್ಷೆಯ ಭೀತಿ : ಸುರೇಶ್ ಶೆಟ್ಟಿ ಬನ್ನಂಜೆ

ಪ್ರತಿ ವರ್ಷ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ತಿರಂಗಾ ಯಾತ್ರೆ: ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ...

ಉಡುಪಿ | ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿ ಉದ್ಯಮಿಗಳಿಗೆ ಬೆದರಿಕೆ ಪ್ರಕರಣ: ಆರೋಪಿ ಸೆರೆ

ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿಕೊಂಡು ಜಿಲ್ಲೆಯ ಉದ್ಯಮಿ ಹಾಗೂ...

Tag: ಕಾಂಗ್ರೆಸ್