ಜಾರ್ಖಂಡ್ನಲ್ಲಿ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ರಾಜ್ಯದ ಅಧಿಕಾರದ ಚುಕ್ಕಾಣಿ ಯಾರ ಕೈ ಸೇರಲಿದೆ ಎಂಬುದು ಖಚಿತವಾಗಲಿದೆ. ಈಗಾಗಲೇ ಜಾರ್ಖಂಡ್ ಮುಕ್ತಿ ಮೋರ್ಚಾ...
ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿ, "ಚುನಾವಣೆ ಹಿನ್ನಲೆಯಲ್ಲಿ...
ಮಹಾರಾಷ್ಟ್ರದ ಬಿಜೆಪಿ 'ಕರ್ನಾಟಕ ಸರ್ಕಾರ ವಾದಾ ಕಿಯಾ: ಧೋಖಾ ದಿಯಾ' ಎಂದು ಸುಳ್ಳು ಜಾಹಿರಾತು ನೀಡಿದೆ. ಕರ್ನಾಟಕದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭರವಸೆ ನೀಡಿತ್ತು. ಭರವಸೆ ಈಡೇರಿಸದೇ, ಯೋಜನೆಯನ್ನೇ ಇನ್ನೂ ಆರಂಭಿಸದೆ...
ವಿಜಯಪುರದ ಧರಣಿಯ ಹಿಂದೆ ಬಿಜೆಪಿಯ ಭಿನ್ನಮತವಿದೆ. ನಾಯಕತ್ವಕ್ಕಾಗಿನ ಕಚ್ಚಾಟವಿದೆ. ಯಡಿಯೂರಪ್ಪ ಮತ್ತು ವಿಜಯೇಂದ್ರರನ್ನು ಹಣಿಯುವ ಉದ್ದೇಶವಿದೆ. ಭಿನ್ನರ ಬೆನ್ನಿಗೆ ಈಗ ಶೋಭಾ ಕರಂದ್ಲಾಜೆ ನಿಂತು ಬೆಂಬಲಿಸುತ್ತಿರುವುದು, ಹಲವರಿಗೆ ಹಲವು ಸಂದೇಶಗಳನ್ನು ರವಾನಿಸುತ್ತಿದೆ. ಹಾಗಾಗಿ...
''ಒಗ್ಗಟ್ಟಿನಲ್ಲಿ ಬಲವಿದೆ'' ಎಂಬ ನಾಣ್ಣುಡಿ ಹಲವಾರು ಶತಮಾನಗಳಿಂದ ಚಾಲ್ತಿಯಲ್ಲಿದೆ. ಇದು ಎಷ್ಟು ಸತ್ಯ ಎಂಬುದು ತಿಳಿದಿದ್ದರೂ, ಮನುಷ್ಯ ಮಾತ್ರ ವೈಯಕ್ತಿಕ ಸ್ವಾರ್ಥ, ದ್ವೇಷ ಮತ್ತು ಅಸೂಯೆಯಿಂದ ಪರರಿಗೆ ಕೇಡು ಬಯಸುವುದರಲ್ಲೇ ಸುಖ ಕಾಣುತ್ತಾ...