ಸಿಎಂ ಸ್ಥಾನ ಖಾಲಿ ಇಲ್ಲ, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ: ಸಿದ್ದರಾಮಯ್ಯ ಸ್ಪಷ್ಟನೆ

ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಇತರ ಸಚಿವರು ಹೇಳಿಕೆಗಳನ್ನು ನೀಡುತ್ತಿರುವ...

ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರ | ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಮಾಜಿ ಸಂಸದ ಪ್ರತಾಪ್‌ ಸಿಂಹ

ಬಿಜೆಪಿಯಲ್ಲಿ ಹೊಸದಾಗಿ ಸೃಷ್ಟಿಯಾಗಿರುವ ಭಿನ್ನಮತೀಯ ನಾಯಕರ ಜೊತೆ ಗುರುತಿಸಿಕೊಂಡು ಸುದ್ದಿಯಾಗಿರುವ ಮೈಸೂರು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.‌ ಚಾಮುಂಡೇಶ್ವರಿ ಹಾಗೂ ಚಾಮುಂಡಿ ಬೆಟ್ಟದ ಸಮಗ್ರ...

ಅರಣ್ಯ ಹುತಾತ್ಮರ ಪರಿಹಾರ ಮೊತ್ತ 30 ರಿಂದ 50 ಲಕ್ಷ ರೂ.ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಅರಣ್ಯ ಹುತಾತ್ಮರು ಮನುಕುಲದ ಸಂರಕ್ಷಕರು. ಇವರ ತ್ಯಾಗ ಅರಣ್ಯ ಸಂರಕ್ಷಣೆಗೆ ಸ್ಫೂರ್ತಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ...

ಬಿಜೆಪಿ ಅವಧಿಯ ಅಕ್ರಮ | ವಾರದೊಳಗೆ ಸಮಿತಿ ಸಭೆ ನಡೆಸಿ ವರದಿ ಸಲ್ಲಿಕೆ: ಗೃಹ ಸಚಿವ ಪರಮೇಶ್ವರ್

ತನಿಖಾ ಸಂಸ್ಥೆಗಳ ಹಂತದಲ್ಲಿ ಬಿಜೆಪಿ ಸರ್ಕಾರ ಅವಧಿಯ ಅಕ್ರಮ ಸೇರಿ ವಿವಿಧ ಹಗರಣಗಳ ತನಿಖೆ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ವಾರದೊಳಗೆ ಸಮಿತಿ ಸಭೆ ನಡೆಸುತ್ತೇನೆ ಎಂದು ಸಮಿತಿಯ ಅಧ್ಯಕ್ಷರೂ ಆಗಿರುವ...

ವಿರೋಧ ಪಕ್ಷಗಳ ಸರ್ಕಾರದ ವಿರುದ್ಧ ಕೇಂದ್ರದ ದ್ವೇಷ ರಾಜಕಾರಣ: ಛಿದ್ರಗೊಂಡ ಒಕ್ಕೂಟ ವ್ಯವಸ್ಥೆ

ಎನ್‌ಇಪಿಯ ಶಿಫಾರಸ್ಸಿನ ಅನುಸಾರ 14,500 ಶಾಲೆಗಳನ್ನು 'ಉತ್ತಮ ದರ್ಜೆಗೇರಿಸುವ' ಪಿಎಂಶ್ರೀ ಯೋಜನೆಗೆ ಕೇಂದ್ರದ 'ತಿಳಿವಳಿಕೆ ಪತ್ರ'ಕ್ಕೆ (ಎಂಒಯು) ರಾಜ್ಯಗಳು ಸಹಿ ಹಾಕಬೇಕು. ವಿರೋಧ ಪಕ್ಷಗಳು ಆಡಳಿತದಲ್ಲಿರುವ ತಮಿಳುನಾಡು, ಕೇರಳ, ಪಂಜಾಬ್‌, ಪಶ್ಚಿಮ ಬಂಗಾಳ,...

ಜನಪ್ರಿಯ

ದೀಪಾವಳಿಗೆ ಎರಡು ದಿನ ಹಸಿರು ಪಟಾಕಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ಧಾರ್ಮಿಕ ಆಚರಣೆ ಎಂದು ಪರಿಗಣಿಸಿರುವ ಸುಪ್ರೀಂ...

ನೀವು ಪ್ರಧಾನಿಯಾಗಿದ್ದೇ ವಿದೇಶಿ ನೆರವಿನಿಂದ: ಪಿಎಂ ಮೋದಿಗೆ ಬಹಿರಂಗ ಚರ್ಚೆಯ ಸವಾಲೆಸೆದ ರಾಹುಲ್ ಗಾಂಧಿ

ವಿರೋಧ ಪಕ್ಷಗಳ ಮೇಲೆ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ 'ವಿದೇಶಿ ಸಹಾಯ'...

ಜರ್ಮನಿ | ಅಂಗಡಿಗಳ ಲೂಟಿಗೆ ತಿರುಗಿದ ಜೆನ್ ಜೀ ಪ್ರತಿಭಟನೆಗಳು!

ಸಾಮಾಜಿಕ ಭದ್ರತೆ, ಶಿಕ್ಷಣ, ವಸತಿ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ ವಿರುದ್ಧ...

ಈ ದಿನ ಸಂಪಾದಕೀಯ | ರಾಮಲೀಲಾ ಪ್ರತಿಭಟನೆ ಐತಿಹಾಸಿಕ; ಪ್ರಚಂಡ ಜನಶಕ್ತಿಯಿಂದ ಮಾತ್ರವೇ ಸರ್ವಾಧಿಕಾರಿ ಶಕ್ತಿಗಳ ಧೂಳೀಪಟ ಸಾಧ್ಯ

ಬೃಹತ್ ಪ್ರತಿಭಟನೆಗಳಷ್ಟೇ ಸಾಲದು, ಪಕ್ಷಗಳ ಸಂಘಟನೆಗಳನ್ನು ಬಲಿಷ್ಠವಾಗಿ ಕಟ್ಟುವುದು ಪ್ರತಿಪಕ್ಷಗಳ ಮುಂದಿರುವ...

Tag: ಕಾಂಗ್ರೆಸ್