ವೇದಿಕೆ ಕುಸಿದರೂ ಧೃತಿಗೆಡದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಭಾಷಣ ಮಾಡುವ ವೇದಿಕೆ ಕುಸಿದ ಘಟನೆ ಬಿಹಾರದ ಪಾಲಿಗಂಜ್‌ನಲ್ಲಿ ನಡೆದಿದೆ. ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್‌ ಅವರ ಪುತ್ರಿ ಮಿಸಾ ಭಾರತಿ ಅವರು...

ಲೋಕಸಭೆ ಚುನಾವಣೆ | ಮತ ಎಣಿಕೆ ವೇಳೆ ಈ ಅಂಶಗಳನ್ನು ತಪ್ಪದೆ ಪರಿಶೀಲಿಸಿ

ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಜೂನ್ 4ರಂದು ನಡೆಯಲಿದೆ. ಈಗಾಗಲೇ ಆರು ಹಂತಗಳಲ್ಲಿ ಚುನಾವಣೆ ನಡೆದಿದ್ದು, ಕೊನೆಯ ಮತ್ತು ಏಳನೇ ಹಂತದ ಚುನಾವಣೆಯು ಜೂನ್ 2ರಂದು ನಡೆಯಲಿದೆ. ಈ ಮತ ಎಣಿಕೆಗೂ ಮುನ್ನ...

ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ: ಯುಪಿ ಕೋರ್ಟ್‌ನಲ್ಲಿ ಜೂನ್ 7ಕ್ಕೆ ವಿಚಾರಣೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ 2018ರ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಯುಪಿಯ ನ್ಯಾಯಾಲಯವು ಜೂನ್‌ 7ಕ್ಕೆ ನಿಗದಿಪಡಿಸಿದೆ. ಬಿಜೆಪಿ ನಾಯಕ...

ಹರಿಯಾಣದಲ್ಲಿ ಬಿಜೆಪಿ ವಿರೋಧಿ ಅಲೆ | ಬಿಜೆಪಿಗೆಷ್ಟು ನಷ್ಟ – ಕಾಂಗ್ರೆಸ್‌ಗೆ ಎಷ್ಟು ಲಾಭ?

ಹರಿಯಾಣದ ಎಲ್ಲ 10 ಲೋಕಸಭಾ ಕ್ಷೇತ್ರಗಳಿಗೆ ಮೇ 25ರಂದು ಮತದಾನ ಮುಗಿದಿದೆ. ರಾಜ್ಯದಲ್ಲಿ ಬಿಜೆಪಿ ನಾನಾ ಸವಾಲು, ಬದಲಾವಣೆಗಳನ್ನು ಎದುರಿಸುತ್ತಿರುವ ಸಮಯದಲ್ಲೇ ಮತದಾನ ನಡೆಸಿದ್ದು, ಬಿಜೆಪಿ ಬಹುತೇಕ ಸ್ಥಾನಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದೆ. ರಾಜ್ಯದಲ್ಲಿ ಬಿಜೆಪಿ...

ಲೋಕಸಭಾ ಚುನಾವಣೆ | ಭವಿಷ್ಯ ನುಡಿದ ‘ಫಲೋಡಿ ಸಟ್ಟಾ ಬಜಾರ್‌’; ಸರ್ಕಾರ ರಚಿಸುವುದೇ ‘ಇಂಡಿಯಾ’ ಒಕ್ಕೂಟ?

ಕಳೆದ ನಾಲ್ಕು ಹಂತದ ಲೋಕಸಭಾ ಚುನಾವಣೆಯಲ್ಲಿ ಬೆಟ್ಟಿಂಗ್‌ ಭೂಗತಲೋಕ ಎಂದೇ ಹೆಸರು ಮಾಡಿರುವ 'ಫಲೋಡಿ ಸಟ್ಟಾ ಬಜಾರ್‌' ಎನ್‌ಡಿಎ ಕಡೆಗೇ ಹೆಚ್ಚು ಮಣೆ ಹಾಕಿತ್ತು. ಆದರೆ ಇದ್ದಕ್ಕಿದ್ದಂತೆ ತನ್ನ ವರಸೆಯನ್ನೇ ಬದಲಿಸಿ ಇಂಡಿಯಾ...

ಜನಪ್ರಿಯ

ಭೂತಾನ್‌ನಲ್ಲಿ ಜಲಪ್ರಳಯ; ಭಾರತಕ್ಕೆ ಬಿಗ್ ಅಲರ್ಟ್!

ಭೂತಾನ್‌ನ ಗಾಸಾ ಜಿಲ್ಲೆಯ ಸುಂದರ ಪರ್ವತಗಳ ನಡುವೆ ಇರುವ 'ಶಿಂತಾಫು' ಎಂಬ...

ದಾಂಡೇಲಿ | ನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳಪೆ: ತನಿಖೆ ನಡೆಸಿ ಕ್ರಮಕ್ಕೆ ಡಿ. ಸ್ಯಾಮ್ಸನ್ ಆಗ್ರಹ

ಕೇಂದ್ರ ಸರ್ಕಾರದ ಅನುದಾನದಲ್ಲಿ ದಾಂಡೇಲಿ ನಗರದಲ್ಲಿ ಕೈಗೆತ್ತಿಕೊಂಡಿರುವ ಪಾರ್ಕ್ ಅಭಿವೃದ್ಧಿ ಕಾಮಗಾರಿ...

ಬೆಳಗಾವಿ | ಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ

ಬೆಳಗಾವಿ ಜಿಲ್ಲೆಯ ಹಿರಿಯ ಮುತ್ಸದ್ದಿ ರಾಜಕಾರಣಿ, ಮಾಜಿ ಲೋಕೋಪಯೋಗಿ ಸಚಿವ ಹಾಗೂ...

ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ದಾಂಡೇಲಿ: ಜೋಯಿಡಾ ತಾಲೂಕಿನ ವೆಂಕಟೇಶ @ ಸ್ವಾಮಿ ಸುಬ್ಬಯ್ಯ ಭೂಪಾನಿ ಅವರಿಗೆ...

Tag: ಕಾಂಗ್ರೆಸ್