ದೇಶಾದ್ಯಂತ ಪರಿಶಿಷ್ಟ ಜಾತಿಗಳ (ಎಸ್ಸಿ) ಜನರು ಇನ್ನೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪರಿಶಿಷ್ಠರಿಗೆ ದೇವಸ್ಥಾನಗಳಲ್ಲಿ ಈಗಲೂ ಪ್ರವೇಶವಿಲ್ಲ. ಬಿಜೆಪಿ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಹಿಂದಿನ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು...
ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಗೃಹ ಲಕ್ಷ್ಮಿ, ಶಕ್ತಿ ಯೋಜನೆ ಕೊಟ್ಟಿದ್ದಾರೆಯೇ ಹೊರತು ಅವರಿಗೆ ರಕ್ಷಣೆ ಒದಗಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ ಎಂದು ಬಿಜೆಪಿ...
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಲಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತದಾರರು ಎಚ್ಚರಿಕೆಯಿಂದ ಮತ ಚಲಾಯಿಸುವಂತೆ ಜನತೆಗೆ ಕರೆ ನೀಡಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ನಮ್ಮ ಸಂವಿಧಾನ...
ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ ಶ್ರೇಯಸ್ ಪಟೇಲ್ ನಡುವಿನ ಜಿದ್ದಾಜಿದ್ದಿನ ಕಣವಾಗಿದೆ. ಮೇಲ್ನೋಟಕ್ಕೆ ಆ ಕಡೆ ತೂಕ ಹೆಚ್ಚಾದಂತೆ ಕಂಡರೂ, ಜಿಲ್ಲೆಯ ಜನ ಆರ್ಭಟಕ್ಕೆ ಅದುರುತ್ತಾರೋ,...
ಕಾಂಗ್ರೆಸ್ನವರು ನಪುಂಸಕರು, ಷಂಡರು ಎಂದು ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಹೇಳಿಕೆ ನೀಡಿದ್ದಾರೆ.
ಬೀದರ್ ನಗರದ ಗಣೇಶ ಮೈದಾನದಲ್ಲಿ ಗುರುವಾರ ಬಿಜೆಪಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
"ರಾಮಾಯಣದಲ್ಲಿ ರಾಮ ವನವಾಸಕ್ಕೆ ಹೊಗಿ ವಾಪಸ್ಸಾಗಿ ಬರುವ...