ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಗುಜರಾತ್ ಬಿಜೆಪಿಗೆ ಕಾಂಗ್ರೆಸ್‌ನ ಕೆಲವು ನಾಯಕರು ಸೇರಿದ್ದಾರೆ. ಇದರಿಂದಾಗಿ, ಸ್ಥಳೀಯ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು ಉಲ್ಬಣಗೊಂಡಿವೆ. ಅಂತಹ ಬಂಡಾಯದಿಂದಲೇ ಗುಜರಾತ್‌ನ ಮೂರು ಅವಧಿಯ ಬಿಜೆಪಿ ಶಾಸಕ ಕೇತನ್...
ಕರ್ನಾಟಕದಿಂದ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆ ನಾಳೆ(ಮಾ.20) ಆಗಲಿದೆ. ಇದಕ್ಕೂ ಮೊದಲು ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ಆರಂಭವಾಗಿದ್ದು,...
ಮಂಜುನಾಥ್ ಅವರಿಗೆ ಇರುವ ಪ್ರಸಿದ್ಧಿಯನ್ನು ಬಳಸಿಕೊಂಡು ಪ್ರಬಲ ನಾಯಕ ಸುರೇಶ್ ಅವರನ್ನು ಕಟ್ಟಿ ಹಾಕುವ ಜೆಡಿಎಸ್ ಮತ್ತು ಬಿಜೆಪಿ ಮಾಸ್ಟರ್ ಪ್ಲಾನ್‌ಗೆ ಕ್ಷೇತ್ರದ ಜನ ಯಾವ ರೀತಿಯ ಮನ್ನಣೆ ನೀಡಲಿದ್ದಾರೆ ಎಂಬ ಕುತೂಹಲವಂತು...
ಚಾಮರಾಜನಗರ ಲೋಕಸಭಾ ಕ್ಷೇತ್ರ ಎಸ್‌ಸಿ ಮೀಸಲು ಕ್ಷೇತ್ರ. ಈ ಹಿಂದೆ ಮೈಸೂರು ಜಿಲ್ಲೆಗೆ ಸೇರಿತ್ತು. ಭಾರತದ 50ನೇಯ ಸ್ವಾತಂತ್ರ್ಯ ಮಹೋತ್ಸವದ ನೆನಪಿನಾರ್ಥ ಅಂದಿನ ಮುಖ್ಯ ಮಂತ್ರಿಗಳಾದ ಜೆ.ಎಚ್. ಪಟೇಲ್ ಆಗಸ್ಟ್ 15, 1997ರಂದು...
ದೇಶದಲ್ಲಿ ಸಂವಿಧಾನವನ್ನು ದುರುಪಯೋಗ ಮಾಡಿಕೊಂಡ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಗದಗ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ...