ಮುಂಬೈ | ‘ನ್ಯಾಯ ಯಾತ್ರೆ’ ಸಮಾರೋಪ: ಇವಿಎಂಗಳು ಬಿಜೆಪಿಯನ್ನು ಗೆಲ್ಲಿಸುತ್ತವೆ ಎಂದ ರಾಹುಲ್‌ ಗಾಂಧಿ

ಇವಿಎಂಗಳಿಂದ ಕೇಸರಿ ಪಕ್ಷವು ಚುನಾವಣೆಯಲ್ಲಿ ಗೆಲ್ಲುತ್ತದೆ. ಇವಿಎಂ ಇಟ್ಟುಕೊಂಡು ಬಿಜೆಪಿ ಹೇಗೆ ಚುನಾವಣೆ ಗೆಲ್ಲಬಹುದು ಎಂಬುದನ್ನು ತೋರಿಸಲು ಪಕ್ಷದ ನಾಯಕರು ಚುನಾವಣಾ ಆಯೋಗಕ್ಕೆ ಹೋಗಿದ್ದರು. ಆದರೆ, ಆಯೋಗವು ಇವಿಎಂ ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ನಿರಾಕರಿಸಿತು....

ನೂತನ ಚುನಾವಣಾ ಬಾಂಡ್‌ಗಳ ಅಂಕಿಅಂಶ ಬಿಡುಗಡೆ: ಬಿಜೆಪಿಗೆ ಸುಮಾರು 7 ಸಾವಿರ ಕೋಟಿ ದೇಣಿಗೆ

ಚುನಾವಣಾ ಆಯೋಗವು ವಿವಿಧ ಕಂಪನಿಗಳಿಂದ ರಾಜಕೀಯ ಪಕ್ಷಗಳು ಸ್ವೀಕರಿಸಿದ ಚುನಾವಣಾ ಬಾಂಡ್‌ ಗಳ ನೂತನ ಅಂಕಿಅಂಶಗಳ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವು ಯಾವುದೇ ಪ್ರತಿಗಳನ್ನು ಉಳಿಸಿಕೊಳ್ಳದೆ ಎಲ್ಲ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ...

ನ್ಯಾಯ ಸಂಕಲ್ಪ ಪಾದಯಾತ್ರೆ ಕೈಗೊಂಡ ರಾಹುಲ್ ಗಾಂಧಿ: ಇಂಡಿಯಾ ಒಕ್ಕೂಟದ ನಾಯಕರು ಭಾಗಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದಕ್ಷಿಣ ಮುಂಬೈನ ಮಹಾತ್ಮ ಗಾಂಧಿ ಅವರ ನಿವಾಸವಾದ ಮಣಿ ಭವನದಿಂದ ಇಂದು ಬೆಳಿಗ್ಗೆ “ನ್ಯಾಯ ಸಂಕಲ್ಪ ಪಾದಯಾತ್ರೆ”ಯನ್ನು ಕೈಗೊಂಡರು. ಆಂಗ್ಲರ ಆಡಳಿತವನ್ನು ಕೊನೆಗಾಣಿಸಲು ಸ್ವತಂತ್ರ ಹೋರಾಟದ ಸಂದರ್ಭ...

ತುಮಕೂರು | ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ: ಸಚಿವ ಪರಮೇಶ್ವರ್

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಗೃಹಸಚಿವ ಡಾ ಜಿ ಪರಮೇಶ್ವರ್ ತಿಳಿಸಿದರು. ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ...

ಲೋಕಸಭಾ ಚುನಾವಣೆ | ಧಾರವಾಡ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು?

ಮುಂಬರುವ ಲೋಕಸಭಾ ಚುನಾವಣೆಯ ಮುಂಚೆಯೇ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಿಚ್ಚು ಹೊತ್ತಿಕೊಂಡಿರುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಪ್ರಬಲ ಅಭ್ಯರ್ಥಿಗಳ ಹುಡುಕಾಟದಲ್ಲಿ ಕಾಂಗ್ರೆಸ್ ನಿರತವಾಗಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ...

ಜನಪ್ರಿಯ

55ನೇ ವಯಸ್ಸಿನಲ್ಲಿ ಅಸಾಧಾರಣ ಸಾಧನೆ; ಐರನ್‌ಮ್ಯಾನ್ ಟ್ರಯಥ್ಲಾನ್ ಪೂರ್ಣಗೊಳಿಸಿದ ಕೇರಳ ಹೈಕೋರ್ಟ್ ಜಸ್ಟೀಸ್ ಬೆಚು ಕುರಿಯನ್

ಕೇರಳ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರು ಕಠಿಣ...

ಒಮರ್ ಅಬ್ದುಲ್ಲಾ – ನಿಧಿ ರಾಜ್ದಾನ್ ವಿವಾಹದ ವಿರುದ್ಧ ಫತ್ವಾ ಹೊರಡಿಸಿದ ಮೌಲ್ವಿ!

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಹಿರಿಯ ಪತ್ರಕರ್ತೆ...

ಸಮಾಜ ಪ್ರಶ್ನಿಸಲು ಭಯಪಟ್ಟಾಗ, ಸರ್ವಾಧಿಕಾರ ಕವಿಯುತ್ತದೆ- ಸುಪ್ರೀಮ್ ಜಸ್ಟಿಸ್ ಭೂಂಯಾ

ಯಾವ ಸಮಾಜ ಪ್ರಶ್ನಿಸುವುದನ್ನು ನಿಲ್ಲಿಸುತ್ತದೆಯೋ ಅದು ಸುಲಭವಾಗಿ ಸರ್ವಾಧಿಕಾರಕ್ಕೆ ಬಲಿಯಾಗುತ್ತದೆ. ಅಜ್ಞಾನ,...

ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಎಂಇಎಸ್‌ನಿಂದ ಕರಾಳ ದಿನಾಚರಣೆ

ಇಡೀ ಕರ್ನಾಟಕ ಸಡಗರದಿಂದ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದರೆ, ಗಡಿ ಜಿಲ್ಲೆ ಬೆಳಗಾವಿಯಲ್ಲಿ...

Tag: ಕಾಂಗ್ರೆಸ್