ದಾವಣಗೆರೆ ಲೋಕಸಭೆ | ಬಿಜೆಪಿಯಿಂದ ಒಂದೇ ಕುಟುಂಬಕ್ಕೆ ಎಂಟನೇ ಬಾರಿ ಅವಕಾಶ!

ದಾವಣಗೆರೆ ಲೋಕಸಭೆ ಕ್ಷೇತ್ರ 1977ರಲ್ಲಿ ಉದಯವಾಗಿದ್ದು, ಅಲ್ಲಿಂದ ಇಲ್ಲಿಯವರೆಗೆ ಒಟ್ಟು 12 ಬಾರಿ ಚುನಾವಣೆ ನಡೆದಿದ್ದು ಅದರಲ್ಲಿ 6 ಬಾರಿ ಕಾಂಗ್ರೆಸ್ ಹಾಗೂ 6 ಬಾರಿ ಬಿಜೆಪಿ ಜಯಗಳಿಸಿದ್ದು, 7ನೇ ಗೆಲುವು ಯಾರದು...

ದಾವಣಗೆರೆ | ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾರನ್ನು ಅಭ್ಯರ್ಥಿ ಮಾಡಲು ಒತ್ತಾಯ

ಲೋಕಸಭಾ ಕ್ಷೇತ್ರಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರು ಅಭ್ಯರ್ಥಿ ಆಗಲಿ ಎಂದು ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಒತ್ತಾಯಿಸಿದ್ದಾರೆ. ಮಾ.14ರ ಸಂಜೆ ದಾವಣಗೆರೆಯ ಬಂಟರ ಭವನದಲ್ಲಿ ಸುಮಾರು...

ಲೋಕಸಭಾ ಚುನಾವಣೆ | ರೈತರಿಗೆ 5 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಲೋಕಸಭಾ ಚುನಾವಣೆಗೆ ಭಾರೀ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌, ನಾನಾ ಕ್ಷೇತ್ರಗಳಿಗೆ ನಾನಾ ರೀತಿಯ ಗ್ಯಾರಂಟಿಗಳನ್ನು ನೀಡುತ್ತಿದೆ. ಯುವಜನರು, ಆದಿವಾಸಿಗಳು ಹಾಗೂ ಮಹಿಳೆಯರಿಗೆ ಈಗಾಗಲೇ ಗ್ಯಾರಂಟಿಗಳ ಭರವಸೆ ನೀಡಿರುವ ಕಾಂಗ್ರೆಸ್‌, ಇದೀಗ, ರೈತರಿಗೆ ಐದು...

ಪಂಜಾಬ್ ಮಾಜಿ ಸಿಎಂ ಅಮರೇಂದರ್ ಸಿಂಗ್ ಪತ್ನಿ ಬಿಜೆಪಿಗೆ ಸೇರ್ಪಡೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ 2023ರ ಫೆಬ್ರವರಿಯಲ್ಲಿ ಉಚ್ಚಾಟಿತರಾಗಿದ್ದ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೇಂದರ್‌ ಸಿಂಗ್‌ ಪತ್ನಿ ಪಾಟಿಯಾಲ ಸಂಸದೆ ಪ್ರಣೀತ್ ಕೌರ್‌ ಅವರು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಂಜಾಬ್ ಬಿಜೆಪಿ ಘಟಕದ ಅಧ್ಯಕ್ಷ...

ಈ ದಿನ ಸಂಪಾದಕೀಯ | ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿ ಮತ್ತು ಆರ್ಥಿಕತೆಯ ನಿಜನೋಟ

ಬಿಜೆಪಿ ಆಡಳಿತದ ಕಳೆದ ಹತ್ತು ವರ್ಷಗಳಲ್ಲಿ 1,435 ಉದ್ಯಮಪತಿಗಳಿಗೆ 20 ಲಕ್ಷ ಕೋಟಿ ರೂಪಾಯಿ ಆದಾಯ ವಿವಿಧ ರೂಪಗಳಲ್ಲಿ ಹರಿದುಹೋಗಿದೆ "ಮಹಿಳೆಯರು ಸಾಧಿಸಿದ ಪ್ರಗತಿಯ ಮಟ್ಟದಿಂದ ನಾನು ಸಮುದಾಯದ ಪ್ರಗತಿಯನ್ನು ಅಳೆಯುತ್ತೇನೆ" ಎಂದಿದ್ದರು ಸಂವಿಧಾನಶಿಲ್ಪಿ...

ಜನಪ್ರಿಯ

ಪರೀಕ್ಷಾ ಸುಧಾರಣಾ ಸಮಿತಿ ಅವಧಿ ವಿಸ್ತರಣೆ; 50 ಸಾವಿರಕ್ಕೂ ಹೆಚ್ಚು ಸಲಹೆ ಪಡೆದ ನೀಲೇಕಣಿ ಸಮಿತಿ!

ದೇಶದ ಪ್ರಮುಖ ಸ್ಪರ್ಧಾತ್ಮಕ ಹಾಗೂ ಪ್ರವೇಶ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ...

ಬಾಗಲಕೋಟೆ | ಕಬ್ಬು ಬೆಳೆಗಾರರ ಸಭೆ ವಿವಾದ: ರೂ.25 ಲಕ್ಷ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ಶಾಸಕ ಟಿ ಪಾಟೀಲ

ಬೆಳಗಾವಿ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅಧ್ಯಕ್ಷತೆಯಲ್ಲಿ ನಡೆದ ಕಬ್ಬು ಬೆಳೆಗಾರರ...

32 ಸಾವಿರಕ್ಕೂ ಹೆಚ್ಚು ಮರಗಳ ಬುಡಕ್ಕೆ ಕೊಡಲಿ; ಕಾಡನ್ನೇ ನಂಬಿದ್ದ ಆದಿವಾಸಿಗಳ ಬದುಕಿಗೆ ಕುತ್ತು!- ಯಾವುದೀ ₹13,505 ಕೋಟಿಯ ಕರಾಳ ಯೋಜನೆ

ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಕರ್ಜತ್ ತಾಲ್ಲೂಕಿನ ಸೈದೋಂಗರ್ ಬೆಟ್ಟದಲ್ಲಿ ₹13,505 ಕೋಟಿ...

ಬೀದರ್‌ | ಬೀದಿ ನಾಯಿಗಳ ಹಾವಳಿ: ಕ್ರಮಕ್ಕೆ ಆಗ್ರಹ

ಬೀದರ್ ನಗರದ ಮೈಲೂರಿನ ಸಿಎಂಸಿ ಕಾಲೊನಿಯಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ...

Tag: ಕಾಂಗ್ರೆಸ್