ಮನರೇಗಾ ಬೇಡಿಕೆ ಕುಗ್ಗಿಸಲು ಡಿಜಿಟಲೀಕರಣವನ್ನು ಸಾಧನವಾಗಿ ಬಳಸುತ್ತಿರುವ ಕೇಂದ್ರ: ಕಾಂಗ್ರೆಸ್ ಟೀಕೆ

ನರೇಂದ್ರ ಮೋದಿ ಸರ್ಕಾರವು ಪಾರದರ್ಶಕತೆಯ ಹೆಸರಿನಲ್ಲಿ ಮನರೇಗಾ ಯೋಜನೆಯಲ್ಲಿ 'ಬಲವಂತದ ಡಿಜಿಟಲೀಕರಣ'ವನ್ನು ಮಾಡಿದೆ. ಅದರ ಪರಿಣಾಮವಾಗಿ ಕೆಲಸದ ಅಗತ್ಯವಿರುವವರೂ ಕೂಡ ನಿರುತ್ಸಾಹಗೊಂಡು ಯೋಜನೆಯ ಬೇಡಿಕೆ ಕುಸಿದಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ ಆರ್ಥಿಕ ವರ್ಷ...

ಬಿಜೆಪಿಯ ‘ರಾವಣ’ ಪೋಸ್ಟರ್‌ಗೆ ಕಾಂಗ್ರೆಸಿನಿಂದ ‘ಅದಾನಿಯ ಕೈಗೊಂಬೆ’ ತಿರುಗೇಟು

ರಾಹುಲ್ ಗಾಂಧಿಯನ್ನು ರಾವಣನಂತೆ ಬಿಂಬಿಸುವ ಪೋಸ್ಟರ್‌ಅನ್ನು ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯನ್ನು ಕೈ ಪಕ್ಷ ತರಾಟೆಗೆ ತೆಗೆದುಕೊಂಡಿದೆ. ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ...

ಸರ್ಕಾರ ತೆಗೆದವರು- ತೆಗೆಸಿಕೊಂಡವರು ಅಪ್ಪಿಕೊಂಡಿದ್ದಾರೆ: ಯೋಗೀಶ್ವರ್-ಹೆಚ್‌ಡಿಕೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ರಾಮನಗರ ಜಿಲ್ಲೆಯ ರಾಜಕಾರಣದಲ್ಲಿ ಅವಕಾಶವಾದ ರಾಜಕಾರಣದ ಅಪ್ಪುಗೆಯನ್ನು ಮಾಡಿರುವ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಸ್ವಯಂಘೋಷಿತ ಬಿಜೆಪಿ ನಾಯಕ ಸಿ.ಪಿ.ಯೋಗೀಶ್ವರ್ ಏಕವಚನದಲ್ಲಿ ಪರಸ್ಪರ ನಿಂದಿಸಿಕೊಳ್ಳುತ್ತಿದ್ದವರು ಈಗ ಒಂದಾಗುತ್ತಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಬೆಂಗಳೂರಿನ...

ಕ್ರಿಮಿನಲ್‌ಗೆ ಬೆಂಬಲಿಸಿ ಸ್ವಸ್ಥ ಸಮಾಜಕ್ಕೆ ಕೊಳ್ಳಿ ಇಡುತ್ತಿದೆ ಬಿಜೆಪಿ : ಕಾಂಗ್ರೆಸ್‌ ತಿರುಗೇಟು

ಬಸ್ಸಿಗೆ ಬೆಂಕಿ ಹಾಕುತ್ತೇನೆ ಎನ್ನುವವನು, ಕೊಲೆ, ಸುಲಿಗೆ ನಡೆಸುವವನು ಗೂಂಡಾ ಅಲ್ಲದೆ ಇನ್ನೇನು? ಆತನ ವಿರುದ್ಧ ಪ್ರಕರಣ ದಾಖಲಿಸದೆ ಮುದ್ದಾಡಬೇಕಿತ್ತೇ? ಎಂದು ಕಾಂಗ್ರೆಸ್‌ ತಿರುಗೇಟು ನೀಡಿದೆ. ಬಸ್ಸಿಗೆ ಬೆಂಕಿ ಹಾಕುತ್ತೇನೆ ಎನ್ನುವ ಪುನಿತ್‌...

ನ್ಯಾಯಾಲಯದ ಆದೇಶದಂತೆ ಹಂಪಿ ಸುತ್ತಮುತ್ತ ಹೋಮ್ ಸ್ಟೇಗಳನ್ನು ತಕ್ಷಣವೇ ನಿಲ್ಲಿಸಬೇಕು: ಸಿಎಂ ಸಿದ್ದರಾಮಯ್ಯ

ಹಂಪಿ ವಿಶ್ವಪರಂಪರೆ ಪ್ರದೇಶದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಸಿಎಂ ಅಧ್ಯಕ್ಷತೆಯಲ್ಲಿ ಚರ್ಚೆ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಮುಂದಿನ ಕ್ರಮಕ್ಕೆ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಪಾರಂಪರಿಕ ತಾಣವಾದ ಹಂಪಿಯ ಸುತ್ತಲಿನ ಗ್ರಾಮಗಳ ಕುರಿತು ನ್ಯಾಯಾಲಯ...

ಜನಪ್ರಿಯ

ದಾವಣಗೆರೆ | ದೀಪಾವಳಿ ಪ್ರಯುಕ್ತ ‘ದೀಪ ಸಂಜೀವಿನಿ’ ಕಾರ್ಯಕ್ರಮ

ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಮೀಣ ಭಾಗದ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು...

​’ಗೃಹಲಕ್ಷ್ಮಿ’ಗೆ ₹7,400 ಕೋಟಿ ಬಿಡುಗಡೆ, ಪಿಂಚಣಿಗೆ ಫಿಕ್ಸೆಡ್‌ ಡೇಟ್: ಸಿಎಂ ಡಿ.ಕೆ. ಶಿವಕುಮಾರ್

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 'ಗೃಹಲಕ್ಷ್ಮಿ' ಯೋಜನೆಯ...

ಹಿರಿಯ ಭಾಷಾಶಾಸ್ತ್ರಜ್ಞ, ವಿಮರ್ಶಕ ಡಾ. ಕೆ.ವಿ. ನಾರಾಯಣ ನಿಧನ

ಕನ್ನಡ ಸಾಹಿತ್ಯ, ಭಾಷೆ ಮತ್ತು ಸಂಸ್ಕೃತಿಯ ಲೋಕಕ್ಕೆ ತಮ್ಮ ಅಪೂರ್ವ ಕೊಡುಗೆ...

ರಾಯಚೂರು | ದಲಿತರ ಮೇಲಿನ ಹಲ್ಲೆ ಖಂಡಿಸಿ ನ. 8ರಂದು ‘ತಿಡಿಗೋಳ ಚಲೋ’ ಬೈಕ್ ರ್ಯಾಲಿ

ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಸಾಮೂಹಿಕ ಹಲ್ಲೆ...

Tag: ಕಾಂಗ್ರೆಸ್