ರೈತರ ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಸರ್ಕಾರದ ಕ್ರೂರತೆಗೆ ಏನು ಹೇಳೋಣ?: ಎಚ್‌ಡಿಕೆ ಕಿಡಿ

ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ 'ಕರ್ನಾಟಕ ಮಾದರಿ'? ರಾಜ್ಯದಲ್ಲಿ ಕೃಷಿ...

ಇಂಜಿನಿಯರ್‌ಗಳು ದೇಶದ, ಸಮಾಜದ ನಿರ್ಮಾತೃಗಳು: ಸಿದ್ದರಾಮಯ್ಯ ಬಣ್ಣನೆ

'ಇಂಜಿನಿಯರ್‌ಗಳಿಗೆ ವಿಶ್ವೇಶ್ವರಯ್ಯ ಅವರಿಗಿದ್ದ ದೂರದರ್ಶಿತ್ವ ಇರಬೇಕು' 'ಮೈಸೂರಿನ‌ ಅಭಿವೃದ್ಧಿಯಲ್ಲಿ ಹೆಜ್ಜೆ ಗುರುತು ಉಳಿಸಿದ ಹೋದ ವಿಶ್ವೇಶ್ವರಯ್ಯ' ಇಂಜಿನಿಯರ್‌ಗಳು ದೇಶದ, ಸಮಾಜದ ನಿರ್ಮಾತೃಗಳು. ಸಮಾಜವನ್ನು- ದೇಶವನ್ನು ಪ್ರಗತಿಯ ದಿಕ್ಕಿನಲ್ಲಿ ರೂಪಿಸುವವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಕರ್ನಾಟಕ ರಾಜ್ಯ...

ಕಾನೂನುಬಾಹಿರ ಚಟುವಟಿಕೆ ನಡೆದರೆ ಆಯಾ ಠಾಣಾ ವ್ಯಾಪ್ತಿಯ ಡಿಸಿಪಿ, ಎಸ್‌ಪಿಗಳೇ ಹೊಣೆ: ಸಿದ್ದರಾಮಯ್ಯ ಎಚ್ಚರಿಕೆ

'ಕಾನೂನು ಸುವ್ಯವಸ್ಥೆಗೂ ರಾಜ್ಯದ ಅಭಿವೃದ್ಧಿಗೂ ನೇರ ಸಂಬಂಧವಿದೆ' 'ಆಯಾ ಠಾಣಾ ವ್ಯಾಪ್ತಿಯ ಡಿಸಿಪಿ-ಎಸ್‌ಪಿಗಳನ್ನೇ ಹೊಣೆ ಮಾಡಿ ಕ್ರಮ' ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್‌ಪಿ...

ಹೆಣ ಕಂಡರೆ ಬೊಬ್ಬೆ ಹೊಡೆಯುವ ಬಿಜೆಪಿ, ಕಾರ್ಯಕರ್ತರು ಅಕ್ರಮ ನಡೆಸಿದಾಗ ಜಾರಿಕೊಳ್ಳುವುದೇಕೆ? ಕಾಂಗ್ರೆಸ್

ವಂಚನೆ ಪ್ರಕರಣದ ಎ1 ಆರೋಪಿ ಚೈನ್ ಚೈತ್ರ ಎಬಿವಿಪಿ ಕಾರ್ಯಕರ್ತೆ ಎಂದ ಕಾಂಗ್ರೆಸ್ ಸಂಬಂಧವಿಲ್ಲ ಎಂದು ಕೈತೊಳೆದುಕೊಳ್ಳುವುದು ಬಿಜೆಪಿಯವರ ಆತ್ಮವಂಚನೆ ಅಲ್ಲವೇ? ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಮಾಜಿ...

ಬಿಜೆಪಿಯಿಂದ ಕಾವೇರಿ ರಕ್ಷಣಾ ಯಾತ್ರೆ: ಬಸವರಾಜ ಬೊಮ್ಮಾಯಿ

ಕಾವೇರಿ ಕೊಳ್ಳದ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಿ ಕಾವೇರಿ ಜಲವಿವಾದದಲ್ಲಿ ಕೇಂದ್ರದ ಮಧ್ಯಸ್ಥಿಕೆ ಅಗತ್ಯ ಏ‌ನಿದೆ: ಪ್ರಶ್ನೆ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿಸಿ ಕಾವೇರಿ...

ಜನಪ್ರಿಯ

ವಿಜಯಪುರ |ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ...

ಹಾಲುಮತ ಸಮುದಾಯದ ಬೇಡಿಕೆ ಈಡೇರಿಸುವ ರಾಜಕೀಯ ಪಕ್ಷಕ್ಕೆ ಬೆಂಬಲ: ರುದ್ರಣ್ಣ ಗುಳಗುಳಿ

ಹಾಲುಮತ ಸಮುದಾಯಕ್ಕೆ ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿ ಸೌಲಭ್ಯವನ್ನು ರಾಜ್ಯಾದ್ಯಂತ ವಿಸ್ತರಿಸಬೇಕೆಂದು...

ಗದಗ | ಯುವಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಳ್ಳಬೇಕು: ಶಾಸಕ ಎಸ್.ವಿ. ಸಂಕನೂರ

"ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದ್ದು, ಯುವಕರೇ ದೇಶದ ನಿಜವಾದ ಸಂಪತ್ತು ಹಾಗೂ...

ಹಾವೇರಿಯಲ್ಲಿ ನವೆಂಬರ್ 7ರಂದು ಪ್ರಜಾಸೇವೆ ಆಂದೋಲನ

ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ...

Tag: ಕಾಂಗ್ರೆಸ್