ದೇವರಾಜ ಅರಸು ಪ್ರಶಸ್ತಿಗೆ ಕಾಗೋಡು ತಿಮ್ಮಪ್ಪ ಭಾಜನ; ಭಾನುವಾರ ಪ್ರಶಸ್ತಿ ಪ್ರದಾನ

ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ದಿನ ಪ್ರಶಸ್ತಿ ಪ್ರದಾನ ಕಾಗೋಡು ತಿಮ್ಮಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ ಶಿವರಾಜ ತಂಗಡಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೀಡುವ ಡಿ. ದೇವರಾಜ ಅರಸು ಪ್ರಶಸ್ತಿಗೆ ವಿಧಾನಸಭೆಯ...

ಕರ್ನಾಟಕದಲ್ಲೇ ಮೊದಲು ಎನ್ಇಪಿ‌ ಜಾರಿ ಮಾಡುವ ತರಾತುರಿ ಏನಿದೆ: ಡಿಕೆ ಶಿವಕುಮಾರ್ ಪ್ರಶ್ನೆ

ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡುವ ನಿರ್ಧಾರದಿಂದ ಹಿಂದೆ ಸರಿಯಲ್ಲ ಗುಜರಾತ್, ಉತ್ತರ ಪ್ರದೇಶದಲ್ಲಿ ಎನ್ಇಪಿ ಜಾರಿ ಏಕೆ ಮಾಡಿಲ್ಲ: ಡಿಕೆಶಿ ಕಿಡಿ ಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡುತ್ತೇವೆ ಎಂದು...

ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್: ರಾಮಲಿಂಗಾರೆಡ್ಡಿ ಸ್ಪಷ್ಟನೆ

ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಆದೇಶ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದ ಬಿಜೆಪಿ ನಾಯಕರು ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್ ಪಡೆಯುವಂತೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಮುಜರಾಯಿ ಇಲಾಖೆ ಆಯುಕ್ತರು...

ಕಲ್ಯಾಣ ಕರ್ನಾಟಕ | ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇರ ಭರ್ತಿಗೆ ಸೂಚನೆ: ಶರಣಪ್ರಕಾಶ್‌ ಪಾಟೀಲ

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ನೇರ ಭರ್ತಿಗೆ ಸೂಚನೆ ನೀಡಲಾಗಿದೆ. ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಎಷ್ಟು ಮಂದಿಗೆ ಬಡ್ತಿ ನೀಡಬೇಕು ಎಂಬ ಅಂಕಿಅಂಶಗಳ...

ರೈತರು ಸುಪ್ರೀಂ ಕೋರ್ಟ್‌ಗೆ ಹೋಗುವುದಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ: ಡಿಕೆ ಶಿವಕುಮಾರ್‌ಗೆ ಬೊಮ್ಮಾಯಿ ಪ್ರಶ್ನೆ

ರಾಜ್ಯದ ರೈತರ ಹಿತ ಕಾಯುವಲ್ಲಿ ಸರ್ಕಾರ ವಿಫಲವಾಗಿದೆ: ಬೊಮ್ಮಾಯಿ 'ನೀವು ರಕ್ಷಣೆ ಮಾಡಲಿ ಅಂತಾನೆ ಜನ ನಿಮ್ಮನ್ನು ಆಯ್ಕೆ ಮಾಡಿದ್ದಾರೆʼ ಕಾವೇರಿ ‌ನೀರು ಉಳಿಸಿಕೊಳ್ಳಲು ರೈತರು ಸುಪ್ರೀಂ ಕೊರ್ಟ್‌ಗೆ ಹೋಗುವುದಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ ಎಂದು...

ಜನಪ್ರಿಯ

ರಾಯಚೂರು | ಸುಳ್ಳು ದಾಖಲೆ ಸೃಷ್ಠಿಸಿ ವಕ್ಫ ಜಾಗ ಮಾರಾಟ; ಅಕ್ಬರ್‌ ನಾಗುಂಡಿ

ನಗರದ ಜಹೀರಾಬಾದ್ ಬಡಾವಣೆಯಲ್ಲಿ ವಕ್ಸ್‌ಗೆ ಸೇರಿದ ಸರ್ವೆ ನಂ. 1209/1ರಲ್ಲಿರುವ ಒಂದು...

ಬಾಗಲಕೋಟೆ |ಅವಧಿ ಮೀರಿದ ಆಹಾರ ಮಾರಾಟ: 16 ಅಂಗಡಿಗಳ ವಿರುದ್ಧ ಪ್ರಕರಣ

ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಹಾಗೂ ಅಗತ್ಯ ಪರವಾನಗಿ ಇಲ್ಲದೆ...

ಬೀದರ್‌ | ಕನ್ನಡ ಅಸ್ಮಿತೆ ಉಳಿಸಿ ಬೆಳೆಸುವಲ್ಲಿ ಏಕೀಕರಣ ಚಳವಳಿ ಕೊಡುಗೆ ಅಪಾರ

ಕರ್ನಾಟಕ ಏಕೀಕರಣ ಚಳವಳಿ ಕನ್ನಡಿಗರಲ್ಲಿ ನಾಡು, ನುಡಿ ಹಾಗೂ ಭಾಷಾಭಿಮಾನವನ್ನು ಜಾಗೃತಗೊಳಿಸುವಲ್ಲಿ...

ಭೂ ಮಾಫಿಯಾ, ಬೆದರಿಕೆ ಆರೋಪ: ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟು ಜಾರ್ಖಂಡ್ ಬುಡಕಟ್ಟು ನಾಯಕಿ ಆತ್ಮಹತ್ಯೆ

ಜಾರ್ಖಂಡ್‌ನ ರಾಂಚಿಯಲ್ಲಿ ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ ಮತ್ತು ನಾಯಕಿ ನಿಶಾ ಕುಮಾರಿ...

Tag: ಕಾಂಗ್ರೆಸ್