ಖರ್ಗೆ ಅವರನ್ನು ಭೇಟಿ ಮಾಡಿದ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮತ್ತೆ ಬೇಡಿಕೆ?

ಕಾಂಗ್ರೆಸ್‌ ಅಧಿಕಾರ ಹಿಡಿದು ಮೂರು ವರ್ಷಗಳು ಪೂರೈಸುತ್ತಿರುವ ಬೆನ್ನಲ್ಲೇ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್‌ ಜಾರಕಿಹೊಳಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್‌. ಸಿ ಮಹದೇವಪ್ಪ ಇಂದು(ಏ.28) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌...

ಅಹಿಂದ ನಾಯಕತ್ವ:‌ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯನವರ ಉತ್ತರಾಧಿಕಾರಿಯಾಗಬಲ್ಲರೇ?

'ಅಹಿಂದ' (ಅಲ್ಪಸಂಖ್ಯಾತ, ಹಿಂದುಳಿದ, ದಲಿತ) ಎನ್ನುವುದು ಕರ್ನಾಟಕದಲ್ಲಿ ಕೇವಲ ಒಂದು ರಾಜಕೀಯ ಸಮೀಕರಣವಲ್ಲ. ಅದೊಂದು ಪ್ರಬಲ ಸಾಮಾಜಿಕ ಚಳವಳಿಯೂ ಹೌದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ರಾಜಕೀಯ ಸಂಧ್ಯಾಕಾಲದಲ್ಲಿದ್ದಾರೆ. ಹಾಗಾಗಿ ʼಅಹಿಂದʼ ರಾಜಕಾರಣವನ್ನು...

“ಇಂದು ಗುಂಡುಗಳು ಸಿಡಿಯಲಿವೆ!” ಸೆಕ್ರೆಟರಿ ಮುಂದಾಗಿಯೇ ಹೇಳಿದ್ದು ಹೇಗೆ?

ಅಮೆರಿಕದ ರಾಜಕೀಯ ಇತಿಹಾಸದಲ್ಲಿ ಡೊನಾಲ್ಡ್ ಟ್ರಂಪ್ ಅವರಂತಹ ವಿವಾದಿತ ಮತ್ತು ಪ್ರಭಾವಿ ವ್ಯಕ್ತಿ ಮತ್ತೊಬ್ಬರಿಲ್ಲ. ಶನಿವಾರ ತಡರಾತ್ರಿ ನಡೆದ ಭೋಜನಕೂಟದಲ್ಲಿ ಟ್ರಂಪ್ ಅವರ ಮೇಲೆ ನಡೆದ ದಾಳಿಯ ಯತ್ನವು ಅವರ ಭದ್ರತೆ ಮತ್ತು...

‘ಉಮರ್ ಖಾಲಿದ್ ಪ್ರಪಂಚʼ ಕಾರ್ಯಕ್ರಮ ರದ್ದುಗೊಳಿಸುವಂತೆ ರಾಜ್ಯ ಬಿಜೆಪಿ ಆಗ್ರಹ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಕರ್ನಾಟಕ ಬಿಜೆಪಿ ಏ.27 (ಸೋಮವಾರ) ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದೆ.ಬೆಂಗಳೂರು ಕೇಂದ್ರ...

8 ಜಿ.ಪಂ ಕ್ಷೇತ್ರ ಮರು ವಿಂಗಡಣೆಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ ಎಂಟು ಪ್ರಮುಖ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿ ಗುರುತಿಸುವಿಕೆ ಮತ್ತು ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿ ಹೊಸ ಅಧಿಸೂಚನೆಯನ್ನು ಹೊರಡಿಸಿದೆ.ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ,  ಹಾಸನ,  ಉತ್ತರ ಕನ್ನಡ,...

ಜನಪ್ರಿಯ

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಯಾದಗಿರಿ | ಪಂಚಾಯಿತಿ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಲು ಆಗ್ರಹ

ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ...

ಬೆಳಗಾವಿ | ಕಬ್ಬು ಬೆಳೆಗಾರರ ಸಭೆಯಿಂದ ಹೊರನಡೆದದ್ದು ಯಾಕೆ ಬಿಜೆಪಿ ಶಾಸಕರು?

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಸೋಮವಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ...

Tag: ಕಾಂಗ್ರೆಸ್