ಸರ್ಕಾರ ಉರುಳಿಸಲು ಸಿಂಗಾಪುರದಲ್ಲಿ ತಯಾರಿ ನಡೆದಿದೆ ಎಂಬುದು ಕಾಂಗ್ರೆಸ್‍ ಊಹೆ: ಸಿ.ಎಂ ಇಬ್ರಾಹಿಂ

'ಬಿಜೆಪಿ ಜೊತೆ ವಿಲೀನವಾಗಲಿ ಅಥವಾ ಮೈತ್ರಿಯಾಗಲಿ ಮಾಡಿಕೊಳ್ಳುವುದಿಲ್ಲ' 'ಮಣಿಪುರ ಬೆಂಕಿಯಲ್ಲಿ ಸುಡುತ್ತಿದ್ದರೂ ಬಿಜೆಪಿ ಇಲ್ಲಿ ಕ್ಯಾಮೆರಾ ಎನ್ನುತ್ತಿದೆ' ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವನ್ನು ಉರುಳಿಸಲು ಸಿಂಗಾಪುರದಲ್ಲಿ ತಯಾರಿ ನಡೆಯುತ್ತಿದೆ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್‌ ಆರೋಪಕ್ಕೆ...

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ: ಮಾಜಿ ಸಚಿವ ಬಿ.ಸಿ ನಾಗೇಶ್‌

ರಾಜ್ಯದಲ್ಲಿ ಸದ್ಯ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿಗೆ ಎಂದು ಮಾಜಿ ಸಚಿವ ಬಿ.ಸಿ ನಾಗೇಶ್ ಅವರು ಕಾಂಗ್ರೆಸ್ ವಿರುದ್ಧ​ ಕಿಡಿಕಾರಿದರು. ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ...

ಒಳ ಮೀಸಲಾತಿ ಜಾರಿ ಮಾಡಿ ಸಿದ್ದರಾಮಯ್ಯ ಬದ್ಧತೆ ಪ್ರದರ್ಶಿಸಲಿ: ಎ ನಾರಾಯಣಸ್ವಾಮಿ ಸವಾಲು

ಅನೇಕ ರಾಜ್ಯಗಳು 341ನೇ ಆರ್ಟಿಕಲ್ ತಿದ್ದುಪಡಿಗೆ ಮನವಿ ಮಾಡಿವೆ ಕಾನೂನು ಅರಿವಿರುವ ಸಿದ್ದರಾಮಯ್ಯ ಬದ್ಧತೆ ಬಗ್ಗೆ ಮಾತನಾಡುತ್ತಾರೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ಮತ್ತು ಕಾಂತರಾಜು ಆಯೋಗದ ವರದಿ ಅನುಷ್ಠಾನಕ್ಕೆ ತರುವ ಮೂಲಕ ಸಿಎಂ ಸಿದ್ದರಾಮಯ್ಯ...

ಎಕ್ಸ್ ಪ್ರೆಸ್ ವೇ | ₹158 ಕೋಟಿ ವೆಚ್ಚದ ಹೆಚ್ಚುವರಿ ಕಾಮಗಾರಿಗೆ ಪ್ರಸ್ತಾವನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ನವೆಂಬರ್ ನಂತರ ಕೆಲಸ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ...

ಪಿಟಿಸಿಎಲ್‌ ಹೋರಾಟ ಯಶಸ್ವಿ | 208 ದಿನಗಳ ಅಹೋರಾತ್ರಿ ಧರಣಿ ಕೈಬಿಟ್ಟ ಪ್ರತಿಭಟನಾಕಾರರು

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಮತ್ತು ಎಸ್‌ಸಿ, ಎಸ್‌ಟಿ ಪಿಟಿಸಿಎಲ್‌ ಕಾಯ್ದೆ ಭೂ ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 208 ದಿನಗಳಿಂದ ನಡೆಸುತ್ತಿದ್ದ...

ಜನಪ್ರಿಯ

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...

ಯಾದಗಿರಿ | ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಡಾ. ಕೆ.ಎಂ. ಸಂದೇಶ್ ಜನ್ಮದಿನ ಸಮಾಜಮುಖಿ ಆಚರಣೆ

ಅಂಬೇಡ್ಕರ್ ಸೇವಾ ಸಮಿತಿ (ರಿ) ಕರ್ನಾಟಕದ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಡಾ....

ಕಲಬುರಗಿ | ಮೃತ ವಿದ್ಯಾರ್ಥಿ ಕುಟುಂಬಕ್ಕೆ ಪರಿಹಾರ ನೀಡುವಂತೆ ದಸಂಸ ಭೀಮಮಾರ್ಗ ಆಗ್ರಹ

ನಗರದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಬಿದ್ದು...

ಕಲಬುರಗಿ | ಸರ್ಕಾರಿ ಶಾಲೆಗಳನ್ನು ಖಾಸಗಿಯವರೊಂದಿಗೆ ಜೋಡಿಸುವ ಯೋಜನೆಗೆ ಎಸ್‌ಎಫ್‌ಐ ತೀವ್ರ ವಿರೋಧ

ರಾಜ್ಯದ 2 ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ ಹಾಗೂ...

Tag: ಕಾಂಗ್ರೆಸ್