'ಕರ್ನಾಟಕ ಅಥವಾ ನನ್ನ ಇಲಾಖೆಗಳ ಬಗ್ಗೆ ಚಿಂತಿಸಬೇಡಿ, ಅದು ಸುರಕ್ಷಿತರ ಕೈಯಲ್ಲಿದೆ. ನೀವು ಮೊದಲು ವಿಮಾನದಲ್ಲಿ ಸರಿಯಾಗಿ ಕೂರಲು ಕಲಿಯಿರಿ' ಎಂದು ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯರಿಗೆ ಟಾಂಗ್...
ಕಾಂಗ್ರೆಸ್ ಸರ್ಕಾರದ ಪ್ರಮುಖ ಐದು ಗ್ಯಾರಂಟಿಗಳ ಪೈಕಿ ಬಹು ನಿರೀಕ್ಷಿತ ‘ಗೃಹಲಕ್ಷ್ಮಿ ಯೋಜನೆ’ಯ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಬುಧವಾರ ಚಾಲನೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ...
ಚುನಾವಣೆ ಪೂರ್ವ ಕೊಟ್ಟಿದ್ದ ಮಾತಿನಂತೆ ಮೊದಲ ಅಧಿವೇಶನದಲ್ಲೇ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ (ತಿದ್ದುಪಡಿ) ಮಸೂದೆ ಮಂಡಿಸಲು ವಿಶೇಷ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ...
ಸದನದ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ವಿಧೇಯಕ ಪ್ರತಿಗಳನ್ನು ಹರಿದು ಪೀಠಕ್ಕೆ ಎಸೆದ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಆದೇಶಿಸಿದ...
ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ 10 ಕಡೆಗಳಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪದ ಮೇಲೆ...