ಶಕ್ತಿ ಯೋಜನೆ | ಖಾಸಗಿ ಬಸ್​​ ಮಾಲೀಕರು, ಆಟೋ ಚಾಲಕರಿಗೆ ಭಾರೀ ತೊಂದರೆ: ಕುಮಾರಸ್ವಾಮಿ ಕಿಡಿ

ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿರುವ ಶಕ್ತಿ ಯೋಜನೆ ಬಗ್ಗೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಬುಧವಾರದ ಕಲಾಪದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಪಾಲರ ಭಾಷಣದ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ...

ಜಮೀನಿನ ಮೌಲ್ಯ ಪರಿಷ್ಕರಣೆಗೆ ಸರ್ಕಾರದ ಚಿಂತನೆ: ಸಚಿವ ಕೃಷ್ಣಭೈರೇಗೌಡ

ವಿರೋಧ ಪಕ್ಷದ ಸದಸ್ಯ ಮುನಿರಾಜೇಗೌಡ ಪ್ರಶ್ನೆಗೆ ಉತ್ತರ 'ರೈತರ ಭೂಮಿಗೆ ಮಾರುಕಟ್ಟೆ ಮೌಲ್ಯ ನಿಗದಿಗೆ ಅನುಕೂಲ' ಸರ್ಕಾರಕ್ಕೆ ಮುದ್ರಾಂಕ ಶುಲ್ಕ ಪರಿಷ್ಕರಿಸುವ ಆಲೋಚನೆ ಇಲ್ಲ. ಆದರೆ, ರೈತರಿಗಾಗುತ್ತಿರುವ ಅನ್ಯಾಯ ತಡೆಯುವ ನಿಟ್ಟಿನಲ್ಲಿ ಜಮೀನಿನ ಮೌಲ್ಯ...

ಸಹ ಪ್ರಾಧ್ಯಾಪಕರ ನೇಮಕಾತಿ |‌ ನ್ಯಾಯಾಲಯದ ತೀರ್ಪು ನೋಡಿ ನಿರ್ಧಾರ: ಸಚಿವ ಎಂ ಸಿ ಸುಧಾಕರ್

ಹೋರಾಟ ನಿರತ ಸಹ ಪ್ರಾಧ್ಯಾಪಕ ಆಕಾಂಕ್ಷಿಗಳ ಭೇಟಿ ಮಾಡಿದ ಸಚಿವರು 'ಎರಡು ವರ್ಷ ಕಾದಿದ್ದೀರಿ, ಕೆಲವೇ ದಿನಗಳಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ' ಎರಡು ವರ್ಷಗಳ ಹಿಂದೆ 2021ರಲ್ಲಿ ನೇಮಕಗೊಂಡು ಹುದ್ದೆ ನಿರೀಕ್ಷೆಯಲ್ಲಿರುವ ಸಹಾಯಕ ಪ್ರಾಧ್ಯಾಪಕರ ನೇಮಕಾತಿ...

‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ ಬೆನ್ನಲ್ಲೇ ಚುರುಕಾದ ಮಂಗಳೂರು ಪೊಲೀಸ್ | 30 ದಿನದಲ್ಲಿ 21 ಕೇಸ್ ದಾಖಲು

ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ : ಮಂಗಳೂರು ಪೊಲೀಸ್ ಕಮಿಷನರ್ ಅಪರಾಧ ಪುನರಾವರ್ತನೆ ಮಾಡಿದಲ್ಲಿ ಕಠಿಣ ಕಾನೂನು ಕ್ರಮದ ಎಚ್ಚರಿಕೆ ಅನೈತಿಕ ಪೊಲೀಸ್‌ಗಿರಿ ಮತ್ತು ದ್ವೇಷ ಭಾಷಣ ಮತ್ತು ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ...

ಯಡಿಯೂರಪ್ಪರನ್ನು ಯಾರು, ಯಾಕೆ ಕೆಳಗಿಳಿಸಿದರು ಎಂಬುದು ಇದುವರೆಗೂ ಗೊತ್ತಿಲ್ಲ: ಜಿ ಟಿ ದೇವೇಗೌಡ

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಅಧಿಕಾರದಿಂದ ಯಾಕೆ ಕೆಳಗೆ ಇಳಿಸಿದ್ದರು ಮತ್ತು ಯಾರು ಇಳಿಸಿದ್ದರು ಎನ್ನುವುದು ಇಲ್ಲಿಯವರೆಗೂ ಯಾರಿಗೂ ಗೊತ್ತಿಲ್ಲ ಎಂದು ಜೆಡಿಎಸ್ ಸದಸ್ಯ ಜಿಟಿ ದೇವೇಗೌಡ ಹೇಳಿದರು. ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಿದ ಅವರು,...

ಜನಪ್ರಿಯ

ರಾಯಚೂರು | ಪಟಾಕಿ ಮಳಿಗೆಗಳಲ್ಲಿ ಅಪ್ರಾಪ್ತರ ದುಡಿಮೆ ನಿಷೇಧ: ನೇಮಕ ಮಾಡಿದರೆ ಕಾನೂನು ಕ್ರಮ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ...

ಧಾರವಾಡ | ನಮ್ಮ ಮನೆಯಿಂದಲೇ ಕನ್ನಡ ಉಳಿಸಿ, ಬೆಳೆಸೋಣ: ಲಿಂಗರಾಜ ಪಾಟೀಲ್

"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು...

ಹಾವೇರಿ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಸಚಿವ ರುದ್ರಪ್ಪ ಲಮಾಣಿ

"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ...

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...

Tag: ಕಾಂಗ್ರೆಸ್