ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು ಅವರು...
ವಚನ ಪಿತಾಮಹ ಫ.ಗು.ಹಳಕಟ್ಟಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ
ಶೂದ್ರರಿಗೆ ಶಿಕ್ಷಣ ಭಾಗ್ಯವನ್ನು ಕಲ್ಪಿಸಿ ಕ್ರಾಂತಿ ಮಾಡಿದವರು ವಚನಕಾರರು : ಸಿಎಂ
ಚಾತುರ್ವರ್ಣ ವ್ಯವಸ್ಥೆಯ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು ಮತ್ತು ಶೂದ್ರರಿಗೆ ಶಿಕ್ಷಣ ಭಾಗ್ಯವನ್ನು...
ನಾನು ಪಕ್ಷಾಂತರ ಆಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿ ಮತ್ತು ಅವರ ಶಿಷ್ಯ. ಹಿಂದೆ ಅವರು ನೀಡಿದ್ದ ಅನುದಾನದಿಂದಲೇ ಬೆಳೆದು ನಾನು ಎರಡನೇ ಬಾರಿಗೆ ಆಯ್ಕೆಯಾದೆ ಎಂದು ಮಾಜಿ ಸಚಿವ, ಬಿಜೆಪಿ ಶಾಸಕ...
ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುವಿಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿರುವುದು ತನ್ನ ಸರ್ಕಾರದ ವೈಫಲ್ಯಗಳ ಗಮನ ಬೇರೆಡೆ ಸೆಳೆಯಲು ದಿಕ್ಕು ತಪ್ಪಿಸುವ ಕೆಲಸವಾಗಿದೆ...
ಸಮಾಜದ ತಾರತಮ್ಯ ನಿವಾರಣೆಗೆ ಈ ಗಣತಿ, ಅಧ್ಯಯನಗಳು ಅಗತ್ಯ
ಎಷ್ಟೇ ಕಷ್ಟ ಬಂದರೂ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ
ಜಾತಿಗಣತಿಯನ್ನು ಪಡೆಯಬೇಡಿ ಎಂದು ಆಗ ಪುಟ್ಟರಂಗಶೆಟ್ಟಿಯವರಿಗೆ ಹೇಳಿದ್ದೇ ಆಗಿನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ...