ಮಹಿಳಾ ಮೀಸಲಾತಿಯ ಸಾಮಾಜಿಕ ನ್ಯಾಯ ಹಾಗೂ ಕ್ಷೇತ್ರ ಪುನರ್ ವಿಂಗಡಣೆಯ ರಾಜಕೀಯ ಅನ್ಯಾಯ- ಎರಡನ್ನೂ ದೇವೇಗೌಡರು ಖುದ್ದಾಗಿ ಕಂಡವರು. ಇದನ್ನೇ ಮೋದಿ ಸರ್ಕಾರ ಮಾಡಲು ಹೊರಟಾಗ- ಪಕ್ಷವನ್ನು ಮೀರಿದ ಹಿರಿತನದಿಂದ ಬುದ್ಧಿ ಹೇಳುವ...
ಇಂಡಿಯನ್ ಸ್ಟೂಡೆಂಟ್ ನ್ಯಾಷನಲ್ ಕಾಂಗ್ರೆಸ್ ಘಟಕದಿಂದಲೇ ಚಳವಳಿ ನಡೆಸಿ ಪಕ್ಷಕ್ಕಾಗಿ ದುಡಿದ ಹಲವರ ನಿರೀಕ್ಷೆಗಳು ಈಗ ಕುಸಿದಂತಾಗಿದೆ. ರಾಜ್ಯದ ನಾಯಕರು ಜಿಲ್ಲೆಗೆ ಭೇಟಿ ನೀಡಿದಾಗ ಭರವಸೆಯ ಆಶ್ವಾಸನೆಗಳನ್ನು ನೀಡಿದ್ದರು. ಅವುಗಳು ಈಗ ಕೇವಲ...
2023ರಲ್ಲಿ 106ನೇ ಸಂವಿಧಾನ ತಿದ್ದುಪಡಿಯ ಮೂಲಕ ನಮ್ಮ ಸಂವಿಧಾನದಲ್ಲಿ ಈಗಾಗಲೇ ಅಂಕಿತಗೊಂಡಿರುವ ಮಹಿಳಾ ಮೀಸಲಾತಿ ಮಸೂದೆಯನ್ನು, ಇದೀಗ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಮತ್ತೆ ಲೋಕಸಭೆಯ ಮುಂದೆ ತಂದಿರುವ ಹಿಂದೆ ಹಿಡನ್ ಅಜೆಂಡಾ...
ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 18ರ ರಾತ್ರಿ 8.30ಕ್ಕೆ ಸರಿಯಾಗಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಟಿವಿಯಲ್ಲಿ ನೇರ ಪ್ರಸಾರವಾಯಿತು. ಮೊದಲಿಗೆ ಅವರು ಹೇಳಿದ್ದು ಇಷ್ಟೇ: “ನಾನು ದೇಶದ ತಾಯಂದಿರು ಮತ್ತು ಮಹಿಳೆಯರ ಜೊತೆ...
ಭಾರತೀಯ ರಾಜಕೀಯ ಇತಿಹಾಸದಲ್ಲಿ 'ನಾರಿ ಶಕ್ತಿ ವಂದನ್ ಅಧಿನಿಯಮ' ಅಥವಾ ಮಹಿಳಾ ಮೀಸಲಾತಿ ಮಸೂದೆ ಒಂದು ಮಹತ್ವದ ಮೈಲಿಗಲ್ಲು ಎನ್ನುವುದರಲ್ಲಿ ಅನುಮಾನವಿಲ್ಲ. ಆದರೆ, ಇದನ್ನು ಕೇವಲ ಸಾಮಾಜಿಕ ಸುಧಾರಣೆಯಾಗಿ ಮಾತ್ರವಲ್ಲದೆ, ಬಿಜೆಪಿ ಒಂದು ಅತ್ಯಂತ...