ಸೈಬರ್ ಲೋಕದಲ್ಲಿ ‘ಕಾಕ್ರೋಚ್ ಪಾರ್ಟಿ’ ಅಲೆ: ಜಾಗತಿಕ ಯುವಜನ ಕ್ರಾಂತಿಗಳ ಇತಿಹಾಸ ಮರುಕಳಿಸುತ್ತಿದೆಯೇ?

ಕಾಕ್ರೋಚ್ ಜನತಾ ಪಾರ್ಟಿ ಯುವ ಪೀಳಿಗೆಯ ಆಳವಾದ ಆಕ್ರೋಶ ಮತ್ತು ರಾಜಕೀಯ ಜಾಗೃತಿಯ ಪ್ರತಿಫಲನ ಎಂಬುದು ಸ್ಪಷ್ಟ. ಈ 'ವರ್ಚುವಲ್ ಪಾರ್ಟಿ' ಸದ್ಯ ಮೋದಿ ಸರ್ಕಾರವನ್ನು ಪ್ರಶ್ನಿಸುತ್ತಿದೆ. ಜಗತ್ತಿನಾದ್ಯಂತ ಈವರೆಗೆ ನಡೆದ ಯುವಜನ...

ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ ಅಭಿಜಿತ್ ದೀಪ್ಕೆಗೆ ಕೊಲೆ ಬೆದರಿಕೆ: ಇನ್‌ಸ್ಟಾ ಹ್ಯಾಕ್

ರಾಜಕೀಯ ವಿಡಂಬನಾತ್ಮಕ 'ಕಾಕ್ರೋಚ್ ಜನತಾ ಪಾರ್ಟಿ' (CJP) ಸ್ಥಾಪಕ ಅಭಿಜಿತ್ ದೀಪ್ಕೆಗೆ ಇತ್ತೀಚೆಗೆ ನಿರಂತರವಾಗಿ ಕೊಲೆ ಬೆದರಿಕೆಗಳು ಬರುತ್ತಿವೆ. ಈ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸದಿದ್ದರೆ ಅಮೆರಿಕದಲ್ಲಿದ್ದರೂ ಕೊಲ್ಲುವುದಾಗಿ ದುಷ್ಕರ್ಮಿಗಳು ಅವರಿಗೆ ವಾಟ್ಸಾಪ್‌ ಮೂಲಕ...

‘ಜೆನ್ ಝೀ’ಗಳ CJPಗೆ ಬಿಜೆಪಿ ಬೆದರಿದ್ದೇಕೆ? ಸಂಶೋಧನೆಗಳು ಹೇಳುವುದೇನು?

ಜೆನ್ ಝೀಗಳು ವಾಸ್ತವ ಸಂಗತಿಗಳ ಕುರಿತು ಯೋಚಿಸುತ್ತಾರೆ. ಅವರಿಗೆ ವಿಷಯಾಧಾರಿತ ರಾಜಕಾರಣದಲ್ಲಿ ಆಸಕ್ತಿ ಇದೆ ಎಂಬುದನ್ನು ಸಂಶೋಧನೆಗಳು ಬಹಿರಂಗಪಡಿಸಿವೆ. ಸಾಮಾನ್ಯವಾಗಿ ಹಳೆಯ ತಲೆಗಳು ಅಥವಾ ಹಿರಿಯರು ತಮ್ಮೆದುರಿಗಿನ ಕಿರಿಯರನ್ನು ಮೂದಲಿಸುವಾಗ, “ನಮ್ಮೆದುರು ನೀವೆಲ್ಲ ಬಚ್ಚಾಗಳು,...

‘ಕಾಕ್ರೋಚ್ ಜನತಾ ಪಾರ್ಟಿ’ ಸ್ಥಾಪಕ ಅಭಿಜೀತ್ ಡಿಪ್ಕೆ ಬಂಧನದ ಭೀತಿಯಲ್ಲಿ ಪೋಷಕರು

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಹಾಗೂ ಕೇವಲ ಕೆಲವೇ ದಿನಗಳಲ್ಲಿ 1.9 ಕೋಟಿಗೂ ಹೆಚ್ಚು ಇನ್‌ಸ್ಟಾಗ್ರಾಮ್ ಫಾಲೋವರ್‌ಗಳನ್ನು ಹೊಂದಿರುವ ವ್ಯಂಗ್ಯಾತ್ಮಕ ಡಿಜಿಟಲ್ ರಾಜಕೀಯ ಪಕ್ಷ 'ಕಾಕ್ರೋಚ್ ಜನತಾ ಪಾರ್ಟಿ' (CJP) ಸ್ಥಾಪಕ...

ಬಿಜೆಪಿಯನ್ನು ಹಿಂದಿಕ್ಕಿದ ಕೆಲವೇ ಗಂಟೆಗಳಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಎಕ್ಸ್ ಖಾತೆ ನಿರ್ಬಂಧ

ಇನ್‌ಸ್ಟಾಗ್ರಾಮ್‌ನಲ್ಲಿ ಆಡಳಿತರೂಢ ಭಾರತೀಯ ಜನತಾ ಪಾರ್ಟಿಯನ್ನು (ಬಿಜೆಪಿ) ಹಿಂದಿಕ್ಕಿ, ಕೇವಲ ಐದು ದಿನಗಳಲ್ಲಿ ಬರೋಬ್ಬರಿ 1 ಕೋಟಿಗೂ ಹೆಚ್ಚು ಫಾಲೋವರ್ಸ್ ಸಂಪಾದಿಸಿ ಸಂಚಲನ ಮೂಡಿಸಿದ್ದ ಯುವಜನರ ವಿಡಂಬನಾತ್ಮಕ ಆಂದೋಲನ 'ಕಾಕ್ರೋಚ್ ಜನತಾ ಪಾರ್ಟಿ'ಯ...

ಜನಪ್ರಿಯ

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

Tag: ಕಾಕ್ರೋಚ್ ಜನತಾ ಪಾರ್ಟಿ