ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ ಕಾಡಾನೆ ದಾಳಿ ನಡೆಸಿ 60 ವರ್ಷದ ಬೈಕ್ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ದೊಡ್ಡಬರಗಿ ಗ್ರಾಮದ ನಿವಾಸಿ ವೀರಭದ್ರೇಗೌಡ ಆಸ್ಪತ್ರೆಗೆ...
ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಸರ್ಕಾರ ಆದೇಶ ನೀಡಿದ ಹಿನ್ನಲೆಯಲ್ಲಿ, ಮೂರು ಕಾಡಾನೆಗಳನ್ನು ಸೆರೆಹಿಡಿಯುವ ಕಾರ್ಯಚರಣೆ ಮುಂದುವರಿದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅರಣ್ಯ ಇಲಾಖೆ ಎರಡನೇ ದಿನವೂ ಎಲಿಫಂಟ್...
ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾಗಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಶಿಲ್ಪಿ ಎಸ್ಟೇಟ್ನಲ್ಲಿ ನಡೆದಿದೆ.
ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ...
ಏಕಾಏಕಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಅರಣ್ಯ ವೀಕ್ಷಕ ಮೃತಪಟ್ಟಿರುವ ಘಟನೆ ಚಾಮರಾಜನಗೆ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಪೊನ್ನಾಚಿ ಅರಣ್ಯ ವಲಯದ ಹುಣಸೆಬಯಲು ಅರಣ್ಯ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಹನೂರು ತಾಲೂಕಿನ...
ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಹೆಬ್ಬೆ...