ಚಾಮರಾಜನಗರ | ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ಕಾಡಂಚಿನ ಗ್ರಾಮಗಳಲ್ಲಿ ಬೆಳೆನಾಶ ಮಾಡಿ ರೈತರ ನಿದ್ರೆಗೆಡಿಸಿದ್ದ ಪುಂಡಾನೆಯನ್ನು ಬಂಡೀಪುರ ಅರಣ್ಯ ಇಲಾಖೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ.ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ‌ ಲೊಕ್ಕೆರೆ ಅರಣ್ಯ ಪ್ರದೇಶದಲ್ಲಿ ಪುಂಡಾನೆಯನ್ನು ಜಯಪ್ರಕಾಶ್, ಪಾರ್ಥಸಾರಥಿ,...

ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಶಾಶ್ವತ ಕ್ರಮ ಕೈಗೊಳ್ಳಿ: ಎಚ್‌ಡಿ ಕುಮಾರಸ್ವಾಮಿ

ಕಾಡಂಚಿನಲ್ಲಿ ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಎಲ್ಲ ಸುರಕ್ಷಿತ ಕ್ರಮಗಳನ್ನು ಕೈಗೊಂಡು ಶಾಶ್ವತವಾಗಿ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಈ ಕುರಿತು ಸರಣಿ ಟ್ವೀಟ್‌ ಮಾಡಿರುವ...

ಹಾಸನ | ಭತ್ತದ ಆಸೆಗೆ ಮನೆಯ ಕಿಟಕಿ, ಹೆಂಚು ಪುಡಿ ಮಾಡಿದ ಕಾಡಾನೆ

ಪ್ರಾಣ ಭಯದಲ್ಲೇ ರಾತ್ರಿ ಕಳೆದ ಮನೆಯೊಳಗಿದ್ದ ಕುಟುಂಬಮೂರು ಕಾಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಕೆಕಿಟಕಿ ಪಕ್ಕದಲ್ಲಿ ಮೂಟೆಗಳಲ್ಲಿ ಸಂಗ್ರಹಿಸಿಟ್ಟಿದ್ದ ಭತ್ತ ತಿನ್ನುವ ಆಸೆಗೆ ಕಾಡಾನೆಯು ಮನೆ ಮೇಲೆ ದಾಳಿ ಮಾಡಿದ್ದು, ಕಿಟಕಿ ಮತ್ತು ಹೆಂಚುಗಳನ್ನು...

ಹಾಸನ | ಪುಂಡಾನೆ ಉಪಟಳ – ಬೇಸತ್ತಿರುವ ಸ್ಥಳೀಯರು

ಜನರ ಕಂಡರೆ ಅಟ್ಟಾಡಿಸಿಕೊಂಡು ಬರುತ್ತಿರುವ ಸಲಗ; ಹಲವರು ಪಾರುಚುನಾವಣೆ ಮುಗಿದ ಬಳಿಕ ಅನುಮತಿ ಪಡೆದು ಸ್ಥಳಾಂತರ - ಆರ್‌ಎಫ್‌ಒಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ವ್ಯಾಪ್ತಿಯ ಬೊಬ್ಬನಹಳ್ಳಿ, ಜಾತಹಳ್ಳಿ ಹಾಗೂ ವಳಲಹಳ್ಳಿ...

ಹಾಸನ | ಮಾಜಿ ಶಾಸಕರ ಬಂದೂಕು ಪರವಾನಗಿ ರದ್ದು; ಆದೇಶ ಹಿಂಪಡೆಯಲು ಆಗ್ರಹ

ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್‌) ವತಿಯಿಂದ ಮನವಿ ಸಲ್ಲಿಕೆಬೇಡಿಕೆ ಈಡೇರದಿಂದ್ದರೆ ವಿಧಾನಸಭಾ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ  ಮಾಜಿ ಶಾಸಕ ಎಚ್‌.ಎಂ ವಿಶ್ವನಾಥ್‌ ಅವರ ಬಂದೂಕು ಪರವಾನಗಿ ರದ್ದು ಆದೇಶವನ್ನು ಹಿಂಪಡೆದು ಬಂದೂಕನ್ನು ಹಿಂತಿರುಗಿಸದಿದ್ದರೆ...

ಜನಪ್ರಿಯ

ಪ್ರಧಾನಿ ಮೋದಿ ಪಾದ ಸ್ಪರ್ಶಿಸಿ ನಿತೀಶ್ ಕುಮಾರ್ ಬಿಹಾರ ನಾಚಿಕೆ ಪಡುವಂತೆ ಮಾಡಿದ್ದಾರೆ: ಪ್ರಶಾಂತ್ ಕಿಶೋರ್

ಪ್ರಧಾನಿ ನರೇಂದ್ರ ಮೋದಿ ಅವರ ಪಾದ ಸ್ಪರ್ಶಿಸಿ ಬಿಹಾರ ಮುಖ್ಯಮಂತ್ರಿ ನಿತೀಶ್...

ಮೋದಿ ಮೂರನೇ ಬಾರಿ ಪ್ರಧಾನಿ: ಸಂಭ್ರಮ, ಸಡಗರ ಯಾಕಿಲ್ಲ? Dr. B C Basavaraj

ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆ ಬಳಿಕ ಬಿಜೆಪಿ ನೇತೃತ್ವದ ಎನ್ಡಿಎ...

ಈ ಚುನಾವಣೆಯಲ್ಲಿ ಮೋದಿಗಿಂತ ರಾಹುಲ್ ಗಾಂಧಿ ಹೆಚ್ಚು ಪ್ರಭಾವಶಾಲಿ ಆಗಿದ್ಹೇಗೆ?

ರಾಹುಲ್ ಗಾಂಧಿ ಅವರು 2024 ರ ಚುನಾವಣೆಯಲ್ಲಿ ಅದ್ಭುತ ಪುನರಾಗಮನವನ್ನ ಮಾಡಿದ್ದಾರೆ......

ಮಹಾರಾಷ್ಟ್ರ| ಅಜಿತ್ ಅಲ್ಲ ಬಿಜೆಪಿಯ ‘ಚಾರ್‌ ಸೌ ಪಾರ್’ ಚುನಾವಣೆ ಸೋಲಿಗೆ ಕಾರಣ: ಮಿತ್ರ ಪಕ್ಷದ ಸಚಿವ

ಮಹಾರಾಷ್ಟ್ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಎನ್‌ಸಿಪಿಯ ಅಜಿತ್‌ ಪವಾರ್‌ ಕಾರಣವಲ್ಲ,...

Tag: ಕಾಡಾನೆ ಸಮಸ್ಯೆ