ಡಿಬಿ ಕುಪ್ಪೆ-ಬಾವಲಿ ನಡುವಿನ ಕಳಪೆ ರಸ್ತೆ ಕಾಮಗಾರಿ

₹20 ಕೋಟಿ ವೆಚ್ಚದ ರಸ್ತೆ ವರ್ಷ ತುಂಬುವ ಮುನ್ನವೇ ಕಿತ್ತುಬಂತು; ಕಾಕನಕೋಟೆ ಅರಣ್ಯದಲ್ಲಿ ಕಾಮಗಾರಿ ನಿಯಮಗಳ ಪಾಲನೆಯಾಗಿದೆಯೇ?. ಸಾರ್ವಜನಿಕರ ತೆರಿಗೆ ಹಣದಿಂದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿರುವ ರಸ್ತೆ ವರ್ಷ ತುಂಬುವ...

150 ಕೆರೆ ಯೋಜನೆ ಕಳಪೆ ಕಾಮಗಾರಿ ಆರೋಪ: ಕೆ.ಮಹದೇವ್ ವಿರುದ್ಧ ನಿತಿನ್ ವೆಂಕಟೇಶ್ ವಾಗ್ದಾಳಿ

ಪಿರಿಯಾಪಟ್ಟಣ ತಾಲ್ಲೂಕಿನ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಲ್ಲಿ ಪೈಪ್‌ಲೈನ್ ಕಾಮಗಾರಿ ಕಳಪೆಯಾಗಿ ನಡೆದಿರುವುದರಿಂದ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಆರೋಪಿಸಿದರು. ಪಟ್ಟಣದ ತಾಲ್ಲೂಕು...

ಚಿಕ್ಕಮಗಳೂರು | ಸೆ. 9ರಂದು ವಿದ್ಯುತ್‌ ವ್ಯತ್ಯಯ

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಬಾಳೆಹೊನ್ನೂರಿನಲ್ಲಿ ದ್ವಿತೀಯ ತ್ರೈಮಾಸಿಕ ನಿರ್ವಹಣಾ ಹಿನ್ನೆಲೆಯಲ್ಲಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 9ರಂದು ಬುಧವಾರ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸೆ.9ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ...

ಚಿಕ್ಕಮಗಳೂರು | ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಶೀಘ್ರದಲ್ಲಿ ಆರಂಭ; ಕೋಟ ಶ್ರೀನಿವಾಸ್ ಪೂಜಾರಿ 

ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು ವಾರದಲ್ಲಿ ಆರಂಭವಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.  ಜಿಲ್ಲೆಯ ಪ್ರಮುಖ ರಸ್ತೆಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಲ್ಲಿ ಎದುರಾಗಿರುವ...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ; ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆಯ ಮೂಗ್ತಿಹಳ್ಳಿ-ಮೂಡಿಗೆರೆ ನಡುವಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಯೋಜನೆಗೆ 2024ರಲ್ಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ, ಅಂಗಡಿ-ತೋಟಗಳ ತೆರವು...

ಜನಪ್ರಿಯ

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

Tag: ಕಾಮಗಾರಿ