ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರು ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.
ಸೋಮವಾರ ಮಧ್ಯಾಹ್ನ 12.30ರ ಸಮಯದಲ್ಲಿ ಪಾಂಡವಪುರದಿಂದ ಮಂಡ್ಯಕ್ಕೆ ಬರುತ್ತಿದ್ದ ಕಾರು ವಿಸಿ ನಾಲೆಗೆ ಉರುಳಿದ್ದು, ಈ...
ಎದುರಿಗೆ ಬರುತ್ತಿದ್ದ ವಾಹನ ಅಪಘಾತ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾಮಗಾರಿ ನಡೆಯುತ್ತಿದ್ದ ಪೈಪ್ಗೆ ಕಾರ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಮುಂಜಾನೆ ಅಪಘಾತಕ್ಕೀಡಾಗಿದ್ದು, ಸಚಿವೆ, ಅವರ ಸಹೋದರ ಹಾಗೂ ಕಾರು ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಚಾಲಕ ಜಿ...
ಗ್ರಾಮ ಲೆಕ್ಕಾಧಿಕಾರಿ ಪರೀಕ್ಷೆ ಬರೆಯಲು ಹೋಗುತ್ತಿದ್ದಾಗ ಕಾರು ಪಲ್ಟಿಯಾಗಿ ಓರ್ವ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹಾರಕೂಡ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ.
ಬಸವಕಲ್ಯಾಣ ತಾಲೂಕಿನ ಜಾಫರವಾಡಿ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ದಂಡೋತಿ ಗ್ರಾಮದ ಸಮೀಪದ ಕಾಗಿಣಾ ನದಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬಿದ್ದ ಪರಿಣಾಮ ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಜರುಗಿದೆ.
ಚಿತ್ತಾಪುರದ ಬಾಹರಪೇಟ್ ನಿವಾಸಿ ನಿಂಗಪ್ಪ...