ಭವಾನಿ ರೇವಣ್ಣ ವರ್ತನೆ ಮಾಜಿ ಪ್ರಧಾನಿ ಕುಟುಂಬಕ್ಕೆ ಶೋಭೆ ತರುವಂತದಲ್ಲ: ಬಿ.ಟಿ.ನಾಗಣ್ಣ

ಅಪಘಾತಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ವರ್ತನೆ ದರ್ಪ ಮತ್ತು ದುರಹಂಕಾರದಿಂದ ಕೂಡಿದೆ. ಶಾಸಕ, ಮಂತ್ರಿ, ಮುಖ್ಯಮಂತ್ರಿ, ಪ್ರಧಾನಿಗಳನ್ನು ಕೊಟ್ಟಿರುವ ದೇವೇಗೌಡರ ಕುಟುಂಬಕ್ಕೆ ಈ ವರ್ತನೆ...

ಬೀದರ್‌ | ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಸಹೋದರನ ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರು

ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಅವರ ಸಹೋದರ ಸಂಜಯ್ ಖೇಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿದೆ. ಜಿಲ್ಲೆಯ ಹಳ್ಳಿಖೇಡ್ ಬಳಿ ಕಾರು ಪಲ್ಟಿಯಾಗಿದ್ದು, ಸಂಜಯ್ ಖೇಣಿ ಅವರಿಗೆ ಗಾಯಗಳಾಗಿವೆ. ಪ್ರಾಣಾಪಾಯದಿಂದ...

ʼಸಿಟಿʼ ರವಿಗೂ, ಕಾರು ಅಘಾತಕ್ಕೂ, ʼಓಟಿʼ ಮದ್ಯಕ್ಕೂ ಜನ್ಮಾಂತರದ ಸಂಬಂಧ: ಕಾಂಗ್ರೆಸ್‌ ಲೇವಡಿ

ʼಬಿಜೆಪಿ ನಾಯಕರು ರಾತ್ರಿ ಹೊತ್ತಲ್ಲಿ ಮಾಡುವ ಅಸಲಿ ಧರ್ಮ ರಕ್ಷಣೆಯೇ ಬೇರೆʼ ʼಹೆಂಡ ಹಂಚುವ ಕಾರ್ಯಸೂಚಿ ಆರ್‌ಎಸ್‌ಎಸ್‌ ಕಚೇರಿಯಿಂದ ಬಂತಾ ರವಿ ಅವರೇ?ʼ “ಬಿಜೆಪಿಯ ಸಿ ಟಿ ರವಿ ಬೆಂಬಲಿಗರ ಕಾರು ಅಪಘಾತವಾಗುತ್ತದೆ. ಅದರೊಳಗೆ ಮದ್ಯದ...

ಜನಪ್ರಿಯ

ಉಡುಪಿ | 101.9 ಎಫ್‌ಎಂ ಸೇವೆಗೆ ಚಾಲನೆ; ಕರಾವಳಿಯಲ್ಲಿ ಆಕಾಶವಾಣಿ ಪ್ರಸಾರ ವ್ಯವಸ್ಥೆ ಬಲವರ್ಧನೆ : ಸಚಿವ ಅಶ್ವಿನಿ ವೈಷ್ಣವ್

ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಆರಂಭಗೊಂಡಿರುವ...

ಬಾಗಲಕೋಟೆ |ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ...

ಐಐಟಿ-ರೂರ್ಕಿಯಲ್ಲಿ ವಿದ್ಯಾರ್ಥಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ, 70 ಪರೀಕ್ಷೆಗಳು ಮುಂದೂಡಿಕೆ

ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ರೂರ್ಕಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ...

Tag: ಕಾರು ಅಪಘಾತ