ಶಿವಮೊಗ್ಗ | ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ : ಕಾರು ಜಖಂ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಖಾಸಗಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಗಾಯಗೊಂಡಿದ್ದಾರೆ. ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಕೆರೆ ಏರಿ ಮೇಲೆ ಅಪಘಾತ ಸಂಭವಿಸಿದ್ದು ಕಾರಿನ...

ಶಿವಮೊಗ್ಗ | ಚಾಲಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಬಾಡಿಗೆ ಕಾರು ಹೊತ್ತೊಯ್ದ ಮಹಿಳೆ

ತನ್ನನ್ನು ಪಿಕಪ್ ಮಾಡಲು ಬಂದ ವಾಹನವನ್ನೇ ಮಹಿಳೆಯೋರ್ವಳು ಕಳುವು ಮಾಡಿ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶೃಂಗೇರಿಯಿಂದ ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಮಹಿಳೆಯನ್ನು ಪಿಕ್ ಅಪ್ ಮಾಡಲು ಸ್ವಿಫ್ಟ್ ಡಿಸೈರ್ ಕಾರು ಬಂದಿತ್ತು....

ಹಾಸನ l ಜನವಸತಿ ಪ್ರದೇಶದಲ್ಲಿ ಅಪರಿಚಿತ ಕಾರು ಪತ್ತೆ 

ಜನ ವಸತಿ ಪ್ರದೇಶದಲ್ಲಿ ಅಪರಿಚಿತ ಕಾರು ಪತ್ತೆಯಾಗಿರುವ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿಯ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಬೆಳಗಿನ ಜಾವ 4.30 ಸಮಯದಲ್ಲಿ ಎರಡು ಕಾರುಗಳು ಬಂದಿದ್ದು, ಎರಡು ಕಾರುಗಳಲ್ಲಿ...

ಶಿವಮೊಗ್ಗ | ಭದ್ರಾ ನಾಲೆಗೆ ಬಿದ್ದ ಕಾರು; ಈಶ್ವರ್ ಮಲ್ಪೆ ತಂಡದಿಂದ ಶೋಧ ಕಾರ್ಯ, ಓರ್ವನ ಮೃತದೇಹ ಪತ್ತೆ

ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪ ಸಿಗುವ ಭದ್ರಾ ಬಲದಂಡೆ ನಾಲೆಗೆ ಕಾರೊಂದು ಉರುಳಿ ಬಿದ್ದಿದೆ. ಹೊಳೆಹೊನ್ನೂರು ಸಮೀಪದ ದಾನವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರು ದಾನವಾಡಿಯಿಂದ ನಾಗವಲ್ಲಿ ಗ್ರಾಮದೆಡೆಗೆ ತೆರಳುತ್ತಿದ್ದ ವೇಳೆ...

ಚಿಕ್ಕಮಗಳೂರು l ವಾಹನ ಅಪಘಾತ; ಅಂಗಡಿಗೆ ನುಗ್ಗಿದ ಕಾರು 

ಚಿಕ್ಕಮಗಳೂರು ನಗರದ ನರಿಗುಡ್ಡನಹಳ್ಳಿ ವೃತ್ತದ ಬೈಪಾಸ್ ರಸ್ತೆಯಲ್ಲಿ, ಟಾಟಾ ಏಸ್ ವಾಹನವೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿ ಅಂಗಡಿಗೆ ನುಗ್ಗಿದ ಘಟನೆ ಶುಕ್ರವಾರ ನಡೆದಿದೆ. ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು : ರಸ್ತೆ ಅಪಘಾತ; ಇಬ್ಬರಿಗೆ ಗಾಯ ಅತೀ ವೇಗ...

ಜನಪ್ರಿಯ

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...

ಬೀದರ್‌ | ನಮ್ಮ ನಾಡಿನ ಸಂಸ್ಕೃತಿಯ ತಾಯಿಬೇರು ಜಾನಪದ: ಹಾವಗಿರಾವ ಮೈಲಾರೆ

ಜಾನಪದವು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ನೆಲಮೂಲದ ಬದುಕಿನ ಪ್ರತಿಬಿಂಬವಾಗಿದೆ....

ರಾಜ್ಯದಲ್ಲಿ ಈ ಬಾರಿ ‘ಬಿಸಿಯಾದ ನವೆಂಬರ್’: ಕಳೆದ 6 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು

ರಾಜ್ಯದಲ್ಲಿ ಈ ಬಾರಿ ನವೆಂಬರ್ ತಿಂಗಳು ಅಸಾಮಾನ್ಯವಾದ ಬಿಸಿಲಿನಿಂದ ಕೂಡಿದೆ. ತಿಂಗಳ...

ಧಾರವಾಡ |ಜಿಲ್ಲೆಯ 47 ಸಾವಿರ ರೈತರಿಗೆ ಬೆಳೆಹಾನಿ ಪರಿಹಾರ: ₹11.75 ಕೋಟಿ ಬಿಡುಗಡೆಗೆ ಅನುಮೋದನೆ

ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ ಆರಂಭವಾಗಿದ್ದು,...

Tag: ಕಾರು