ಹೊರಗುತ್ತಿಗೆ, ದಿನಗೂಲಿ ನೌಕರರ ಕನಿಷ್ಠ ವೇತನ ತಡೆದಿದ್ದ ಸುತ್ತೋಲೆಗಳಿಗೆ ಹೈಕೋರ್ಟ್‌ ಬ್ರೇಕ್‌; ರಾಜ್ಯ ಸರ್ಕಾರಕ್ಕೆ ನೋಟಿಸ್‌

ರಾಜ್ಯದ ಹೊರಗುತ್ತಿಗೆ, ದಿನಗೂಲಿ ಹಾಗೂ ಗುತ್ತಿಗೆ ನೌಕರರ ಕನಿಷ್ಠ ವೇತನ ಪರಿಷ್ಕರಣೆಯನ್ನು ತಡೆಹಿಡಿದಿದ್ದ ವಿವಿಧ ಇಲಾಖೆಗಳ ಸುತ್ತೋಲೆಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಕನಿಷ್ಠ ವೇತನ ಪರಿಷ್ಕರಿಸಿ ಸರ್ಕಾರ ಹೊರಡಿಸಿದ್ದ ಆದೇಶದ...

ಗ್ರೌಂಡ್ ರಿಪೋರ್ಟ್ | ಬೆಂಗಳೂರಿನಲ್ಲಿ ಬೆಂಗಾಲಿಗಳ ಬದುಕು ತತ್ತರ; ಕಸ ಮಾಫಿಯಾದಲ್ಲಿ ಬಾಂಗ್ಲಾ ಡಾನ್‌ಗಳು?

ಬೆಂಗಳೂರಿನಲ್ಲಿರುವ ಬೆಂಗಾಲಿ ಮೂಲದ ವಲಸೆ ಕಾರ್ಮಿಕರ ಬಿಕ್ಕಟ್ಟು ಸಂಕೀರ್ಣವಾದದ್ದು. ಭಾಷೆಯ ಕಾರಣಕ್ಕೆ ಪಶ್ಚಿಮ ಬಂಗಾಳದ ಜನರನ್ನು ಬಾಂಗ್ಲಾದೇಶಿಗರೆಂದು ಬಿಂಬಿಸುವುದು ಒಂದೆಡೆಯಾದರೆ, ಬಾಂಗ್ಲಾದಿಂದ ಗಡಿ ದಾಟಿ ಬರುವ ಅಕ್ರಮ ವಲಸಿಗರ ಹಿಂದೆ ಗಾರ್ಬೇಜ್ ಮಾಫಿಯಾ...

ಇರ್ಫಾನ್: ಹೊಟ್ಟೆ ತುಂಬಾ ಊಟ ಸಿಕ್ಕರೆ ಮಾತ್ರ ಜೀವನವಲ್ಲ; ದೇಶ ನನ್ನ ಮಾತನ್ನೂ ಕೇಳಬೇಕು

ದೆಹಲಿಯ ಕೊಳೆಗೇರಿಯಲ್ಲಿ ವಾಸಿಸುವ 35 ವರ್ಷದ ದಿನಗೂಲಿ ಕಾರ್ಮಿಕ ಇರ್ಫಾನ್, CJPಯ ಪ್ರತಿಭಟನೆಯ ಸಂದರ್ಭದಲ್ಲಿ ನೀಡಿದ ಸಂದರ್ಶನದಿಂದಾಗಿ ಸುದ್ದಿಯಾದರು. ತಮ್ಮ ಸಂಕಷ್ಟಗಳ ನಡುವೆಯೂ ನ್ಯಾಯಯುತ ಕೂಲಿ ಮತ್ತು ಗೌರವಯುತ ಜೀವನಕ್ಕಾಗಿ ಹೋರಾಡುತ್ತಿರುವ ಲಕ್ಷಾಂತರ ಕಾರ್ಮಿಕರ ಪರಿಸ್ಥಿತಿಯತ್ತ ಈಗ ದೇಶದ ಗಮನ ಸೆಳೆಯುತ್ತಿದ್ದಾರೆ... 'ದ ಲಲ್ಲನ್‌ಟಾಪ್' ಪತ್ರಕರ್ತ ರಜತ್...

ಮೈಸೂರು | ಬದಲಿ ಕಾರ್ಮಿಕರಿಗೆ ಅನ್ಯಾಯ: ಖಂಡಿಸಿ ಪ್ರತಿಭಟನೆ

ಮೈಸೂರು ಜೆ.ಕೆ. ಟೈರ್ಸ್‌ ಲಿಮಿಟೆಡ್‌ (ವಿಕ್ರಾಂತ್‌) ಕಾರ್ಖಾನೆಯಲ್ಲಿ 2ನೇ ಪಾಳಿಯಲ್ಲಿ ಬದಲಿ ಕಾರ್ಮಿಕರಿಗೆ ಕೆಲಸ ನಿರಾಕರಿಸಿರುವುದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬದಲಿ ಮತ್ತು ದಿನಗೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ...

ರಾಯಚೂರು | ಜೆಸ್ಕಾಂ ಗುತ್ತಿಗೆ ಕಾರ್ಮಿಕರ ಕನಿಷ್ಠ ವೇತನ, ಕೆಲಸದ ಭದ್ರತೆಗೆ ಆಗ್ರಹ

ಜೆಸ್ಕಾಂ ರಾಯಚೂರು ವೃತ್ತದಲ್ಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ರಾಜ್ಯ ಸರ್ಕಾರ ಪ್ರಕಟಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸುವುದರ ಜೊತೆಗೆ ಕೆಲಸದ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕಾರ್ಮಿಕರು