ಬಿರುಗಾಳಿಗೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; 6 ಮಂದಿ ಸಾವು

ಭೀಕರ ಬಿರುಗಾಳಿಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಕುಸಿದು ಬಿದ್ದಿದ್ದು, ಕನಿಷ್ಠ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹಮಿರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗುವ ಆತಂಕವಿದೆ. ಬೆತ್ವಾ ನದಿಗೆ...

ಹಾಸನ | ಕಾರ್ಮಿಕರಿಗೆ 36 ಸಾವಿರ ರೂ. ಕನಿಷ್ಠ ವೇತನ ನೀಡುವಂತೆ ಸಿಐಟಿಯು ಆಗ್ರಹ: ಮೇ 30ರಂದು ಪ್ರತಿಭಟನೆ

ಕಾರ್ಮಿಕರಿಗೆ ತಿಂಗಳಿಗೆ ₹36 ಸಾವಿರ ಕನಿಷ್ಠ ವೇತನ ನೀಡಬೇಕು ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ಮೇ 30ರಂದು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು...

ಬಿರುಬಿಸಿಲಿಗೆ ಸಿಲುಕಿ ನರಳುತ್ತಿರುವ ಮನರೇಗಾ ಕಾರ್ಮಿಕರು: ಕೆಲಸದ ಪ್ರಮಾಣಕ್ಕೆ ಸಿಗದ ವಿನಾಯಿತಿ

ಕಾರ್ಮಿಕರ ಶ್ರಮವು ಮಾನವೀಯ ಮಿತಿಯೊಳಗೆ ಇರಬೇಕು. ಮನರೇಗಾ ಕಾರ್ಮಿಕರು ದೇಶದ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು. ಅವರ ಆರೋಗ್ಯವನ್ನು ರಕ್ಷಿಸದೆ ಅಭಿವೃದ್ಧಿ ಸಾಧ್ಯವಿಲ್ಲ. ಬಿಸಿಲಿನಲ್ಲಿ ಬೆಂದು, ಬೆವರಿನಲ್ಲಿ ನೆನೆದು ಕೆಲಸ ಮಾಡುತ್ತಿರುವ ಈ ಕಾರ್ಮಿಕರಿಗೆ...

ಮೋರ್ಬಿಗೆ ಯುದ್ಧದ ಬಿಸಿ: ಸೆರಾಮಿಕ್ ಟೈಲ್ಸ್ ಉದ್ಯಮ ಸ್ಥಗಿತ, 4 ಲಕ್ಷ ಕಾರ್ಮಿಕರ ಬದುಕಿಗೆ ಭಾರೀ ಹೊಡೆತ

ಯುದ್ಧ ಮುಂದುವ‌ರೆದರೆ ಮತ್ತು ಅನಿಲ ಹರಿವು ನಿರ್ಬಂಧಿತವಾದರೆ ಗುಜರಾತ್‌ನ ಅತ್ಯಂತ ಪ್ರಮುಖ ಕೈಗಾರಿಕಾ ಸಮೂಹಗಳು ಇತಿಹಾಸದಲ್ಲಿಯೇ ಕಾಣದಂತಹ ಅತ್ಯಂತ ಕಠಿಣ ಪರಿಸ್ಥಿತಿಗಳನ್ನು ಎದುರಿಸಬಹುದು. ಗುಜರಾತ್‌ನ ಮೋರ್ಬಿ ನಗರವು ಭಾರತದ ಅತಿದೊಡ್ಡ ಸೆರಾಮಿಕ್ ಟೈಲ್ಸ್ ಕ್ಲಸ್ಟರ್‌ಗೆ...

ಹಾವೇರಿ | ಕಾರ್ಮಿಕ ನಿರೀಕ್ಷಕರು ಲತಾ ಟಿ.ಎಸ್ ಅವರ ಮೇಲೆ ಸೂಕ್ತ ಕ್ರಮ ಜರುಗಿಸಲು ಕಾರ್ಮಿಕರು ಒತ್ತಾಯ

"ಕಾರ್ಮಿಕರಿಗೆ ನೀಡಲಾಗುವ ಉಚಿತ ಕಿಟ್ ಗಳ ಹಂಚಿಕೆಯಲ್ಲಿ ಅಧಿಕಾರಿಗಳು ಬಹಳಷ್ಟು ತಾರತಮ್ಯ ಮಾಡುತ್ತಿದ್ದು, ಕೂಡಲೇ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು" ಎಂದು ಜಿಲ್ಲಾಧಿಕಾರಿ ಕಛೇರಿ ಎದುರು ಕಾರ್ಮಿಕರು ಪ್ರತಿಭನೆ ನಡೆಸಿದರು. ಹಾವೇರಿ ಪಟ್ಟಣದ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕಾರ್ಮಿಕರು